ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬಯಾಪ್ಸಿ ಹೆಸರಿನಲ್ಲಿ ಗುಪ್ತಾಂಗವನ್ನೇ ಕತ್ತರಿಸಿದ ವೈದ್ಯ: ಸಿಲ್ಚರ್ ಆಸ್ಪತ್ರೆ ವಿರುದ್ಧ ದೂರು ದಾಖಲು!

July 5, 2025
Share on WhatsappShare on FacebookShare on Twitter

ಸಿಲ್ಚಾರ್: ಅಸ್ಸಾಂನ ಸಿಲ್ಚಾರ್‌ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬಯಾಪ್ಸಿ ಹೆಸರಿನಲ್ಲಿ ರೋಗಿಯ ಅನುಮತಿಯಿಲ್ಲದೆ ಆತನ ಖಾಸಗಿ ಅಂಗವನ್ನೇ ಕತ್ತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಣಿಪುರದ ರೋಗಿಯೊಬ್ಬರು ವೈದ್ಯರ ವಿರುದ್ಧ ದೂರು ದಾಖಲಿಸಿದ್ದಾರೆ.

ಮಣಿಪುರದ ಜಿರಿಬಾಮ್ ಜಿಲ್ಲೆಯ ನಿವಾಸಿ ಅತೀಖುರ್ ರೆಹಮಾನ್, ತಮ್ಮ ಗುಪ್ತಾಂಗದಲ್ಲಿ ಸೋಂಕು ಉಂಟಾದ ಕಾರಣ ಚಿಕಿತ್ಸೆ ಪಡೆಯಲು ಸಿಲ್ಚಾರ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಡಾ. ಸಿನ್ಹಾ ಎಂಬ ವೈದ್ಯರು ತನ್ನನ್ನು ಚಿಕಿತ್ಸೆಗಾಗಿ ದಾಖಲಿಸಿಕೊಂಡು, ಹಲವಾರು ಪರೀಕ್ಷೆಗಳನ್ನು ನಡೆಸಲು ಸಲಹೆ ನೀಡಿದ್ದಾರೆ. ನಂತರ ಬಯಾಪ್ಸಿ ನಡೆಸಲು ಶಿಫಾರಸು ಮಾಡಿದ್ದಾರೆ ಎಂದು ರೆಹಮಾನ್ ತಿಳಿಸಿದ್ದಾರೆ.

ರೆಹಮಾನ್ ಅವರನ್ನು ಬಯಾಪ್ಸಿ ಪ್ರಕ್ರಿಯೆಗಾಗಿ ಆಪರೇಷನ್ ಥಿಯೇಟರ್‌ಗೆ ಕರೆದೊಯ್ಯಲಾಯಿತು. ಆದರೆ, ಅವರ ಅನುಮತಿಯಿಲ್ಲದೆ, ಡಾ. ಸಿನ್ಹಾ ಶಸ್ತ್ರಚಿಕಿತ್ಸೆ ನಡೆಸಿ ಅವರ ಖಾಸಗಿ ಅಂಗವನ್ನೇ ತೆಗೆದುಹಾಕಿದ್ದಾರೆ ಎಂದು ರೆಹಮಾನ್ ಆರೋಪಿಸಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಡ್ರೆಸ್ಸಿಂಗ್ ತೆಗೆದ ಬಳಿಕವೇ ನನಗೆ ವಿಷಯ ಗೊತ್ತಾಗಿದ್ದು. ಇದನ್ನು ತಿಳಿದು ನನಗೆ ಆಘಾತವಾಯಿತು ಎಂದು ರೆಹಮಾನ್ ಹೇಳಿದ್ದಾರೆ.

“ಡಾ. ಸಿನ್ಹಾ ನನಗೆ ಬಯಾಪ್ಸಿಗಾಗಿ ಖಾಸಗಿ ಭಾಗದ ಸಣ್ಣ ಅಂಗಾಂಶದ ಮಾದರಿಯನ್ನು ಮಾತ್ರ ತೆಗೆದುಕೊಳ್ಳುವುದಾಗಿ ಹೇಳಿದರು, ಆದರೆ ನಾನು ಡ್ರೆಸ್ಸಿಂಗ್ ತೆಗೆದಾಗ, ನನ್ನ ಖಾಸಗಿ ಅಂಗವನ್ನೇ ಕತ್ತರಿಸಿರುವುದು ಕಂಡು ನಾನು ಆಘಾತಕ್ಕೊಳಗಾದೆ” ಎಂದು ಅವರು ಆರೋಪಿಸಿದ್ದಾರೆ.

ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ದೂರು
ಈ ಘಟನೆಯ ನಂತರ, ರೆಹಮಾನ್ ಡಾ. ಸಿನ್ಹಾ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದರಾದರೂ ಆಸ್ಪತ್ರೆ ಆಡಳಿತ ಮಂಡಳಿಯು ಇದಕ್ಕೆ ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದ್ದಾರೆ. ಆಸ್ಪತ್ರೆಯಿಂದ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ, ನಾನು ಪೊಲೀಸರನ್ನು ಸಂಪರ್ಕಿಸಿ ವೈದ್ಯರ ವಿರುದ್ಧ ಔಪಚಾರಿಕ ದೂರು ದಾಖಲಿಸಿದ್ದೇನೆ. ನನಗೆ ನ್ಯಾಯ ಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದಿದ್ದಾರೆ.

ಸದ್ಯ ಈ ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರೋಗಿಯ ಆರೋಪಗಳ ಸತ್ಯಾಸತ್ಯತೆ ಮತ್ತು ವೈದ್ಯರ ವಿರುದ್ಧ ಮುಂದಿನ ಕ್ರಮಗಳ ಬಗ್ಗೆ ಹೆಚ್ಚಿನ ವಿವರಗಳು ನಿರೀಕ್ಷಿಸಲಾಗುತ್ತಿದೆ.

Tags: biopsyComplaintDoctorDoctor cuts offgenitalsSilchar hospital!
SendShareTweet
Previous Post

ಏಕಾಏಕಿ ರಸ್ತೆಗೆ ಉರುಳಿ ಬಿದ್ದ ಮರ

Next Post

60 ದಿನ ನಿದ್ದೆ ಮಾಡಿ ₹9 ಲಕ್ಷ ಗಳಿಸಿದ ಯುಪಿಎಸ್‌ಸಿ ಆಕಾಂಕ್ಷಿ!

Related Posts

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!
ಚಿಕ್ಕಮಗಳೂರು

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!
ರಾಜ್ಯ

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!
ಚಾಮರಾಜನಗರ

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!
ತುಮಕೂರು

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!
ಕೊಪ್ಪಳ

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!

Next Post
60 ದಿನ ನಿದ್ದೆ ಮಾಡಿ ₹9 ಲಕ್ಷ ಗಳಿಸಿದ ಯುಪಿಎಸ್‌ಸಿ ಆಕಾಂಕ್ಷಿ!

60 ದಿನ ನಿದ್ದೆ ಮಾಡಿ ₹9 ಲಕ್ಷ ಗಳಿಸಿದ ಯುಪಿಎಸ್‌ಸಿ ಆಕಾಂಕ್ಷಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat