ಬೆಳಗಾವಿ : ನಿಮ್ಮ ಸಮಸ್ಯೆ ಹೇಳಿಕೊಳ್ಳಿ, ನಿಮ್ಮ ಕೆಲಸ ಮಾಡಿಸಿಕೊಳ್ಳಿ, ಈ ಸರ್ಕಾರವನ್ನ ಹೆದರಿಸೋಕೆ ಬರಬೇಡಿ ಡಿಸಿಎಂ ಡಿಕೆ ಶಿವಕುಮಾರ ಕಿಡಿ
ಬೆಳಗಾವಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಿಮ್ಮ ಸಮಸ್ಯೆ ಹೇಳಿಕೊಳ್ಳಿ, ನಿಮ್ಮ ಕೆಲಸ ಮಾಡಿಸಿಕೊಳ್ಳಿ ಬಿಜೆಪಿಗೆ ಹೆಚ್ಚು ವೋಟು ತಾನೆ ಬೆಂಗಳೂರಿನಲ್ಲಿ ಕೊಟ್ಟಿದ್ದು? ಭ್ರಮೆ ಬೇಡ..ಬೆದರಿಕೆ ಹಾಕೋದು ನಮ್ ಸರ್ಕಾರದ ವಿರುದ್ಧ ನಡೆಯಲ್ಲ ಎಂದು ಕಿಡಿ ಕಾರಿದ್ದಾರೆ.
ನಾನು ನೇರವಾಗಿ, ದಿಟ್ಟವಾಗಿ ಮಾತಾಡಿದ್ದೇನೆ, ಏನು ಬೇಜಾರ್ ಮಾಡಿಕೊಳ್ಳುವ ಅಗತ್ಯ ಇಲ್ಲ. ನಾನು ತುಂಬಾ ಕಟುವಾಗಿ ಮಾತಾಡುದ್ರು ಮನಸ್ಪೂರ್ತಿಯಿಂದ ಕೆಲಸ ಮಾಡ್ತೀನಿ ಎಂದಿದ್ದಾರೆ.
ಇದನ್ನೂ ಓದಿ : ಮೆಸ್ಸಿ ದರ್ಶನ ಸಿಗಲಿಲ್ಲ : ಕೋಲ್ಕತ್ತಾ ಕ್ರೀಡಾಂಗಣದಲ್ಲಿ ಅಭಿಮಾನಿಗಳ ದಾಂಧಲೆ, ಕುರ್ಚಿ-ಬಾಟಲಿ ತೂರಾಟ



















