ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

March 11, 2026
Share on WhatsappShare on FacebookShare on Twitter

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ ಇಂದಿನ (ಮಾರ್ಚ್ 11)  ಮುಷ್ಕರವನ್ನು ಹಿಂಪಡೆದುಕೊಂಡಿದೆ. ಖಾಲಿ ಹುದ್ದೆಗಳ ಭರ್ತಿ ಸೇರಿ 14 ಬೇಡಿಕೆಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಓಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಕರೆ ನೀಡಿದ್ದರು. ಇದರಿಂದ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಉಂಟಾಗಬಹುದು ಎಂದು ಎಚ್ಚೆತ್ತ ರಾಜ್ಯ ಸರ್ಕಾರ, ವೈದ್ಯಾಧಿಕಾರಿಗಳ ಸಂಘದ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. 15 ಬೇಡಿಕೆಗಳ ಪೈಕಿ 13 ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ ನಿಡಿದೆ. ಈ ಹಿನ್ನೆಲೆಯಲ್ಲಿ ಮುಷ್ಕರವನ್ನು ವೈದ್ಯಾಧಿಕಾರಿಗಳ ಸಂಘ ವಾಪಸ್ ಪಡೆದುಕೊಂಡಿದೆ.

ಸಂಧಾನ ಸಭೆಯಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಇಟ್ಟಿರುವ 15 ಬೇಡಿಕೆಗಳ ಪೈಕಿ 13 ಬೇಡಿಕೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಮುಂದಿನ 3 ತಿಂಗಳಲ್ಲಿ ಎಲ್ಲಾ ಬೇಡಿಕೆ ಈಡೇರಿಸುವುದಾಗಿ ತಿಳಿಸಿದೆ. ಸರ್ಕಾರದ ಈ ಭರವಸೆಗೆ ವೈದ್ಯಾಧಿಕಾರಿಗಳ ಸಂಘ ಸಹ ಒಪ್ಪಿಕೊಂಡಿದ್ದು, ಮುಷ್ಕರ ಹಿಂಪಡೆದುಕೊಂಡಿದೆ. ಇದರಿಂದ ರೋಗಿಗಳು ನಿಟ್ಟುಸಿರುಬಿಡುವಂತಾಗಿದೆ.

ಆರೋಗ್ಯ ಸಚಿವರು ಹೇಳಿದ್ದೇನು?

ಇನ್ನು ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಿಎಂ ಸೂಚನೆ ಮೇರೆಗೆ ವೈದ್ಯಾಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದೇವೆ. CNR ಮಾಡುತ್ತೇವೆ ಎಂದು ಹೇಳಿದ್ದೇವೆ. ಜೇಷ್ಠತಾ ಪಟ್ಟಿಯೂ ರೆಡಿ ಇದೆ. ಪಿಜಿ ಕೋರ್ಸ್ ಮಾಡಿ ಎಂದು ಹೇಳಿದ್ದರು ಅದಕ್ಕೂ ಒಪ್ಪಿದ್ದೇವೆ. ಉಳಿದಂತೆ ಹಲವು ವಿಚಾರಗಳನ್ನು ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಔಷಧಿಗಳ ಪೂರೈಕೆಗೆ ಖರೀದಿಗೆ ಹಣ ಕೊಟ್ಟಿದ್ದೇವೆ. ಔಷಧಿಗಳನ್ನು ನಮ್ಮ ಕಡೆಯಿಂದ ಸರಬರಾಜು ಆಗುತ್ತಿದೆ. ಔಷಧಿ ಎಲ್ಲಿಂದ ಬರುತ್ತೆ ಅನ್ನೋದು ಮುಖ್ಯ ಅಲ್ಲ. ಜನರಿಗೆ ಔಷಧಿ ಸಿಗಬೇಕು, ಎಲ್ಲದಕ್ಕೂ ಅವರೂ ಒಪ್ಪಿದ್ದಾರೆ. ಬಹುತೇಕ ಎಲ್ಲಾ ಬೇಡಿಕೆ ಈಡೇರಿಸುವುದರ ಬಗ್ಗೆ ಮಾತನಾಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ : ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

Tags: bengaloreKarnataka News beat
SendShareTweet
Previous Post

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

Next Post

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

Related Posts

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!
ಬೆಂಗಳೂರು

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!
ದಾವಣಗೆರೆ

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!
ರಾಜಕೀಯ

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಉಡುಪಿ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಮೂವರು ಮಹಿಳೆಯರ ರಕ್ಷಣೆ!
ವಿಜಯನಗರ

ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಮೂವರು ಮಹಿಳೆಯರ ರಕ್ಷಣೆ!

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!
ರಾಜ್ಯ

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

Next Post
ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat