ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಕಾಮುಕನನ್ನು ಎನ್ ಕೌಂಟರ್ ನಲ್ಲಿ ಬಲಿ ಪಡೆದ ಪಿಎಸ್ ಐ ಯಾರು ಗೊತ್ತಾ?

April 14, 2025
Share on WhatsappShare on FacebookShare on Twitter

ಹುಬ್ಬಳ್ಳಿ: ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿದ ಹಂತಕನ ಎನ್‌ಕೌಂಟರ್ ಮಾಡಿರುವ ಪ್ರಕರಣಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ನಿನ್ನೆ ನಡೆದ ಹುಬ್ಬಳ್ಳಿಯ ಘಟನೆ ಕೇಳಿ ಇಡೀ ರಾಜ್ಯ ಆಕ್ರೋಶ ವ್ಯಕ್ತಪಡಿಸಿತ್ತು. ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಕಾಮುಕನ ಬಗ್ಗೆ ಜನರು ಬೀದಿಗೆ ಇಳಿದಿದ್ದರು. ನಿಮ್ಮ ತನಿಖೆ ಬೇಡ, ಆತನನ್ನು ನಮ್ಮ ಕೈಗೆ ಕೊಡಿ ಆತನಿಗೆ ನಾವು ಶಿಕ್ಷೆ ನೀಡ್ತೀವಿ ಎಂದು ಜನರು ರೊಚ್ಚಿಗೆದ್ದಿದ್ದರು. ಪ್ರಕರಣ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಆತನನ್ನು ಬಂಧಿಸಲು ಹೋಗಿದ್ದ ವೇಳೆ, ಎನ್ ಕೌಂಟರ್ ಗೆ ಆತ ಬಲಿಯಾಗಿದ್ದಾನೆ. ಈಗ ಎನ್ ಕೌಂಟರ್ ಮಾಡಿದ ಪೊಲೀಸರ ಬಗ್ಗೆ ಜನರು ಹೆಮ್ಮೆ ಪಡುತ್ತಿದ್ದಾರೆ.

ಆರೋಪಿಯನ್ನು ಬಂಧಿಸಲು ಹೋಗಿದ್ದ ಸಂದರ್ಭದಲ್ಲಿ ಕಾಮುಕನು ಪೊಲೀಸರ ಮೇಲೆಯೇ ಕಲ್ಲು ಎಸೆದು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಎಷ್ಟು ಹೇಳಿದರೂ ಆರೋಪಿ ಶರಣಾಗಿಲ್ಲ. ಪಿಎಸ್ ಐ ಅನ್ನಪೂರ್ಣ ಮುಕ್ಕಣ್ಣವರ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಆ ಗುಂಡು ಕಾಮುಕನ ಎದೆಗೆ ನಾಟಿ ಆತ ಬಲಿಯಾಗುವಂತೆ ಮಾಡಿದೆ. ಹೀಗಾಗಿ ಈಗ ಪೊಲೀಸರ ಈ ಕಾರ್ಯಕ್ಕೆ ಜನರು ಮೆಚ್ಚುಗೆಯ ಮಾತುಗಳನ್ನು ಹೇಳುತ್ತಿದ್ದಾರೆ.

ಗುಂಡು ಹಾರಿಸಿದ ಪಿಎಸ್ ಐ ಯಾರು?
2018ರ ಬ್ಯಾಚ್‌ ನ ಪಿಎಸ್‌ ಐ ಅನ್ನಪೂರ್ಣ ‌ಮುಕ್ಕಣ್ಣವರ ಆರೋಪಿಯ ಎದೆಗೆ ಗುಂಡು ಹಾರಿಸಿ ಜನರ ಮೆಚ್ಚುಗೆಗೆ ಕಾರಣರಾದವರು. ಅನ್ನಪೂರ್ಣ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಗುಜನಟ್ಟಿ ಗ್ರಾಮದವರು. ರೈತಾಪಿ ಕುಟುಂಬದಲ್ಲಿ ಹುಟ್ಟಿದ ಅನ್ನಪೂರ್ಣ ಎಂಎಸ್ಸಿ ಪದವೀಧರೆ. ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡು ತಾಯಿಯ ನೆರಳಲ್ಲಿ ಬೆಳೆದು ಪಿಎಸ್‌ಐ ಆದವರು ಅನ್ನಪೂರ್ಣ.

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಮುಗಿಸಿ, ಬೆಂಗಳೂರಿನ ಜಿಕೆವಿಕೆಯಲ್ಲಿ ಎಂಎಸ್ಸಿ ಪದವಿ ಮುಡಿಗೇರಿಸಿಕೊಂಡು ಬಂಗಾರದ ಪದಕ ಪಡೆದವರು ಅನ್ನಪೂರ್ಣ. ಎಂಎಸ್ಸಿ ಪದವಿ ಮುಗಿಸಿದರೂ ಬೇರೆ ನೌಕರಿಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಪೊಲೀಸ್ ವೃತ್ತಿ ಆಯ್ಕೆ ಮಾಡಿಕೊಂಡಿದ್ದ ಅನ್ನಪೂರ್ಣ, ಐದು ವರ್ಷದ ಬಾಲಕಿಯನ್ನ ಕೊಂದ ಹಂತಕನ ಎನ್‌ಕೌಂಟರ್ ಮಾಡಿ ಹುಬ್ಬಳ್ಳಿ-ಧಾರವಾಡ ಅಷ್ಟೇ ಅಲ್ಲದೆ ದೇಶದ ಜನರ ಮನ ಗೆದ್ದಿದ್ದಾರೆ. ಅನ್ನಪೂರ್ಣ ಅವರ ಸಾಹಸಕ್ಕೆ ಈಗ ಅಭಿನಂದನೆ ಸಲ್ಲಿಕೆಯಾಗುತ್ತಿವೆ. ಎನ್ ಕೌಂಟರ್ ನಿಂದ ಇಲಾಖೆಯಲ್ಲಿ ಅನ್ನಪೂರ್ಣ ವಿಚಾರಣೆ ಎದುರಿಸಬಹುದು.

ಇಲಾಖೆಯ ಪ್ರಕ್ರಿಯೆ ಏನೇನಾಗತ್ತೋ ಗೊತ್ತಿಲ್ಲ. ಆದರೆ, ಅನ್ನಪೂರ್ಣ ಮಾತ್ರ ಈಗ ಜನರ ಮನ ಗೆದ್ದಿದ್ದಾರೆ. ಜನ ತುಂಬು ಹೃದಯದಿಂದ ಹಾರೈಸುತ್ತಿದ್ದಾರೆ. ಹಲವಾರು ಮಹಿಳೆಯರು ಸಂತಸದ ಕಣ್ಣೀರಿನಿಂದ ಅನ್ನಪೂರ್ಣ ಅವರನ್ನು ಹಾರೈಸುತ್ತಿದ್ದಾರೆ.

Tags: EncounterHubliKillLoverPSIRape
SendShareTweet
Previous Post

ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಕ್ರೈಸ್ತ ಪಾದ್ರಿ ಜಾನ್ ಜೇಬರಾಜ್ ಬಂಧನ

Next Post

ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುವುದು ನಿಶ್ಚಿತ: ಯತ್ನಾಳ್

Related Posts

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!
ಹುಬ್ಬಳ್ಳಿ

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!
ಹುಬ್ಬಳ್ಳಿ

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!
ಹುಬ್ಬಳ್ಳಿ

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ
ಹುಬ್ಬಳ್ಳಿ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!
ರಾಜ್ಯ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!
ಹುಬ್ಬಳ್ಳಿ

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

Next Post
ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುವುದು ನಿಶ್ಚಿತ: ಯತ್ನಾಳ್

ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುವುದು ನಿಶ್ಚಿತ: ಯತ್ನಾಳ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat