ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ | ಆಟೋ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

December 5, 2025
Share on WhatsappShare on FacebookShare on Twitter

ದೊಡ್ಡಬಳ್ಳಾಪುರ : ದುಷ್ಕರ್ಮಿಗಳ ಗ್ಯಾಂಗ್ ಆಟೋದಲ್ಲಿ ಬರುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಯಲಹಂಕ-ಹಿಂದೂಪುರ ರಸ್ತೆಯ ಚರ್ಚ್ ಮುಂಭಾಗದಲ್ಲಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.

ಪವನ್ ಕುಮಾರ್ (30) ಕೊಲೆಯಾದ ಯುವಕ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಪರಿಶೀಲಿಸಿದ್ದಾರೆ. ಡಿವೈಎಸ್​ಪಿ ಪಾಡುರಂಗ ಮತ್ತು ನಗರ ಠಾಣೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಅಮರೇಶಗೌಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಮೃತ ವ್ಯಕ್ತಿ ಜಾಲಪ್ಪ ಕಾಲೇಜಿನಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದರು. ಕಾಲೇಜಿನ ವಸತಿ ಗೃಹದಲ್ಲಿ ತನ್ನ ತಾಯಿ ಜೊತೆ ವಾಸವಾಗಿದ್ದರು. ಗುರುವಾರ ರಾತ್ರಿ 9 ಗಂಟೆ ಸಮಯದಲ್ಲಿ ಫೋನ್ ಮಾಡಿ ಹೊರಗೆ ಕರೆಸಿಕೊಂಡಿದ್ದಾರೆ. ಆಟೋದಲ್ಲಿ ಬರುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಆಟೋವನ್ನು ಅಡ್ಡಗಟ್ಟಿ, ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೀವ್ರ ಹಲ್ಲೆಯಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಯುವತಿಯನ್ನು ಪ್ರೀತಿ ಮಾಡುತ್ತಿದ್ದ ವಿಚಾರಕ್ಕೆ ಈ ಮೊದಲು ಗಲಾಟೆ ಸಹ ಆಗಿತ್ತು. ಬಳಿಕ ಇಬ್ಬರೂ ಬೇರೆ ಬೇರೆಯಾಗಿದ್ರು. ಇತ್ತಿಚೇಗೆ ಮತ್ತೆ ಇಬ್ಬರು ಜೊತೆಯಲ್ಲಿರುವ ಬಗ್ಗೆ ಮಾಹಿತಿ ಇತ್ತು. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಸಂಶಯ ಇದೆ ಎಂದು ಮೃತ ಯುವಕನ ಚಿಕ್ಕಮ್ಮ ಅನಿತಾ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ ಬೊಲೆರೊ | ಐವರು ಸ್ಥಳದಲ್ಲೇ ಸಾವು!

Tags: bengaloreKarnataka News beat
SendShareTweet
Previous Post

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ ಬೊಲೆರೊ | ಐವರು ಸ್ಥಳದಲ್ಲೇ ಸಾವು!

Next Post

ಇಂಡಿಗೋ ವಿಮಾನ ರದ್ದು : ಹುಬ್ಬಳ್ಳಿಯ ಆರತಕ್ಷತೆಗೆ ಆನ್‌ಲೈನ್ ಮೂಲಕ ಹಾಜರಾದ ನವಜೋಡಿ!

Related Posts

ಹೈವೇಯಿಂದ ರಸ್ತೆ ಬದಿ ಜಮೀನಿಗೆ ನುಗ್ಗಿದ ಬಸ್.. ತಪ್ಪಿದ ಭಾರಿ ಅನಾಹುತ!
ಬೆಂಗಳೂರು ಗ್ರಾಮಾಂತರ

ಹೈವೇಯಿಂದ ರಸ್ತೆ ಬದಿ ಜಮೀನಿಗೆ ನುಗ್ಗಿದ ಬಸ್.. ತಪ್ಪಿದ ಭಾರಿ ಅನಾಹುತ!

ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ RTO ಅಧಿಕಾರಿಗಳು!
ಬೆಂಗಳೂರು ಗ್ರಾಮಾಂತರ

ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ RTO ಅಧಿಕಾರಿಗಳು!

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ
ಬೆಂಗಳೂರು ಗ್ರಾಮಾಂತರ

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ

ಪಟ್ಟಣ ಪಂಚಾಯತಿ‌ ಸಿಬ್ಬಂದಿಯಿಂದ ವ್ಯಕ್ತಿ ಮೇಲೆ ಗಂಭೀರ ಹಲ್ಲೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು ಗ್ರಾಮಾಂತರ

ಪಟ್ಟಣ ಪಂಚಾಯತಿ‌ ಸಿಬ್ಬಂದಿಯಿಂದ ವ್ಯಕ್ತಿ ಮೇಲೆ ಗಂಭೀರ ಹಲ್ಲೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಆಟೋ ಚಾಲಕರ ಕಣ್ಣೀರಿಗೆ ಮಿಡಿದ ನಟ ವಿನೋದ್ ರಾಜ್
ಸಿನಿಮಾ-ಮನರಂಜನೆ

ಆಟೋ ಚಾಲಕರ ಕಣ್ಣೀರಿಗೆ ಮಿಡಿದ ನಟ ವಿನೋದ್ ರಾಜ್

ಗಜಶಿಲಾಪುರಿಗೆ ಎಂಟ್ರಿ ಕೊಟ್ಟ ಗಜಪಡೆ
ಬೆಂಗಳೂರು ಗ್ರಾಮಾಂತರ

ಗಜಶಿಲಾಪುರಿಗೆ ಎಂಟ್ರಿ ಕೊಟ್ಟ ಗಜಪಡೆ

Next Post
ಇಂಡಿಗೋ ವಿಮಾನ ರದ್ದು : ಹುಬ್ಬಳ್ಳಿಯ ಆರತಕ್ಷತೆಗೆ ಆನ್‌ಲೈನ್ ಮೂಲಕ ಹಾಜರಾದ ನವಜೋಡಿ!

ಇಂಡಿಗೋ ವಿಮಾನ ರದ್ದು : ಹುಬ್ಬಳ್ಳಿಯ ಆರತಕ್ಷತೆಗೆ ಆನ್‌ಲೈನ್ ಮೂಲಕ ಹಾಜರಾದ ನವಜೋಡಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat