ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

February 18, 2026
Share on WhatsappShare on FacebookShare on Twitter

ಬೆಂಗಳೂರು | ಲೋಕಾಯುಕ್ತ ತನಿಖೆ ಹಾಗೂ ಚಾರ್ಜ್‌ಶೀಟ್ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್ ಅವರಿಗೆ ‘ನಾಡೋಜ ಪ್ರಶಸ್ತಿ’ ಪ್ರದಾನ ಮಾಡುವ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ.ಪರಮಶಿವಮೂರ್ತಿ ಅವರಿಗೆ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ, ಸಂವಿಧಾನಬದ್ಧ-ಸಮಾನತೆ ತತ್ವ ಉತ್ತಮ ಆಡಳಿತ ತತ್ವಗಳು, ಸಂಸ್ಥೆಯ ಘನತೆ ಮತ್ತು ವಿಶ್ವಾಸಾರ್ಹತೆ, ನೈತಿಕ ಹಾಗೂ ಶೈಕ್ಷಣಿಕ ಮಾನದಂಡಗಳ ರಕ್ಷಣೆಯ ಹಿತದೃಷ್ಟಿಯಿಂದ ‘ನಾಡೋಜ ಪ್ರಶಸ್ತಿ’ ಪ್ರದಾನ ಮಾಡಬಾರದೆಂದು ದಿನೇಶ್ ಕಲ್ಲಹಳ್ಳಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಂಪಿ ವಿಶ್ವವಿದ್ಯಾಲಯವು ಲೋಕಾಯುಕ್ತ ತನಿಖೆ ಹಾಗೂ ಚಾರ್ಜ್‌ ಶೀಟ್ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್ ಅವರಿಗೆ ‘ನಾಡೋಜ ಪ್ರಶಸ್ತಿ’ ಪ್ರದಾನ ಮಾಡುವ ಪ್ರಕ್ರಿಯೆಯನ್ನು ಕೈಗೊಂಡಿರುವುದು ಸೂಕ್ತವಾಗಿಲ್ಲ. ನಾಡೋಜ ಪ್ರಶಸ್ತಿ ವಿಶ್ವವಿದ್ಯಾಲಯದ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದ್ದು, ಸಾರ್ವಜನಿಕ ಜೀವನದಲ್ಲಿ ಉನ್ನತ ನೈತಿಕತೆ, ಪ್ರಾಮಾಣಿಕತೆ ಮತ್ತು ಸಮಾಜಮುಖಿ ಮೌಲ್ಯಗಳನ್ನು ಪ್ರತಿಬಿಂಬಿಸುವ ವ್ಯಕ್ತಿಗಳಿಗೆ ಮಾತ್ರ ನೀಡಬೇಕಾದ ಸಮ್ಮಾನವಾಗಿದೆ. ಭ್ರಷ್ಟಾಚಾರ ಸಂಬಂಧಿತ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ತನಿಖೆ ಮತ್ತು ಚಾರ್ಜ್‌ ಶೀಟ್ ಪ್ರಕ್ರಿಯೆ ಮುಂದುವರಿಯುತ್ತಿರುವ ಸಂದರ್ಭದಲ್ಲಿ ಇಂತಹ ಗೌರವ ಪ್ರದಾನ ಮಾಡುವುದು ಸಂಸ್ಥೆಯ ಘನತೆ, ನಂಬಿಕೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗುತ್ತದೆ. ಆದ್ದರಿಂದ ಪ್ರಶಸ್ತಿ ಪ್ರದಾನ ಮರುಪರಿಶೀಲನೆ ಅಗತ್ಯವಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ತಿಳಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ನೈತಿಕತೆ ಎಂಬುದು ಕಾನೂನುಬದ್ಧತೆಯಷ್ಟೇ ಮಹತ್ವದ್ದಾಗಿದೆ. Prevention of Corruption Act ಅಡಿಯಲ್ಲಿ ಚಾರ್ಜ್‌ ಶೀಟ್ ಸಲ್ಲಿಕೆಯಾಗಿರುವ ಪ್ರಕರಣವು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಇಂತಹ ಗಂಭೀರ ಆರೋಪಗಳಿರುವ ವ್ಯಕ್ತಿಯನ್ನು ಸಮ್ಮಾನಿಸುವುದು “Public Policy”ಗೆ ವಿರುದ್ಧವಾಗುತ್ತದೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಮಾದರಿಯನ್ನಾಗಿ ತೋರಿಸುವುದು ತಪ್ಪು ಸಂದೇಶ ನೀಡುತ್ತದೆ. ಇದು ಶಿಕ್ಷಣ ಕ್ಷೇತ್ರದ ನೈತಿಕ ನೆಲೆಗಟ್ಟಿಗೆ ಧಕ್ಕೆಯಾಗಿದೆ. ಹೀಗಾಗಿ ಅಂತಿಮ ನ್ಯಾಯಾಲಯದ ತೀರ್ಪು ಹೊರಬರುವವರೆಗೆ ಯಾವುದೇ ಗೌರವ ನೀಡಬಾರದು, ಪ್ರಶಸ್ತಿ ಪ್ರದಾನ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ದಿನೇಶ್ ಕಲ್ಲಹಳ್ಳಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

Tags: Karnataka News beat
SendShareTweet
Previous Post

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

Next Post

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

Related Posts

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 
ಬೆಂಗಳೂರು

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!
ಬೆಂಗಳೂರು

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳನ್ನು ಹತ್ತಿಕ್ಕಲು ಹೊರಟ ಸರ್ಕಾರ!
ಬೆಂಗಳೂರು

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳನ್ನು ಹತ್ತಿಕ್ಕಲು ಹೊರಟ ಸರ್ಕಾರ!

ಬೆಂಗಳೂರಲ್ಲಿ ಭೀಕರ ಅಪಘಾತಕ್ಕೆ ಯುವಕ ಬಲಿ.. ಹುಟ್ಟುಹಬ್ಬದ ದಿನವೇ ದಾರುಣ ಅಂತ್ಯ!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತಕ್ಕೆ ಯುವಕ ಬಲಿ.. ಹುಟ್ಟುಹಬ್ಬದ ದಿನವೇ ದಾರುಣ ಅಂತ್ಯ!

ಉತ್ತರ ನಗರ ಪಾಲಿಕೆಯಿಂದ ಬೀದಿ ನಾಯಿಗಳಿಗೆ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ!
ಬೆಂಗಳೂರು

ಉತ್ತರ ನಗರ ಪಾಲಿಕೆಯಿಂದ ಬೀದಿ ನಾಯಿಗಳಿಗೆ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ!

ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!
ಬೆಂಗಳೂರು

ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!

Next Post
ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾ ಸಂಚಿಗೆ AI ಬ್ರೇಕ್ | ಅರುಣಾಚಲ ಗಡಿಯಲ್ಲಿ ಡ್ರ್ಯಾಗನ್ ಪಡೆಯ ಕುತಂತ್ರ ಹತ್ತಿಕ್ಕಿದ ಭಾರತೀಯ ಸೇನೆ!

ಚೀನಾ ಸಂಚಿಗೆ AI ಬ್ರೇಕ್ | ಅರುಣಾಚಲ ಗಡಿಯಲ್ಲಿ ಡ್ರ್ಯಾಗನ್ ಪಡೆಯ ಕುತಂತ್ರ ಹತ್ತಿಕ್ಕಿದ ಭಾರತೀಯ ಸೇನೆ!

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

ಟಿ20 ವಿಶ್ವಕಪ್ | ಸತತ ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಂ ಇಂಡಿಯಾ!

ಟಿ20 ವಿಶ್ವಕಪ್ | ಸತತ ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಂ ಇಂಡಿಯಾ!

ಆಧಾರ್ ಸೇವಾ ಕೇಂದ್ರದಲ್ಲಿ 253 ಹುದ್ದೆಗಳ ನೇಮಕಾತಿ | ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಆಧಾರ್ ಸೇವಾ ಕೇಂದ್ರದಲ್ಲಿ 253 ಹುದ್ದೆಗಳ ನೇಮಕಾತಿ | ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾ ಸಂಚಿಗೆ AI ಬ್ರೇಕ್ | ಅರುಣಾಚಲ ಗಡಿಯಲ್ಲಿ ಡ್ರ್ಯಾಗನ್ ಪಡೆಯ ಕುತಂತ್ರ ಹತ್ತಿಕ್ಕಿದ ಭಾರತೀಯ ಸೇನೆ!

ಚೀನಾ ಸಂಚಿಗೆ AI ಬ್ರೇಕ್ | ಅರುಣಾಚಲ ಗಡಿಯಲ್ಲಿ ಡ್ರ್ಯಾಗನ್ ಪಡೆಯ ಕುತಂತ್ರ ಹತ್ತಿಕ್ಕಿದ ಭಾರತೀಯ ಸೇನೆ!

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat