ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇಂದ್ರ ಸರ್ಕಾರದಿಂದ 15 ಸಾವಿರ ರೂ. ಪ್ರೋತ್ಸಾಹ ಧನ ಪಡೆಯಲು ಹೀಗೆ ಮಾಡಿ

June 4, 2025
Share on WhatsappShare on FacebookShare on Twitter

ನವದೆಹಲಿ: ದೇಶದಲ್ಲಿ ಉದ್ಯೋಗ ಸೃಷ್ಟಿಯಾಗಬೇಕು, ಯುವಕ-ಯುವತಿಯರಿಗೆ ನೆರವಾಗಬೇಕು ಎಂದು ಕೇಂದ್ರ ಸರ್ಕಾರವು ಉದ್ಯೋಗ ಆಧಾರಿತ ಪ್ರೋತ್ಸಾಹಕ ಯೋಜನೆ (ಎಂಪ್ಲಾಯ್ ಮೆಂಟ್ ಲಿಂಕ್ಡ್ ಇನ್ಸೆಂಟಿವ್ ಸ್ಕೀಮ್) ಜಾರಿಗೆ ತಂದಿದೆ. ಯೋಜನೆ ಅನ್ವಯ ಪ್ರಯೋಜನ ಪಡೆಯಲು ಇಪಿಎಫ್ ಸದಸ್ಯರು ತಮ್ಮ ಯುಎಎನ್ ನಂಬರ್ ಅನ್ನು ಆ್ಯಕ್ಟಿವೇಟ್ ಮಾಡಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಇಎಲ್ಐ ಸ್ಕೀಮ್ ಲಾಭ ಪಡೆಯಲು ಇವೆರಡು ಕಾರ್ಯಗಳಿಗೆ ನೀಡಿರುವ ಗಡುವನ್ನು ಜೂನ್ 30ಕ್ಕೆ ವಿಸ್ತರಿಸಲಾಗಿದೆ. ಹಾಗಾಗಿ, ಅಭ್ಯರ್ಥಿಗಳು ಕೂಡಲೇ ಎರಡೂ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬಹುದಾಗಿದೆ.

ಯುಎಎನ್ ಆ್ಯಕ್ಟಿವೇಟ್ ಮಾಡುವುದು ಹೇಗೆ?

  • ಇಪಿಎಫ್ಒ ಮೆಂಬರ್ ಪೋರ್ಟಲ್ ಗೆ ಭೇಟಿ ನೀಡಿ
  • ಆ್ಯಕ್ಟಿವೇಟ್ ಯುಎಎನ್ ಮೇಲೆ ಕ್ಲಿಕ್ ಮಾಡಿ
  • ಯುಎಎನ್, ಆಧಾರ್ ಸಂಖ್ಯೆ, ಹೆಸರು, ಜನ್ಮದಿನಾಂಕ, ಮೊಬೈಲ್ ನಂಬರ್ ನಮೂದಿಸಿ
  • ಮೊಬೈಲ್ ನಂಬರ್ ಗೆ ಬರುವ ಒಟಿಪಿಯನ್ನು ನಮೂದಿಸಿ
  • ನಂತರ ಯುಎಎನ್ ಆ್ಯಕ್ಟಿವೇಟ್ ಆಗುತ್ತದೆ.

ಏನಿದು ಯೋಜನೆ?
ಕೇಂದ್ರ ಸರ್ಕಾರವು ಎಂಪ್ಲಾಯ್ ಮೆಂಟ್ ಲಿಂಕ್ಡ್ ಇನ್ಸೆಂಟಿವ್ ಸ್ಕೀಮ್ ಅನ್ನು 2024ರ ಬಜೆಟ್ ನಲ್ಲಿ ಘೋಷಿಸಿದೆ. ಯೋಜನೆ ಅನ್ವಯ ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುತ್ತಿರುವವರಿಗೆ ಸರ್ಕಾರವು ಒಂದು ತಿಂಗಳ ಸಂಬಳವನ್ನು ಸಬ್ಸಿಡಿ ಅಥವಾ ಪ್ರೋತ್ಸಾಹ ಧನವನ್ನಾಗಿ ನೀಡುತ್ತದೆ. ಆದರೆ, ಈ ಹಣ ಗರಿಷ್ಠ 15 ಸಾವಿರ ರೂ.ಗೆ ಮಿತಿಗೊಂಡಿರುತ್ತದೆ. ಮೊದಲ ಬಾರಿಗೆ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಕಂಪನಿಗಳಿಗೂ ಸರ್ಕಾರ ಪ್ರೋತ್ಸಾಹಕ ಒದಗಿಸುತ್ತದೆ. ಉದ್ಯೋಗಿಗೆ ನೀಡಲಾಗುವ ಇಪಿಎಫ್ ಕೊಡುಗೆಯಲ್ಲಿ ಸರ್ಕಾರವೂ ಒಂದು ಭಾರತ ಹೊರುತ್ತದೆ. ಹಾಗೆಯೇ, ಕಂಪನಿಗಳು ಹೆಚ್ಚುವರಿ ಉದ್ಯೋಗಿಗಳನ್ನು ಸೇರಿಸಿಕೊಂಡಾಗಲೂ ಸರ್ಕಾರವು ಇಪಿಎಫ್ ಕೊಡುಗೆಯ ಭಾರವನ್ನು ಹಂಚಿಕೊಳ್ಳುತ್ತದೆ.

Tags: 000 incentive15Aadhaar Linkcentral governmentELI Scheme
SendShareTweet
Previous Post

ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಸಿಗಲಿದೆ 5 ಲಕ್ಷ ರೂ. ಪ್ರಯೋಜನ

Next Post

ಗೃಹಲಕ್ಷ್ಮೀ ಹಣದಿಂದ ರಸ್ತೆ ಸ್ವಚ್ಛಗೊಳಿಸಿದ ಮಹಿಳೆ

Related Posts

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!
ದೇಶ

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!
ದೇಶ

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!

ಸೂರ್ಯೋದಯಕ್ಕೂ ಮುನ್ನವೇ ‘ಒರಾಕಲ್’ ಶಾಕ್.. ವಿಶ್ವಾದ್ಯಂತ 30,000 ನೌಕರರ ವಜಾ!
ದೇಶ

ಸೂರ್ಯೋದಯಕ್ಕೂ ಮುನ್ನವೇ ‘ಒರಾಕಲ್’ ಶಾಕ್.. ವಿಶ್ವಾದ್ಯಂತ 30,000 ನೌಕರರ ವಜಾ!

ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆ, ಜೆಟ್ ಇಂಧನ ಹಾಗೂ ಎಲ್‌ಪಿಜಿ ದರದಲ್ಲೂ ಭಾರಿ ಹೆಚ್ಚಳ
ರಾಜ್ಯ

ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆ, ಜೆಟ್ ಇಂಧನ ಹಾಗೂ ಎಲ್‌ಪಿಜಿ ದರದಲ್ಲೂ ಭಾರಿ ಹೆಚ್ಚಳ

ಯುದ್ದದ ನಡುವೆಯೂ ಕಮರ್ಷಿಯಲ್​​ ಸಿಲಿಂಡರ್​​ ದರ ಹೆಚ್ಚಳ.. ಎಷ್ಟು ಗೊತ್ತಾ?
ದೇಶ

ಯುದ್ದದ ನಡುವೆಯೂ ಕಮರ್ಷಿಯಲ್​​ ಸಿಲಿಂಡರ್​​ ದರ ಹೆಚ್ಚಳ.. ಎಷ್ಟು ಗೊತ್ತಾ?

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!
ದೇಶ

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

Next Post
ಗೃಹಲಕ್ಷ್ಮೀ ಹಣದಿಂದ ರಸ್ತೆ ಸ್ವಚ್ಛಗೊಳಿಸಿದ ಮಹಿಳೆ

ಗೃಹಲಕ್ಷ್ಮೀ ಹಣದಿಂದ ರಸ್ತೆ ಸ್ವಚ್ಛಗೊಳಿಸಿದ ಮಹಿಳೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ತಾಯಿ – ಮಗನ ನಡುವೆ ಜಗಳ.. ಸಾವಿನಲ್ಲಿ ಅಂತ್ಯ

ತಾಯಿ – ಮಗನ ನಡುವೆ ಜಗಳ.. ಸಾವಿನಲ್ಲಿ ಅಂತ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat