ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಸರ್ಕಾರಿ ಕೆಲ್ಸ ಬೇಕಾ? 50 ಲಕ್ಷ ಕೊಡಿ!! ರೈಲ್ವೆ ಅಧಿಕಾರಿಯ ಲಂಚಾವತಾರ

January 15, 2025
ಸರ್ಕಾರಿ ಕೆಲ್ಸ ಬೇಕಾ? 50 ಲಕ್ಷ ಕೊಡಿ!! ರೈಲ್ವೆ ಅಧಿಕಾರಿಯ ಲಂಚಾವತಾರ
Share on WhatsappShare on FacebookShare on Twitter

ಪಿಎಸ್ ಐ ಹಗರಣ, ಪಿಡಿಒ ನೇಮಕಾತಿಗಳಂತಹ ಹಗರಣಗಳು ರಾಜ್ಯವನ್ನೇ ಬಾಧಿಸುತ್ತಿವೆ. ಇಂದು ಕೆಎಎಸ್ ಪರೀಕ್ಷೆ ಪಾಸು ಮಾಡಿ ಬಂದವರನ್ನು ಸಹ ಅನುಮಾನದಿಂದ ನೋಡುವಂತಾಗಿದೆ. ನುಂಗುಬಾಕ ಮಧ್ಯವರ್ತಿಗಳು ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ ಲಕ್ಷಾಂತರ ರೂ. ಹಣ ಪೀಕುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಸರ್ಕಾರಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ಲಕ್ಷಾಂತರ ರೂ. ಹಣ ಲಪಟಾಯಿಸುತ್ತಿದ್ದ ರೈಲ್ವೆ ಅಧಿಕಾರಿ ಗೋವಿಂದರಾಜು ಎಂಬಾತನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿ, ಕೃಷ್ಣನ ಜನ್ಮಸ್ಥಾನಕ್ಕೆ ಕಳುಹಿಸಿದ್ದಾರೆ. ಅರ್ಥಾತ್ ಭ್ರಷ್ಟ ಅಧಿಕಾರಿ ಈಗ ಜೈಲುಪಾಲು!!

ಹೌದು, ಮೆಜೆಸ್ಟಿಕ್ ಬಳಿಯ ನೈರುತ್ಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದ, ಚೀಫ್ ರೈಲ್ವೆ ಟಿಕೆಟ್ ಇನ್ಸ್ ಪೆಕ್ಟರ್ ಆಗಿರುವ ಗೋವಿಂದರಾಜು ಎಂಬಾತನೇ ಲಂಚಬಾಕತನದ ಪರಮಾವಧಿಯಿಂದ ಜೈಲುಪಾಲಾದಾತ! ಈತ ಕಾಂಪಿಟೇಟಿವ್ ಎಕ್ಸಾಮ್ ಬರೆಯುವ ಅಭ್ಯರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ. ನಂತರ ಅವರ ಮನೆಗಳಿಗೆ ನೇರವಾಗಿ ತೆರಳಿ ಕೆಲಸ ಕೊಡಿಸುವ, ಪಾಸು ಮಾಡಿಸುವ ಆಸೆ ತೋರಿಸಿ ಪಿಡಿಒ ಹುದ್ದೆಗೆ 25 ಲಕ್ಷ ರೂ. ಹಾಗೂ ಕೆಎಎಸ್ ಹುದ್ದೆಗೆ 50 ಲಕ್ಷ ರೂ. ಎಂಬಂತೆ ರೇಟ್ ಫಿಕ್ಸ್ ಮಾಡಿ ಪರೀಕ್ಷಾರ್ಥಿಗಳ ತಲೆ ಕೆಡಿಸುತ್ತಾ ಲಕ್ಷ ಲಕ್ಷ ಪೀಕುತ್ತಿದ್ದ ಎಂಬುವುದು ಪೊಲೀಸ್ ಮೂಲಗಳ ಮಾಹಿತಿ.

ಹೌದು! ಆರೋಪಿ ಗೋವಿಂದರಾಜುನ್ನು ಪೊಲೀಸರು ಸಿನಿಮಾ ಸ್ಟೈಲಲ್ಲಿ ಬಂಧಿಸಿದ್ದಾರೆ. ವಿಜಯನಗರ ನಿವಾಸಿ ರಮೇಶ್ ಎಂಬುವರ ಪುತ್ರಿಗೆ ಕೆಎಎಸ್‌ ಹುದ್ದೆ ಕೊಡಿಸುವುದಾಗಿ ಗೋವಿಂದರಾಜು ಭರವಸೆ ನೀಡಿದ್ದ. ಈ ಕುರಿತು ರಮೇಶ್‌ ಜತೆ ಚರ್ಚಿಸಲು ಡಿಸೆಂಬರ್‌ 28ರಂದು ರಾತ್ರಿ ಅವರ ಮನೆಗೆ ತೆರಳಿದ್ದ. ಈ ಮಾಹಿತಿ ಆಧರಿಸಿ ವಿಜಯನಗರ ಪೊಲೀಸರು ಗೋವಿಂದರಾಜುನನ್ನು ಹಿಂಬಾಲಿಸಿ ವಶಕ್ಕೆ ಪಡೆದಿದ್ದರು. ಹೆಚ್ಚಿನ ವಿಚಾರಣೆ ನಡೆಸಿದಾಗ ಉದ್ಯೋಗಾಧಿಕಾಂಕ್ಷಿಗಳಿಂದ ಹಣ ಪಡೆದು ವಂಚಿಸುತ್ತಿರುವ ಸಂಗತಿ ಬಯಲಾಗಿದೆ. ಹಾಗಾಗಿ, ಈತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನ ಕಸ್ಟಡಿಗೆ ಪಡೆದಿದ್ದಾರೆ.

ಜಾಬ್ ಕೊಡಿಸಿ, ಲಂಚ ಪಡೆಯುವ ದಂಧೆಯಲ್ಲೇ ತೊಡಗಿರುವ ಆರೋಪಿಯು ಅಭ್ಯರ್ಥಿಗಳಿಗೆ ಹಲವು ಸೂಚನೆ ನೀಡುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸರಕಾರಿ ಹುದ್ದೆಗಾಗಿ ಹಣ ಕೊಡಲು ಒಪ್ಪಿ ಲಿಖಿತ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಒಎಂಆರ್‌ ಶೀಟ್‌ನಲ್ಲಿ ಗೊತ್ತಿರುವ ಪ್ರಶ್ನೆಗಳಿಗೆ ಮಾತ್ರ ಉತ್ತರ ತುಂಬಿಸಬೇಕು. ಗೊತ್ತಿಲ್ಲದ ಪ್ರಶ್ನೆಗಳನ್ನು ಖಾಲಿ ಬಿಟ್ಟು ಬರುವಂತೆ ಸೂಚಿಸಿದ್ದ. ಇದಾದ ಬಳಿಕ ಒಎಂಆರ್‌ ಶೀಟ್‌ನಲ್ಲಿ ಸರಿಯಾದ ಉತ್ತರವನ್ನು ಮಧ್ಯವರ್ತಿಗಳಿಂದ ತುಂಬಿಸಿ ಪರೀಕ್ಷೆ ಪಾಸ್‌ ಮಾಡಿಸುವುದಾಗಿ ಗೋವಿಂದರಾಜು ಹೇಳಿ ನಂಬಿಸಿದ್ದ ಎಂಬುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಬೈಟ್…

ಕೆಎಎಸ್, ಪಿಡಿಒ, ಗ್ರಾಮಲೆಕ್ಕಾಧಿಕಾರಿ ಸೇರಿ ಇತ್ತೀಚೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದವರನ್ನು ಗುರಿಯಾಗಿಸಿ, ಲಂಚಕ್ಕೆ ಬೇಡಿಕೆ ಇಡುತ್ತಿದ್ದ ಗೋವಿಂದರಾಜುವಿನಿಂದ ಪೊಲೀಸರು ನಾಲ್ಕು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಹಾಗೆಯೇ, 46 ಅಭ್ಯರ್ಥಿಗಳ ಹೆಸರು, ಚೆಕ್ ವಿವರಗಳು ಕೂಡ ದೊರೆತಿವೆ. ಅಕ್ರಮದಲ್ಲಿ ಶಾಮೀಲಾಗಿರುವ ಅಭ್ಯರ್ಥಿಗಳು ಹಾಗೂ ಮಧ್ಯವರ್ತಿಗಳ ವಿವರಕ್ಕಾಗಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಗೋವಿಂದರಾಜು ಎಂಬ ಖತರ್ನಾಕ್ ವ್ಯಕ್ತಿಯ ಕರ್ಮಕಾಂಡ ಇಲ್ಲಿಗೇ ಮುಗಿಯಲ್ಲ. ಈ ಹಿಂದೆ 2013ರಲ್ಲಿಯೂ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಈ ಗೋವಿಂದರಾಜು ಪಾತ್ರ ಕಂಡುಬಂದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದು, ಡ್ರಿಲ್ ಮಾಡಿದ್ದರು. ಒಟ್ಟಿನಲ್ಲಿ, ವಿದ್ಯಾರ್ಥಿಗಳಿಗೆ, ಸಮಾಜಕ್ಕೆ ಮಾರಕವಾಗಿರುವ ಇಂತಹ ಖದೀಮರನ್ನು ಮಟ್ಟಹಾಕಬೇಕು. ಹಾಗೆಯೇ ಅಭ್ಯರ್ಥಿಗಳು ಹಾಗೂ ಪೋಷಕರು ಕೂಡ ಉದ್ಯೋಗದ ಆಸೆಗೆ ಇಂತಹ ಖದೀಮರ ಜಾಲಕ್ಕೆ ಸಿಲುಕಬಾರದು.

Tags: bribegovernmentjobPoliticsrailway official
SendShareTweet
Previous Post

ಗುತ್ತಿಗೆದಾರರ ಕುತ್ತುಗಳು!!? ಒತ್ತಡ, ಬೆದರಿಕೆಗೆ ಕಾದಿದೆಯಾ ಇನ್ನಷ್ಟು ಬಲಿ???

Next Post

ಬಾಕ್ಸ್ ಆಫೀಸ್ ಲೂಟಿ ಮಾಡುತ್ತಿರುವ ಮ್ಯಾಕ್ಸ್!

Related Posts

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!
ರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ
ರಾಜಕೀಯ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!
ರಾಜಕೀಯ

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ
ಬೆಂಗಳೂರು

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ
ರಾಜಕೀಯ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

ಡಿಸಿಎಂ ಡಿಕೆಶಿ ಮನೆಗೆ ಬಂತು 2.8 ಕೋಟಿ ಬೆಲೆಯ ಐಷಾರಾಮಿ ಕಾರು | ಏನಿದರ ವಿಶೇಷತೆ?
ರಾಜಕೀಯ

ಡಿಸಿಎಂ ಡಿಕೆಶಿ ಮನೆಗೆ ಬಂತು 2.8 ಕೋಟಿ ಬೆಲೆಯ ಐಷಾರಾಮಿ ಕಾರು | ಏನಿದರ ವಿಶೇಷತೆ?

Next Post
ಬಾಕ್ಸ್ ಆಫೀಸ್ ಲೂಟಿ ಮಾಡುತ್ತಿರುವ ಮ್ಯಾಕ್ಸ್!

ಬಾಕ್ಸ್ ಆಫೀಸ್ ಲೂಟಿ ಮಾಡುತ್ತಿರುವ ಮ್ಯಾಕ್ಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!

ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!

ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!

ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat