ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

‘ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ’ ಎಂದಿದ್ದ ಟ್ರಂಪ್‌ಗೆ ಅಜ್ಞಾತ ಸ್ಥಳದಿಂದಲೇ ಮೊಜ್ತಾಬಾ ಖಮೇನಿ ಪ್ರತಿಕ್ರಿಯೆ!

March 30, 2026
Share on WhatsappShare on FacebookShare on Twitter

ಟೆಹ್ರಾನ್ : ಇರಾನ್‌ನ ನೂತನ ಪರಮೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರ ಆರೋಗ್ಯದ ಬಗ್ಗೆ ಜಗತ್ತಿನಾದ್ಯಂತ ಸಂಶಯಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಅವರು ಅಜ್ಞಾತ ಸ್ಥಳದಿಂದಲೇ ಲಿಖಿತ ಮಾಹಿತಿಯೊಂದನ್ನು ರವಾನಿಸುವ ಮೂಲಕ ತಾನು ಬದುಕಿದ್ದೇನೆ ಎಂಬ ಸಂದೇಶ ರವಾನಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ಇರಾನ್‌ಗೆ ಬೆಂಬಲ ನೀಡುತ್ತಿರುವ ಇರಾಕ್ ಜನತೆಗೆ ಅವರು ಈ ಸಂದೇಶದ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಟ್ರಂಪ್ ಹೇಳಿಕೆಗೆ ಪರೋಕ್ಷ ಉತ್ತರ?

2 ದಿನಗಳ ಹಿಂದೆಯಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೊಜ್ತಾಬಾ ಖಮೇನಿ ಅವರ ಬಗ್ಗೆ ವ್ಯಂಗ್ಯವಾಡಿದ್ದರು. “ನಾವು ಇರಾನ್‌ನ ಪ್ರಭಾವಿ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ, ಆದರೆ ಅದು ಮೊಜ್ತಾಬಾ ಖಮೇನಿ ಅವರಂತೂ ಅಲ್ಲ. ಅವರು ಬದುಕಿದ್ದಾರೋ ಇಲ್ಲವೋ ಎಂಬುದು ನಮಗೆ ತಿಳಿದಿಲ್ಲ. ಬಹುತೇಕ ಅವರು ಸತ್ತಿರಬಹುದು” ಎಂದು ಟ್ರಂಪ್ ಹೇಳಿಕೆ ನೀಡಿದ್ದರು. ಇದಕ್ಕೆ ಉತ್ತರ ಎಂಬಂತೆ ಇರಾನ್ ಮಾಧ್ಯಮಗಳು ಭಾನುವಾರ ಮೊಜ್ತಾಬಾ ಖಮೇನಿ ಅವರ ಲಿಖಿತ ಪತ್ರವನ್ನು ಪ್ರಕಟಿಸಿವೆ. ಫೆಬ್ರವರಿ 28ರಂದು ನಡೆದ ವೈಮಾನಿಕ ದಾಳಿಯಲ್ಲಿ ತಂದೆ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟ ನಂತರ, ಮೊಜ್ತಾಬಾ ಅವರನ್ನು ಹೊಸ ನಾಯಕನನ್ನಾಗಿ ಘೋಷಿಸಲಾಗಿತ್ತು. ಆದರೆ ಅಂದಿನಿಂದ ಅವರು ಒಮ್ಮೆಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ಇರಾಕ್ ಬೆಂಬಲಕ್ಕೆ ಧನ್ಯವಾದ

ಇರಾನ್‌ನ ಇಸ್ನಾ (ISNA) ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ಮೊಜ್ತಾಬಾ ಖಮೇನಿ ಅವರು ಇರಾಕ್‌ನ ಪ್ರಭಾವಿ ಧಾರ್ಮಿಕ ನಾಯಕ ಗ್ರ್ಯಾಂಡ್ ಆಯತೊಲ್ಲಾ ಅಲಿ ಸಿಸ್ತಾನಿ ಮತ್ತು ಇರಾಕ್ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. “ಇರಾನ್ ವಿರುದ್ಧದ ಆಕ್ರಮಣವನ್ನು ವಿರೋಧಿಸಿ ನಮ್ಮ ಬೆಂಬಲಕ್ಕೆ ನಿಂತಿರುವ ಇರಾಕ್‌ನ ನಿಲುವು ಶ್ಲಾಘನೀಯ” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇರಾಕ್‌ನಲ್ಲಿರುವ ಇರಾನ್ ರಾಯಭಾರಿಯ ಮೂಲಕ ಈ ಸಂದೇಶವನ್ನು ರವಾನಿಸಲಾಗಿದೆ ಎಂದು ಹೇಳಲಾಗಿದ್ದರೂ, ಮುಜ್ತಬಾ ಅವರು ಪ್ರಸ್ತುತ ಎಲ್ಲಿದ್ದಾರೆ ಎಂಬ ಮಾಹಿತಿ ಮಾತ್ರ ಇನ್ನೂ ನಿಗೂಢವಾಗಿದೆ.

ಮುಜ್ತಬಾ ಬದುಕುಳಿದಿದ್ದಾರೆಯೇ?

ವೈಮಾನಿಕ ದಾಳಿಯಲ್ಲಿ ಮೊಜ್ತಾಬಾ ಖಮೇನಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇರಾನ್‌ನ ಕೆಲವು ಅಧಿಕೃತ ಮೂಲಗಳು ಸೂಚಿಸಿವೆ. ಆದರೆ, ಅವರು ಇಂದಿನವರೆಗೆ ಟಿವಿ ಅಥವಾ ವಿಡಿಯೋ ಮೂಲಕ ಸಾರ್ವಜನಿಕರ ಮುಂದೆ ಬಾರದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ನಡುವೆ ಇರಾನ್ ಸರ್ಕಾರವು ಅವರ ಹಳೆಯ ಚಿತ್ರಗಳನ್ನೇ ಹೊಸದಾಗಿ ಬಿಡುಗಡೆ ಮಾಡುತ್ತಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆಗಳು ಶಂಕಿಸಿವೆ. 1979ರ ಇಸ್ಲಾಮಿಕ್ ಕ್ರಾಂತಿಯ ನಂತರ ಇರಾನ್‌ನ ಮೂರನೇ ಪರಮೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡಿರುವ ಮೊಜ್ತಾಬಾ ಖಮೇನಿ ಅವರ ಈ ಮೌನ ಮತ್ತು ಲಿಖಿತ ಸಂದೇಶಗಳ ಯುದ್ಧವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ : ಅಂತಾರಾಷ್ಟ್ರೀಯ ರೇಸಿಂಗ್ ಗ್ರಿಡ್‌ಗೆ ‘ಟೆನ್10’ ಭರ್ಜರಿ ಮರುಪ್ರವೇಶ!

Tags: Karnataka News beat
SendShareTweet
Previous Post

ಅಂತಾರಾಷ್ಟ್ರೀಯ ರೇಸಿಂಗ್ ಗ್ರಿಡ್‌ಗೆ ‘ಟೆನ್10’ ಭರ್ಜರಿ ಮರುಪ್ರವೇಶ!

Next Post

ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ

Related Posts

ಇರಾನ್ ಪರಮಾಣು ನಿಕ್ಷೇಪ ವಶಕ್ಕೆ ಅಮೆರಿಕ ಮಾಸ್ಟರ್ ಪ್ಲಾನ್.. ಹಠಕ್ಕೆ ಬಿದ್ದ ಟ್ರಂಪ್!
ವಿದೇಶ

ಇರಾನ್ ಪರಮಾಣು ನಿಕ್ಷೇಪ ವಶಕ್ಕೆ ಅಮೆರಿಕ ಮಾಸ್ಟರ್ ಪ್ಲಾನ್.. ಹಠಕ್ಕೆ ಬಿದ್ದ ಟ್ರಂಪ್!

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ
ವಿದೇಶ

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

ಇರಾನ್ ಮೇಲೆ ಭೂಸೇನೆ ದಾಳಿ ಭೀತಿ : ಹೊರ್ಮುಜ್ ಜಲಸಂಧಿ ವಶಕ್ಕೆ ಅಮೆರಿಕ ಸಜ್ಜು!
ವಿದೇಶ

ಇರಾನ್ ಮೇಲೆ ಭೂಸೇನೆ ದಾಳಿ ಭೀತಿ : ಹೊರ್ಮುಜ್ ಜಲಸಂಧಿ ವಶಕ್ಕೆ ಅಮೆರಿಕ ಸಜ್ಜು!

ಇರಾನ್ ಯುದ್ಧದ ವಿಚಾರದಲ್ಲಿ ಜೆ.ಡಿ. ವ್ಯಾನ್ಸ್-ನೆತನ್ಯಾಹು ನಡುವೆ ವಾಗ್ವಾದ.. ಇಸ್ರೇಲ್ ವಿರುದ್ಧ ಅಮೆರಿಕ ಗರಂ!
ವಿದೇಶ

ಇರಾನ್ ಯುದ್ಧದ ವಿಚಾರದಲ್ಲಿ ಜೆ.ಡಿ. ವ್ಯಾನ್ಸ್-ನೆತನ್ಯಾಹು ನಡುವೆ ವಾಗ್ವಾದ.. ಇಸ್ರೇಲ್ ವಿರುದ್ಧ ಅಮೆರಿಕ ಗರಂ!

ಐಸ್‌ಕ್ರೀಂನಲ್ಲಿತ್ತು ಮೊಳೆ, ಕಬ್ಬಿಣದ ಚೂರು : ಮಹಿಳೆಗೆ 132 ಕೋಟಿ ರೂಪಾಯಿ ಪರಿಹಾರ!
ವಿದೇಶ

ಐಸ್‌ಕ್ರೀಂನಲ್ಲಿತ್ತು ಮೊಳೆ, ಕಬ್ಬಿಣದ ಚೂರು : ಮಹಿಳೆಗೆ 132 ಕೋಟಿ ರೂಪಾಯಿ ಪರಿಹಾರ!

Next Post
ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ

ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಂಜನಗೂಡು ರಥೋತ್ಸವದಲ್ಲಿ ಕಾಲ್ತುಳಿತ – ತಂದೆ, ಮಗನ ಸ್ಥಿತಿ ಚಿಂತಾಜನಕ

ನಂಜನಗೂಡು ರಥೋತ್ಸವದಲ್ಲಿ ಕಾಲ್ತುಳಿತ – ತಂದೆ, ಮಗನ ಸ್ಥಿತಿ ಚಿಂತಾಜನಕ

ಸುಲಭ ಕ್ಯಾಚ್​ ಕೈಚೆಲ್ಲಿದ್ರೂ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ.. ಫ್ಯಾನ್ಸ್‌ ಖುಷ್‌!

ಸುಲಭ ಕ್ಯಾಚ್​ ಕೈಚೆಲ್ಲಿದ್ರೂ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ.. ಫ್ಯಾನ್ಸ್‌ ಖುಷ್‌!

ಶೆಲ್ ಪೆಟ್ರೋಲ್ ಬಂಕ್‌ಗಳಲ್ಲಿ ಮತ್ತೆ ದರ ಏರಿಕೆ! ಎಷ್ಟು ಗೊತ್ತಾ?

ಶೆಲ್ ಪೆಟ್ರೋಲ್ ಬಂಕ್‌ಗಳಲ್ಲಿ ಮತ್ತೆ ದರ ಏರಿಕೆ! ಎಷ್ಟು ಗೊತ್ತಾ?

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಂಜನಗೂಡು ರಥೋತ್ಸವದಲ್ಲಿ ಕಾಲ್ತುಳಿತ – ತಂದೆ, ಮಗನ ಸ್ಥಿತಿ ಚಿಂತಾಜನಕ

ನಂಜನಗೂಡು ರಥೋತ್ಸವದಲ್ಲಿ ಕಾಲ್ತುಳಿತ – ತಂದೆ, ಮಗನ ಸ್ಥಿತಿ ಚಿಂತಾಜನಕ

ಸುಲಭ ಕ್ಯಾಚ್​ ಕೈಚೆಲ್ಲಿದ್ರೂ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ.. ಫ್ಯಾನ್ಸ್‌ ಖುಷ್‌!

ಸುಲಭ ಕ್ಯಾಚ್​ ಕೈಚೆಲ್ಲಿದ್ರೂ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ.. ಫ್ಯಾನ್ಸ್‌ ಖುಷ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat