ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹನಿಮೂನ್ನಲ್ಲಿ ನರಕ ಅನುಭವಿಸಿದ ಟಾಪ್ ನಟಿ ಯಾರು ಗೊತ್ತಾ?

April 18, 2025
Share on WhatsappShare on FacebookShare on Twitter

ಮುಂಬೈ: 90 ರ ದಶಕದಲ್ಲಿ ಈ ನಟಿಯ ಚಿತ್ರಗಳಿಗೆ ಅಪಾರ ಕ್ರೇಜ್ ಇತ್ತು. ಒಂದು ಕಾಲದಲ್ಲಿ ಅವರು ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಟಾರ್ ನಟಿಯರಲ್ಲಿ ಕರಿಷ್ಮಾ ಕಪೂರ್ ಕೂಡ ಒಬ್ಬರು. ಒಂದು ಕಾಲದಲ್ಲಿ ಬಾಲಿವುಡ್‌ನಲ್ಲಿ ಮಿಂಚುತ್ತಿದ್ದ ತಾರೆಯಾಗಿದ್ದ ಕರಿಷ್ಮಾ, ಪ್ರೇಮಕೈದಿ ಚಿತ್ರದ ಹಿಂದಿ ರಿಮೇಕ್ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ಅವರು ಸತತ ಯಶಸ್ಸಿನೊಂದಿಗೆ ತಾರೆಯಾಗಿ ಬೆಳೆದರು.

ಮದುವೆಯ ನಂತರ ನಟಿ ಕರಿಷ್ಮಾ ಸಿನಿಮಾಗಳಿಂದ ದೂರವೇ ಉಳಿದು ಬಿಟ್ಟಿದ್ದರು. ನಟಿ ಸಂದರ್ಶನವೊಂದರಲ್ಲಿ, ತಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ದುರಂತ ಅನುಭವಗಳನ್ನು ಬಹಿರಂಗಪಡಿಸಿದ್ದಾರೆ. ಮದುವೆಯೇ ತನ್ನ ಜೀವನದಲ್ಲಿ ಮಾಡಿದ ದೊಡ್ಡ ತಪ್ಪು ಎಂದು ಅವರು ಹೇಳಿದ್ದಾರೆ.

ಮದುವೆಯೇ ತನ್ನ ಜೀವನದಲ್ಲಿ ಮಾಡಿದ ದೊಡ್ಡ ತಪ್ಪು. ಮದುವೆಯಾದ ನಂತರ ಸಂಜಯ್ ಕಪೂರ್ ಕಿರುಕುಳ ನೀಡಲು ಪ್ರಾರಂಭಿಸಿದರು. ಅಷ್ಟೇ ಅಲ್ಲ, ತಮ್ಮ ಹನಿಮೂನ್ ಸಮಯದಲ್ಲಿಯೂ ಅವನು ತನ್ನನ್ನು ಹರಾಜಿಗೆ ಹಾಕುತ್ತಿರುವಂತೆ, ಅವಳಿಗೆ ಬೆಲೆ ಹೇಳುತ್ತಿರುವಂತೆ ನಡೆಸಿಕೊಂಡಿದ್ದಾನೆ ಎಂದು ಹೇಳಿದ್ದಾರೆ.

ತನ್ನ ಸ್ನೇಹಿತರೊಂದಿಗೆ ದೈಹಿಕವಾಗಿ ಒಂದಾಗಲು ಒತ್ತಾಯಿಸಿದ್ದ. ಮಾನಸಿಕವಾಗಿ ಹಿಂಸೆ ನೀಡಿದ. ನಿರಾಕರಿಸಿದಾಗ ಒದೆಯುತ್ತಿದ್ದ ಎಂದು ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಮದುವೆಯ ನಂತರವೂ ಸಂಜಯ್ ತನ್ನ ಮೊದಲ ಪತ್ನಿಯೊಂದಿಗೆ ದೈಹಿಕ ಸಂಬಂಧ ಮುಂದುವರಿಸಿದ್ದ. ತಾನು ವಿರೋಧಿಸಿದಾಗಲೆಲ್ಲಾ ಅವನು ತನ್ನ ಮೇಲೆ ಹಲ್ಲೆ ಮಾಡುತ್ತಿದ್ದ. ಅವನ ತಾಯಿ ಕೂಡ ಅನೇಕ ಸಂದರ್ಭಗಳಲ್ಲಿ ತನಗೆ ಚಿತ್ರಹಿಂಸೆ ನೀಡಿದ್ದಾಳೆಂದು ಕರಿಷ್ಮಾ ಹೇಳಿಕೊಂಡಿದ್ದಾರೆ. ಹತ್ತು ವರ್ಷಗಳಿಗೂ ಹೆಚ್ಚು ಕಾಲ ಈ ನರಕಯಾತಕ ಜೀವನವನ್ನು ಸಹಿಸಿಕೊಳ್ಳಬೇಕಾಯಿತು ಎದು ಹೇಳಿದ್ದಾರೆ. ಕರಿಷ್ಮಾ 2003 ರಲ್ಲಿ ವಿವಾಹವಾದರು. ಮತ್ತು 2016 ರಲ್ಲಿ ವಿಚ್ಛೇದನ ಪಡೆದರು.

Tags: ActresscinemaexperiencedhoneymoonkarishmaKarisma Kapoor
SendShareTweet
Previous Post

ಕೊಡವ ಶೈಲಿ ಉಡುಪು ಧರಿಸಿ ಮಿಂಚಿದ ಹರ್ಷಿಕಾ ಪೂಣಚ್ಚ!

Next Post

ಆ್ಯಂಕರ್ ಅನುಶ್ರೀ ಮದುವೆ ಆಗುವ ಹುಡುಗ ಯಾರು?

Related Posts

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ
ದೇಶ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ
ದೇಶ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

ಮಾತುಕತೆಗೆ ಒಪ್ಪಿದ ಜಾರ್ಖಂಡ್ ಸರ್ಕಾರ ; ಕ್ಯಾಮೆರಾ ಎದುರೇ ಚರ್ಚೆಗೆ ವಿದ್ಯಾರ್ಥಿಗಳ ಪಟ್ಟು!
ದೇಶ

ಮಾತುಕತೆಗೆ ಒಪ್ಪಿದ ಜಾರ್ಖಂಡ್ ಸರ್ಕಾರ ; ಕ್ಯಾಮೆರಾ ಎದುರೇ ಚರ್ಚೆಗೆ ವಿದ್ಯಾರ್ಥಿಗಳ ಪಟ್ಟು!

ವಿದೇಶಿ ದೇಣಿಗೆ ಕಾಯ್ದೆ ತಿದ್ದುಪಡಿ : ಕೇಂದ್ರ ಸರ್ಕಾರದ ವಿರುದ್ಧ ಶಶಿ ತರೂರ್ ತೀವ್ರ ವಾಗ್ದಾಳಿ
ದೇಶ

ವಿದೇಶಿ ದೇಣಿಗೆ ಕಾಯ್ದೆ ತಿದ್ದುಪಡಿ : ಕೇಂದ್ರ ಸರ್ಕಾರದ ವಿರುದ್ಧ ಶಶಿ ತರೂರ್ ತೀವ್ರ ವಾಗ್ದಾಳಿ

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್
ದೇಶ

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!
ದೇಶ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

Next Post
ಆ್ಯಂಕರ್ ಅನುಶ್ರೀ ಮದುವೆ ಆಗುವ ಹುಡುಗ ಯಾರು?

ಆ್ಯಂಕರ್ ಅನುಶ್ರೀ ಮದುವೆ ಆಗುವ ಹುಡುಗ ಯಾರು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat