ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮ್ಮ ಮನೆಗೆ LPG ಸಿಲಿಂಡರ್ ರದ್ದಾಗಬಾರದು ಅಂದ್ರೆ ಮೊದಲು ಈ ಕೆಲಸ ಮಾಡಿ

March 13, 2026
Share on WhatsappShare on FacebookShare on Twitter

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ಜಾಸ್ತಿಯಾಗಿರುವ ಕಾರಣ ಹಾರ್ಮುಜ್ ಜಲಸಂಧಿಯು ಮುಚ್ಚಿದೆ. ಇದರಿಂದಾಗಿ ಭಾರತಕ್ಕೆ ಅಡುಗೆ ಅನಿಲದ ಪೂರೈಕೆಯಾಗುತ್ತಿಲ್ಲ. ಈಗಾಗಲೇ ವಾಣಿಜ್ಯ ಬಳಕೆ ಸಿಲಿಂಡರ್ ಗಳಿಗೆ ಕೊರತೆಯಾಗಿದ್ದು, ಹೋಟೆಲ್ ಗಳು ಸ್ಥಗಿತಗೊಂಡಿವೆ. ಇದರ ಮಧ್ಯೆಯೇ, ಎಲ್ ಪಿಜಿ ಸಿಲಿಂಡರ್ ಗ್ರಾಹಕರು ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕಾಳ ಸಂತೆಯಲ್ಲಿ ಅಕ್ರಮ ತಡೆಯಲು, ನಕಲಿ ಅಥವಾ ಅನಧಿಕೃತ ಗ್ಯಾಸ್ ಸಂಪರ್ಕಗಳನ್ನು ಗುರುತಿಸಿ ರದ್ದುಗೊಳಿಸಲು ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಮನೆಬಳಕೆಯ ಸಿಲಿಂಡರ್ ಗ್ರಾಹಕರು ಈಗ ಇ-ಕೆವೈಸಿ ಮುಗಿಸುವ ಮೂಲಕ ಅಡುಗೆ ಅನಿಲ ಸಂಪರ್ಕವನ್ನು ಮುಂದುವರಿಸಬಹುದಾಗಿದೆ. ಇದನ್ನು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಮಾಡಬಹುದಾಗಿದೆ.

ಆನ್ ಲೈನ್ ಮೂಲಕ ಇ-ಕೆವೈಸಿ ಮಾಡುವುದು ಹೇಗೆ?

• ಇ-ಕೆವೈಸಿ ಪ್ರಕ್ರಿಯೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಗ್ರಾಹಕರು ತಮ್ಮ ಮೊಬೈಲ್ ಮೂಲಕ ಮನೆಯಲ್ಲೇ ಕುಳಿತು ನಿಮಿಷಗಳಲ್ಲಿ ಇದನ್ನು ಪೂರ್ಣಗೊಳಿಸಬಹುದು:
• ನಿಮ್ಮ ಗ್ಯಾಸ್ ಕಂಪನಿಯ (Indane, HP ಅಥವಾ BharatGas) ಅಧಿಕೃತ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿ.
• ಲಾಗಿನ್ ಆದ ನಂತರ ‘e-KYC’ ಆಯ್ಕೆ ಮೇಲೆ ಕ್ಲಿಕ್ ಮಾಡಿ.
• ಮುಖದ ಸ್ಕ್ಯಾನ್ ಮೂಲಕ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಗೂಗಲ್ ಪ್ಲೇ ಸ್ಟೋರ್ನಿಂದ ‘Aadhaar FaceRD’ ಆ್ಯಪ್ ಅನ್ನು ಇನ್ ಸ್ಟಾಲ್ ಮಾಡಿಕೊಳ್ಳಿ.
• ಮುಖದ ಸ್ಕ್ಯಾನಿಂಗ್ ಪೂರ್ಣಗೊಂಡ ನಂತರ ನಿಮ್ಮ ಗುರುತು ದೃಢೀಕರಿಸಲ್ಪಡುತ್ತದೆ ಮತ್ತು ಇ-ಕೆವೈಸಿ ಯಶಸ್ವಿಯಾಗುತ್ತದೆ.

ಆಫ್ ಲೈನ್ ಮೂಲಕ ಹೇಗೆ?

ನಿಮ್ಮ ಗ್ಯಾಸ್ ವಿತರಕರ (Gas Dealer) ಕಚೇರಿಗೆ ಭೇಟಿ ನೀಡಿ, ಅಲ್ಲಿ ಬಯೋಮೆಟ್ರಿಕ್ (ಹೆಬ್ಬೆಟ್ಟಿನ ಗುರುತು) ನೀಡುವ ಮೂಲಕ ಇ-ಕೆವೈಸಿ ಮಾಡಿಸಬಹುದು. ಇದನ್ನು ಕೂಡ ಸಂಪೂರ್ಣವಾಗಿ ಉಚಿತವಾಗಿ ಮಾಡಿಸಬಹುದಾಗಿದೆ. ಎಚ್ ಪಿ, ಇಂಡೇನ್, ಭಾರತ್ ಗ್ಯಾಸ್ ಸೇರಿ ಯಾವುದೇ ಕಂಪನಿಯ ಗ್ರಾಹಕರು ಕೆವೈಸಿ ಮುಗಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ : ಪಿಪಿಎಫ್, ಸುಕನ್ಯಾ, ಎನ್ ಪಿಎಸ್ ಹೂಡಿಕೆದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ಖಾತೆಯೇ ರದ್ದು

Tags: Do this first so you don't have to cancel your LPG cylinder for your homeKarnataka News beat
SendShareTweet
Previous Post

ಕಾರು ಪಲ್ಟಿಯಾಗಿ ಭೀಕರ ಅಪಘಾತ : ಶ್ರೀಶೈಲಕ್ಕೆ ಹೋಗ್ತಿದ್ದ ಇಬ್ಬರು ಸಾವು

Next Post

ಟಿ20 ವಿಶ್ವಕಪ್ ಹೀರೊ ಜಸ್ಪ್ರೀತ್ ಬುಮ್ರಾ ಟೆಸ್ಟ್ ಸಾಮರ್ಥ್ಯವನ್ನು ಪ್ರಶ್ನಿಸಿದ ಇಂಗ್ಲೆಂಡ್ ಮಾಜಿ ನಾಯಕ ಅಲೆಸ್ಟರ್ ಕುಕ್

Related Posts

ಪಿಪಿಎಫ್, ಸುಕನ್ಯಾ, ಎನ್ ಪಿಎಸ್ ಹೂಡಿಕೆದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ಖಾತೆಯೇ ರದ್ದು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಿಪಿಎಫ್, ಸುಕನ್ಯಾ, ಎನ್ ಪಿಎಸ್ ಹೂಡಿಕೆದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ಖಾತೆಯೇ ರದ್ದು

ಎಕ್ಸಿಮ್ ಬ್ಯಾಂಕಿನಲ್ಲಿ 6 ಮ್ಯಾನೇಜರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಕ್ಸಿಮ್ ಬ್ಯಾಂಕಿನಲ್ಲಿ 6 ಮ್ಯಾನೇಜರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ – ಸಂದರ್ಶನದ ದಿನಾಂಕ ಇಲ್ಲಿದೆ ನೋಡಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ – ಸಂದರ್ಶನದ ದಿನಾಂಕ ಇಲ್ಲಿದೆ ನೋಡಿ

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!
ದೇಶ

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

Next Post
ಟಿ20 ವಿಶ್ವಕಪ್ ಹೀರೊ ಜಸ್ಪ್ರೀತ್ ಬುಮ್ರಾ ಟೆಸ್ಟ್ ಸಾಮರ್ಥ್ಯವನ್ನು ಪ್ರಶ್ನಿಸಿದ ಇಂಗ್ಲೆಂಡ್ ಮಾಜಿ ನಾಯಕ ಅಲೆಸ್ಟರ್ ಕುಕ್

ಟಿ20 ವಿಶ್ವಕಪ್ ಹೀರೊ ಜಸ್ಪ್ರೀತ್ ಬುಮ್ರಾ ಟೆಸ್ಟ್ ಸಾಮರ್ಥ್ಯವನ್ನು ಪ್ರಶ್ನಿಸಿದ ಇಂಗ್ಲೆಂಡ್ ಮಾಜಿ ನಾಯಕ ಅಲೆಸ್ಟರ್ ಕುಕ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಲಾರಿ!

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಲಾರಿ!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಅವಳಿ ಕೊಲೆ ಪ್ರಕರಣದ ಹಂತಕನಿಗೆ ಗಲ್ಲು ಶಿಕ್ಷೆ!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಅವಳಿ ಕೊಲೆ ಪ್ರಕರಣದ ಹಂತಕನಿಗೆ ಗಲ್ಲು ಶಿಕ್ಷೆ!

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಲಾರಿ!

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಲಾರಿ!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಅವಳಿ ಕೊಲೆ ಪ್ರಕರಣದ ಹಂತಕನಿಗೆ ಗಲ್ಲು ಶಿಕ್ಷೆ!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಅವಳಿ ಕೊಲೆ ಪ್ರಕರಣದ ಹಂತಕನಿಗೆ ಗಲ್ಲು ಶಿಕ್ಷೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat