ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಶೈನ್ ಶೆಟ್ಟಿ ಹೊಸ ಪ್ರಾಮಿಸ್ ಗೊತ್ತಾ..?

November 14, 2026
Share on WhatsappShare on FacebookShare on Twitter

ಬೆಂಗಳೂರು:‘ಶಂಕರಾಭರಣ’ ಸಿನಿಮಾ ತನ್ನ ಟ್ರೈಲರ್ ನಿಂದಲೇ ಪ್ರೇಕ್ಷಕರನ್ನ ಸೆಳೆಯುತ್ತಿದೆ..! ಬಿಗ್ ಬಾಸ್ ವಿಜೇತ ಶೈನ್ ಶೆಟ್ಟಿ ಹೀರೋ ಆಗಿ ಕಾಣಿಸಿಕೊಂಡಿರುವ ಹಾರರ್, ಕಾಮಿಡಿ “ಶಂಕರಾಭರಣ” ಚಿತ್ರ ನ.20 ರಂದು ಬಿಡುಗಡೆಗೆ ಸಜ್ಜಾಗಿದೆ. ಶೈನ್ ಶೆಟ್ಟಿ ನಟನೆಯ ಜೊತೆಗೆ ಕಥೆ ಬರೆದು ಸಿನಿಮಾ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಶೈನ್ ಗೆ ಜೊತೆಯಾಗಿ ದಿವಾಕರ್ ಶೆಟ್ಟಿ ‘ರಂಗಸ್ಥಳ ಸ್ಟುಡಿಯೋಸ್’ ಮೂಲಕ ನಿರ್ಮಾಣ ಮಾಡಿದ್ದಾರೆ.ಶಂಕರಾಭರಣ ಬಸ್ ಮತ್ತು ಅದರ ಹಿನ್ನೆಲೆಯಲ್ಲಿ ಚಿತ್ರವನ್ನು ಕಟ್ಟಿಕೊಡಲಾಗಿದೆ.

ಶಂಕರಾಭರಣ ಸಿನಿಮಾಗೆ ಮಿಥ್ಯ ಸಿನಿಮಾ ಖ್ಯಾತಿಯ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸುಮಂತ್ ಭಟ್ ಆಕ್ಷನ್ ಕಟ್ ಹೇಳಿದ್ದಾರೆ.. ಸಿನಿಮಾ ಬಗ್ಗೆ ಮಾತನಾಡಿದ ನಿರ್ದೇಶಕ ಸುಮಂತ್ ಭಟ್ , ರಾಜ್ಯ ಮತ್ತು ಹೊರ ರಾಜ್ಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವಿಭಿನ್ನ ಮಾದರಿಯ ಹಾಸ್ಯವಿದೆ. ಟ್ರೈಲರ್ ನಲ್ಲಿ ಇರುವ ಅಂಶಗಳು ಇಡೀ ಚಿತ್ರದಲ್ಲಿ ಕಾಣಿಸಿಕೊಳ್ಳಲಿದೆ ಎಂದರು.

ನಟ ಶೈನ್ ಶೆಟ್ಟಿ ಮಾತನಾಡಿ ನಿರ್ದೇಶಕ ಸುಮಂತ್ ಭಟ್ ಅವರ ಜೊತೆ ” ಏಕಂ” ಕಿರುಚಿತ್ರದಲ್ಕಿ ನಟಿಸಿದ್ದೆ. ಆಗ ಹುಟ್ಟಿದ ಕಥೆ ಶಂಕರಾಭರಣ, ಎರಡು ವರ್ಷಗಳ ಕಾಲ ನಿರ್ಮಾಣ ಸಂಸ್ಥೆ ಮಾಡಲು ದೇಶಾದ್ಯಂತ ಓಡಾದಿದ್ದೇನೆ.‌ ಪ್ರಪಂಚ ಓಡಾಡಿದ ಮೇಲೆ‌ ಮನೆಯಲ್ಲಿ ನಿರ್ಮಾಪಕ ದಿವಾಕರ್ ಶೆಟ್ಟಿ ಸಿಕ್ಕರು.‌ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಿರ್ಮಾಪಕರನ್ನು ಹುಡುಕುವುದಕ್ಕೂ ಮುನ್ನ ಗಾಳ ಹಾಕಿ ಕಾಯುತ್ತಿದ್ದ ಮೀನು ಸಂಗೀತ ನಿರ್ದೇಶಕ ಚರಣ್ ರಾಜ್. ಕಥೆ ಕೇಳಿ ಸಂಗೀತ ನೀಡಲು ಒಪ್ಪಿಕೊಂಡರು, ಎಂದರು.ಚೀನಾ ಸಿನಿಮಾ ಉತ್ಸವಕ್ಕೆ ಕನ್ನಡ ಚಿತ್ರ ಆಯ್ಕೆಯಾಗಿದ್ದು ಕನ್ನಡ ಭಾಷೆಯಲ್ಲಿ ಸಿನಿಮಾ ನೋಡಿದರು. ಅವರ ಕಣ್ಣಲ್ಲಿ ನೀರು ಬಂತು ಅದನ್ನು ನೋಡಿ ಖುಷಿ ಆಯಿತು, ಎಂದರು.

ಹಿರಿಯ ಕಲಾವಿದ ಸಂಪತ್ ರಾಜ್ ಮಾತನಾಡಿ, ಸಿನಿಮಾ ಆರಂಭಕ್ಕೂ ಮುನ್ನ ಶೈನ್ ಶೆಟ್ಟಿ ಮತ್ತು ಸುಮಂತ್ ಜೊತೆಯಾಗಿ ಕಥೆ ಹೇಳಲು ಬಂದಿದ್ದರು. ಚಿತ್ರದಲ್ಲಿ ತಾವು ಮಾತನಾಡುವ ರೀತಿ ,ಶೈಲಿ ಸೇರಿದಂತೆ ಇಡೀ ಸಿನಿಮಾದ ಕುರಿತು 18 ನಿಮಿಷದ ಸಾರಾಂಶದ ಬಗ್ಗೆ ಮಾಹಿತಿ ನೀಡಿದ್ದರು. ನನ್ನ ಪಾತ್ರವೂ ಚೆನ್ನಾಗಿ ಮೂಡಿಬಂದಿತ್ತು. ಹೀಗಾಗಿ ನಾನು ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡೆ.‌ ಚಿತ್ರ ದೊಡ್ಡ ಯಶಸ್ಸು ಸಿಗಲಿ‌. ಚಿತ್ರದ ಹಾಡುಗಳನ್ನು ತೆಲುಗು, ತಮಿಳು ಸ್ನೇಹಿತರಿಗೆ ಕಳುಹಿಸುತ್ತಿದ್ದೇನೆ. ಜನರ ಮನಸ್ಸಿಗೆ ಕಟ್ಟಿದ ಸಿನಿಮಾಗಳು ಯಶಸ್ಸು ಗಳಿಸಲಿದೆ. ಅದಕ್ಕೆ ಇತ್ತೀಚೆಗೆ ಯಶಸ್ಸು ಕಂಡ ಚಿತ್ರವೇ ಕಾರಣ ಎಂದರು.ನಿರ್ಮಾಪಕ ದಿವಾಕರ್ ಶೆಟ್ಟಿ ಮಾತನಾಡಿ ಚಿತ್ರದಲ್ಲಿ ಕೆಲಸ ಮಾಡಿದವರು ಬಹುತೇಕರು ಪ್ರತಿಭಾವಂತರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಇನ್ನು ಈ ಸಿನಿಮಾದಲ್ಲಿ ಕೃತಿ ಶೆಟ್ಟಿ, ಅನೀಲ್ ಕುಮಾರ್ ಚೌಹ್ಹಾಣ್ , ಅರ್ಜುನ್ ಕಜೆ ಸೇರಿದಂತೆ ಚಿತ್ರದಲ್ಲಿ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ.

Tags: Celebrity NewsKannada Actor Shine ShettyKannada Celebrity UpdatesKannada Entertainment NewsKannada Film IndustryNews beatSandalwood NewsShine ShettyShine Shetty Latest NewsShine Shetty New PromiseTelevision Actor News
SendShareTweet
Previous Post

ಎಸ್‌ಸಿ, ಎಸ್‌ಟಿ ಮೀಸಲಾತಿಗೆ 9ನೇ ಅನುಸೂಚಿಯ ರಕ್ಷಣೆ: ಕೇಂದ್ರ ಸರ್ಕಾರಕ್ಕೆ ಡಾ. ಜಿ. ಪರಮೇಶ್ವರ ಪತ್ರ

Next Post

ಮೈಸೂರು ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ ನೇಮಕ: ಸೀಮಾ ಲಾಟ್ಕರ್ ವರ್ಗಾವಣೆ

Related Posts

ಬಾಕ್ಸ್ ಆಫೀಸ್‌ನಲ್ಲಿ ರಾಮಾಯಣ ಸಿನಿಮಾ ಹೊಸ ದಾಖಲೆ
ಸಿನಿಮಾ-ಮನರಂಜನೆ

ಬಾಕ್ಸ್ ಆಫೀಸ್‌ನಲ್ಲಿ ರಾಮಾಯಣ ಸಿನಿಮಾ ಹೊಸ ದಾಖಲೆ

ವಿಶ್ವದಾದ್ಯಂತ ಇಂದು ‘ರಾಮಾಯಣ’ ದರ್ಶನ
ಸಿನಿಮಾ-ಮನರಂಜನೆ

ದೀಪಾವಳಿಯಲ್ಲಿ ರಾಮಾಯಣ ಸಿನಿಮಾ ಕಲೆಕ್ಷನ್

ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು
ಸಿನಿಮಾ-ಮನರಂಜನೆ

ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು

ನಿರ್ದೇಶಕ ಆರ್‌ಜಿವಿ ಮಾತು ಮತ್ತೆ ಉಲ್ಟಾ
ಸಿನಿಮಾ-ಮನರಂಜನೆ

ನಿರ್ದೇಶಕ ಆರ್‌ಜಿವಿ ಮಾತು ಮತ್ತೆ ಉಲ್ಟಾ

ವಿಶ್ವದಾದ್ಯಂತ ಇಂದು ‘ರಾಮಾಯಣ’ ದರ್ಶನ
ಸಿನಿಮಾ-ಮನರಂಜನೆ

ರಾಮಾಯಣ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ
ಸಿನಿಮಾ-ಮನರಂಜನೆ

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

Next Post
ಮೈಸೂರು ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ ನೇಮಕ: ಸೀಮಾ ಲಾಟ್ಕರ್ ವರ್ಗಾವಣೆ

ಮೈಸೂರು ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ ನೇಮಕ: ಸೀಮಾ ಲಾಟ್ಕರ್ ವರ್ಗಾವಣೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚುಕ್ಕಿ ಜಿಂಕೆ ಬೇಟೆ: ಓರ್ವ ಆರೋಪಿ ಬಂಧನ

ಚುಕ್ಕಿ ಜಿಂಕೆ ಬೇಟೆ: ಓರ್ವ ಆರೋಪಿ ಬಂಧನ

ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಮಗು ಸಾವು

ಗೋವಿಂದಪುರ ರೈಲ್ವೆ ಗೇಟ್ ಬಳಿ ರೈಲಿಗೆ ವ್ಯಕ್ತಿ ಬಲಿ

ಪಿಂಕ್ ಲೈನ್ ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ

ಪಿಂಕ್ ಲೈನ್ ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ

ಮೈಸೂರು ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ ನೇಮಕ: ಸೀಮಾ ಲಾಟ್ಕರ್ ವರ್ಗಾವಣೆ

ಮೈಸೂರು ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ ನೇಮಕ: ಸೀಮಾ ಲಾಟ್ಕರ್ ವರ್ಗಾವಣೆ

Recent News

ಚುಕ್ಕಿ ಜಿಂಕೆ ಬೇಟೆ: ಓರ್ವ ಆರೋಪಿ ಬಂಧನ

ಚುಕ್ಕಿ ಜಿಂಕೆ ಬೇಟೆ: ಓರ್ವ ಆರೋಪಿ ಬಂಧನ

ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಮಗು ಸಾವು

ಗೋವಿಂದಪುರ ರೈಲ್ವೆ ಗೇಟ್ ಬಳಿ ರೈಲಿಗೆ ವ್ಯಕ್ತಿ ಬಲಿ

ಪಿಂಕ್ ಲೈನ್ ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ

ಪಿಂಕ್ ಲೈನ್ ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ

ಮೈಸೂರು ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ ನೇಮಕ: ಸೀಮಾ ಲಾಟ್ಕರ್ ವರ್ಗಾವಣೆ

ಮೈಸೂರು ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ ನೇಮಕ: ಸೀಮಾ ಲಾಟ್ಕರ್ ವರ್ಗಾವಣೆ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚುಕ್ಕಿ ಜಿಂಕೆ ಬೇಟೆ: ಓರ್ವ ಆರೋಪಿ ಬಂಧನ

ಚುಕ್ಕಿ ಜಿಂಕೆ ಬೇಟೆ: ಓರ್ವ ಆರೋಪಿ ಬಂಧನ

ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಮಗು ಸಾವು

ಗೋವಿಂದಪುರ ರೈಲ್ವೆ ಗೇಟ್ ಬಳಿ ರೈಲಿಗೆ ವ್ಯಕ್ತಿ ಬಲಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat