ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಖ್ಯಾತ ಸಿನಿಮಾ PRO ಸುಧೀಂದ್ರ ವೆಂಕಟೇಶ್‌ಗೆ ಡಾಕ್ಟರೇಟ್..!

February 24, 2026
Share on WhatsappShare on FacebookShare on Twitter

ಕನ್ನಡ ಚಿತ್ರರಂಗದ ಜನಪ್ರಿಯ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್‍, ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅಮೇರಿಕಾದ ಫ್ಲೋರಿಡಾದ ಯೋಗ–ಸಂಸ್ಕೃತಂ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್‍ ನೀಡಿ ಗೌರವಿಸಿದೆ.

ಇಂದು ಮಂತ್ರಾಲಯದಲ್ಲಿ ಸುಧೀಂದ್ರ ವೆಂಕಟೇಶ್‍ ಅವರಿಗೆ ಗೌರವ ಡಾಕ್ಟರೇಟ್‍ ಪ್ರದಾನವಾಗಿದ್ದು, ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥರು ಗೌರವ ಡಾಕ್ಟರೇಟ್‍ ನೀಡಿ ಗೌರವಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಸುಧೀಂದ್ರ ವೆಂಟಕೇಶ್‍ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಗೌರವ ಡಾಕ್ಟರೇಟ್‍ ನೀಡಲಾಗಿದೆ.

ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ಕಳೆದ 50 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಕನ್ನಡ ಚಿತ್ರರಂಗದಲ್ಲಿ ಐದು ದಶಕಗಳ ಇತಿಹಾಸವಿರುವ ಮತ್ತು ಇನ್ನೂ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಸಂಸ್ಥೆಗಳಲ್ಲಿ ಒಂದಾಗಿ ಶ್ರೀ ರಾಘವೇಂದ್ರ ಚಿತ್ರವಾಣಿ ಗುರುತಿಸಿಕೊಂಡಿದೆ.

ಕನ್ನಡ ಚಿತ್ರರಂಗದಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಚಿತ್ರಗಳ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದರ ಜೊತೆಗೆ ಈಶ್ವರಿ ಪ್ರೊಡಕ್ಷನ್ಸ್, ಕೆ.ಸಿ.ಎನ್‍ ಎಂಟರ್ ಪ್ರೈಸಸ್, ರಾಕ್‍ಲೈನ್‍ ಪ್ರೊಡಕ್ಷನ್ಸ್, ಹೊಂಬಾಳೆ ಫಿಲ್ಮ್ಸ್, ಪರಂವಾ ಸ್ಟುಡಿಯೋಸ್‍, ರಿಷಭ್‍ ಶೆಟ್ಟಿ ಫಿಲ್ಮ್ಸ್ ಸೇರಿದಂತೆ ಹಲವು ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಿಗೆ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಕೆಲಸ ಮಾಡಿರುವ ವೆಂಕಟೇಶ್‍, ಕಳೆದ 35ಕ್ಕೂ ಹೆಚ್ಚು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಪ್ರಚಾರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಧೀಂದ್ರ ಅವರ ನಿಧನದ ನಂತರ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.

ಇದನ್ನೂ ಓದಿ : ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ

Tags: Karnataka News beat
SendShareTweet
Previous Post

ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ

Next Post

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬಕ್ಕೆ ಜನಾಕ್ರೋಶ

Related Posts

ವಿಜಯ್ ದಳಪತಿಗೆ ಮತ್ತೊಂದು ಶಾಕ್..! ಕಾನೂನಿನ ಮೊರೆ ಹೋದ KVN ಪ್ರೊಡಕ್ಷನ್‌
ಸಿನಿಮಾ-ಮನರಂಜನೆ

ವಿಜಯ್ ದಳಪತಿಗೆ ಮತ್ತೊಂದು ಶಾಕ್..! ಕಾನೂನಿನ ಮೊರೆ ಹೋದ KVN ಪ್ರೊಡಕ್ಷನ್‌

ಕಾಂತಾರ ದೈವಪಾತ್ರಕ್ಕೆ ಅಪಮಾನ ಕೇಸ್ –  ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ‌ ಎಂದ ರಣವೀರ್ ಸಿಂಗ್
ಸಿನಿಮಾ-ಮನರಂಜನೆ

ಕಾಂತಾರ ದೈವಪಾತ್ರಕ್ಕೆ ಅಪಮಾನ ಕೇಸ್ – ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ‌ ಎಂದ ರಣವೀರ್ ಸಿಂಗ್

ದಳಪತಿ ವಿಜಯ್ ಕೊನೇ ಸಿನಿಮಾ ‘ಜನ ನಾಯಕನ್’ ಹೆಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಲೀಕ್!
ಸಿನಿಮಾ-ಮನರಂಜನೆ

ದಳಪತಿ ವಿಜಯ್ ಕೊನೇ ಸಿನಿಮಾ ‘ಜನ ನಾಯಕನ್’ ಹೆಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಲೀಕ್!

ಆಟೋ ಚಾಲಕರ ಕಣ್ಣೀರಿಗೆ ಮಿಡಿದ ನಟ ವಿನೋದ್ ರಾಜ್
ಸಿನಿಮಾ-ಮನರಂಜನೆ

ಆಟೋ ಚಾಲಕರ ಕಣ್ಣೀರಿಗೆ ಮಿಡಿದ ನಟ ವಿನೋದ್ ರಾಜ್

‘ಧುರಂಧರ್ 2’ ಬಗ್ಗೆ ಮೌನ ಮುರಿದ ದೀಪಿಕಾ.. ಟ್ರೋಲ್‌ಗಳನ್ನೇ ಟ್ರೋಲ್ ಮಾಡಿ ಖಡಕ್ ಉತ್ತರ ನೀಡಿದ ನಟಿ!
ಸಿನಿಮಾ-ಮನರಂಜನೆ

‘ಧುರಂಧರ್ 2’ ಬಗ್ಗೆ ಮೌನ ಮುರಿದ ದೀಪಿಕಾ.. ಟ್ರೋಲ್‌ಗಳನ್ನೇ ಟ್ರೋಲ್ ಮಾಡಿ ಖಡಕ್ ಉತ್ತರ ನೀಡಿದ ನಟಿ!

ಮದುವೆ ಬಳಿಕ ತಾಯಿ ಮನೆಗೆ ರಶ್ಮಿಕಾ ಮಂದಣ್ಣ..  ಕೊಡವ ಭಾಷೆಯಲ್ಲಿ ಧನ್ಯವಾದ
ಸಿನಿಮಾ-ಮನರಂಜನೆ

ಮದುವೆ ಬಳಿಕ ತಾಯಿ ಮನೆಗೆ ರಶ್ಮಿಕಾ ಮಂದಣ್ಣ.. ಕೊಡವ ಭಾಷೆಯಲ್ಲಿ ಧನ್ಯವಾದ

Next Post
ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬಕ್ಕೆ ಜನಾಕ್ರೋಶ

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬಕ್ಕೆ ಜನಾಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳಿಗೆ ತಲೆದಂಡ – ತುಷಾರ್ ಗಿರಿನಾಥ್ ಎಚ್ಚರಿಕೆ

ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳಿಗೆ ತಲೆದಂಡ – ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ.. ತಾಯಿಯನ್ನು ಸಾಕಬೇಕೆಂದು ಹಲ್ಲೆಗೈದ ಮಕ್ಕಳು, ಮೊಮ್ಮಕ್ಕಳು

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ.. ತಾಯಿಯನ್ನು ಸಾಕಬೇಕೆಂದು ಹಲ್ಲೆಗೈದ ಮಕ್ಕಳು, ಮೊಮ್ಮಕ್ಕಳು

15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದ ವೈಭವ್ ಸೂರ್ಯವಂಶಿ

15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದ ವೈಭವ್ ಸೂರ್ಯವಂಶಿ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 9,195 ಹುದ್ದೆಗಳ ನೇಮಕಾತಿ : ಕನ್ನಡಿಗರಿಗೂ ಇವೆ 471 ಹುದ್ದೆಗಳು

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 9,195 ಹುದ್ದೆಗಳ ನೇಮಕಾತಿ : ಕನ್ನಡಿಗರಿಗೂ ಇವೆ 471 ಹುದ್ದೆಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳಿಗೆ ತಲೆದಂಡ – ತುಷಾರ್ ಗಿರಿನಾಥ್ ಎಚ್ಚರಿಕೆ

ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳಿಗೆ ತಲೆದಂಡ – ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ.. ತಾಯಿಯನ್ನು ಸಾಕಬೇಕೆಂದು ಹಲ್ಲೆಗೈದ ಮಕ್ಕಳು, ಮೊಮ್ಮಕ್ಕಳು

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ.. ತಾಯಿಯನ್ನು ಸಾಕಬೇಕೆಂದು ಹಲ್ಲೆಗೈದ ಮಕ್ಕಳು, ಮೊಮ್ಮಕ್ಕಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat