ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ದರ್ಶನ್ ಕೇಸ್ ಗೆ ಲಿಂಕ್ ಮಾಡ್ಬೇಡಿ..ಚೆನ್ನಾಗಿರಲ್ಲ ಎಂದ ರಜತ್!

April 15, 2025
Share on WhatsappShare on FacebookShare on Twitter

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ರಜತ್ ಹಾಗೂ ವಿನಯ್ ಗೌಡ ರೀಲ್ ವಿಚಾರವಾಗಿ ಬಂಧನಕ್ಕೆ ಒಳಗಾಗಿದ್ದು ಬಳಿಕ ಅವರು ನಿಜಕ್ಕೂ ಆಗಿದ್ದೇನು ಎನ್ನುವ ವಿಚಾರವಾಗಿ ಮತ್ತೆ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ.
ಇನ್ನು ಇವರಿಬ್ಬರು ಬಳಸಿರುವಂತಹದ್ದು ನಿಜವಾದ ಮಚ್ಚು ಎಂದು ಹೇಳಲಾಗಿತ್ತು. ಅದನ್ನು ಪೊಲೀಸರಿಗೆ ಸಿಗದಂತೆ ರೇಣುಕಾಸ್ವಾಮಿ ಶವ ಸಿಕ್ಕ ಸುಮ್ಮನಹಳ್ಳಿ ಮೋರಿಯಲ್ಲಿ ಎಸೆದಿದ್ದರು ಎನ್ನಲಾಗಿತ್ತು.

ಇದೀಗ ಬಗ್ಗೆ ರಜತ್ ಮಾತನಾಡಿದ್ದು, ಕೆಲವರು ನನ್ನನ್ನು ದರ್ಶನ್ ಹಾಗೂ ರೇಣುಕಾ ಸ್ವಾಮಿ ಕೊಲೆ ಕೇಸಿಗೆ ಲಿಂಕ್ ಮಾಡಲು ಯತ್ನಿಸಿದ್ದಾರೆ. ದರ್ಶನ್ ಅವರೆಲ್ಲಿ? ನಾನೆಲ್ಲಿ? ಆ ರೇಣುಕಾಸ್ವಾಮಿ ಎಲ್ಲಿ? ಒಂದಕ್ಕೊಂದು ಸಂಬಂಧವೇ ಇಲ್ಲ. ನಾನು ಸುಮನಹಳ್ಳಿ ಮೋರಿ ಬಳಿ ಮಚ್ಚು ಬಿಸಾಡಿದ್ದು ನಿಜ. ಆದರೆ, ನಾನು ಬಿಸಾಡಿದ್ದು ಸಹ ನಿಜವಾದ ಮಚ್ಚಲ್ಲ. ಅದು ಸೆಟ್ ಪ್ರಾಪರ್ಟಿ ಆಗಿತ್ತು’ ಎಂದಿದ್ದಾರೆ ರಜತ್. ಜಸ್ಟ್ ರೀಲ್ಸ್ ವಿಚಾರವಾಗಿ ಈ ಇಬ್ಬರು ಸೆಲೆಬ್ರಿಟಿಗಳು ಸ್ಟೇಷನ್ ಮೆಟ್ಟಿಲು ಏರಿದ್ದು ಇವರ ಅಭಿಮಾನಿಗಳು ತರಹೇವಾರು ಕಾಮೆಂಟ್ ಮಾಡುತ್ತಿದ್ದಾರೆ.

ಮಚ್ಚು ಬಿಸಾಡುವ ಅವಶ್ಯಕತೆ ಏನಿತ್ತು ಎಂಬ ಪ್ರಶ್ನೆಗೆ, ‘ಮಚ್ಚು ನನ್ನ ಬಳಿ ಇತ್ತು, ಸೆಟ್ ಅವರಿಗೆ ಕಾಲ್ ಮಾಡಿ ವಾಪಸ್ ಕೊಡಲು ಮುಂದಾದೆ ಅವರು ತಮ್ಮ ಲಗ್ಗೆರೆ ಗೋಡಾನ್ನಲ್ಲಿ ಮಚ್ಚು ಕೊಟ್ಟು ಬಿಡಿ ಎಂದರು. ಆದರೆ ನನಗೆ ಅಷ್ಟು ಸಮಯ ಇರಲಿಲ್ಲ. ನಾನು ಮಾರನೇಯ ದಿನ ಚಿತ್ರದುರ್ಗಕ್ಕೆ ಹೋಗಬೇಕಿತ್ತು. ಆದರೆ ಮಚ್ಚನ್ನು ಕಾರಿನಲ್ಲಿ ಇಡುವುದು ಸರಿಯಲ್ಲ ಎಂದು ನಾನು ಬಿಸಾಡಿದೆ’ ಎಂದಿದ್ದಾರೆ ರಜತ್.

ಸೆಟ್ನವರ ಬಳಿ ಅಂಥಹುದೇ ಮೂರು ಮಚ್ಚುಗಳಿವೆ, ಅವು ಬೇಗ ಮುರಿದು ಹೋಗುತ್ತವೆ ಎಂದೇ ಅವರು ಹೆಚ್ಚುವರಿ ಮಚ್ಚುಗಳನ್ನು ಮಾಡಿರುತ್ತಾರೆ. ಹಾಗಾಗಿ ಅವರೇ ಬಿಸಾಡಿ ಎಂದರು ಹಾಗಾಗಿ ಆ ಮಚ್ಚನ್ನು ನಾನು ಬಿಸಾಡಿದೆ. ಆದರೆ ಅದಕ್ಕೆ ನನ್ನನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಲಿಂಕ್ ಮಾಡುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ. ನನಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ ರಜತ್.

Tags: bangaloreCaseDarshanPolicerajat
SendShareTweet
Previous Post

ವೀರಶೈವ, ಲಿಂಗಾಯತ ಮತ ಬೇಟೆ ನಾಳೆಯಿಂದ!

Next Post

ಸಿಟಿಯಲ್ಲಿ ಹೆಚ್ಚುತ್ತಿದೆ ರೋಬೋಟ್ ಬಳಕೆ! ಮನೆ ಕೆಲಸದವರಿಗೆ ಬೈ ಹೇಳ್ತಿದ್ದಾರೆ ಸಿಟಿ ಮಂದಿ!

Related Posts

ತ್ವಿಷಾ ಶರ್ಮಾ ಸಾವಿಗೂ ಮುನ್ನ ನಡೆದಿತ್ತು ಅಜ್ಮೀರ್ ಪ್ರವಾಸ ಗಲಾಟೆ : ಬಾಯಿಬಿಟ್ಟ ಪತಿ!
ಸಿನಿಮಾ-ಮನರಂಜನೆ

ತ್ವಿಷಾ ಶರ್ಮಾ ಸಾವಿಗೂ ಮುನ್ನ ನಡೆದಿತ್ತು ಅಜ್ಮೀರ್ ಪ್ರವಾಸ ಗಲಾಟೆ : ಬಾಯಿಬಿಟ್ಟ ಪತಿ!

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!
ಸಿನಿಮಾ-ಮನರಂಜನೆ

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

ಕುಟುಂಬ, ಪ್ರೀತಿ, ಮರ್ಯಾದೆಯ ಕಥೆ ಹೇಳಲು ಬರ್ತಿದೆ ‘ಮರ್ಯಾದೆ ರಾಮಣ್ಣ’!
ಸಿನಿಮಾ-ಮನರಂಜನೆ

ಕುಟುಂಬ, ಪ್ರೀತಿ, ಮರ್ಯಾದೆಯ ಕಥೆ ಹೇಳಲು ಬರ್ತಿದೆ ‘ಮರ್ಯಾದೆ ರಾಮಣ್ಣ’!

ಇಂದು ಜೂ.NTRಗೆ ಹುಟ್ಟುಹಬ್ಬದ ಸಂಭ್ರಮ – ಬಹುನಿರೀಕ್ಷಿತ ‘ಡ್ರ್ಯಾಗನ್’ ಫಸ್ಟ್ ಗ್ಲಿಂಪ್ಸ್ ಔಟ್!
ಸಿನಿಮಾ-ಮನರಂಜನೆ

ಇಂದು ಜೂ.NTRಗೆ ಹುಟ್ಟುಹಬ್ಬದ ಸಂಭ್ರಮ – ಬಹುನಿರೀಕ್ಷಿತ ‘ಡ್ರ್ಯಾಗನ್’ ಫಸ್ಟ್ ಗ್ಲಿಂಪ್ಸ್ ಔಟ್!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!

Next Post
ಸಿಟಿಯಲ್ಲಿ ಹೆಚ್ಚುತ್ತಿದೆ ರೋಬೋಟ್ ಬಳಕೆ! ಮನೆ ಕೆಲಸದವರಿಗೆ ಬೈ ಹೇಳ್ತಿದ್ದಾರೆ ಸಿಟಿ ಮಂದಿ!

ಸಿಟಿಯಲ್ಲಿ ಹೆಚ್ಚುತ್ತಿದೆ ರೋಬೋಟ್ ಬಳಕೆ! ಮನೆ ಕೆಲಸದವರಿಗೆ ಬೈ ಹೇಳ್ತಿದ್ದಾರೆ ಸಿಟಿ ಮಂದಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನಿನ್ನ ತಾಳ್ಮೆಯ ಬಗ್ಗೆ ಹೆಮ್ಮೆಯಿದೆ’ – ಅರ್ಜುನ್ ತೆಂಡೂಲ್ಕರ್‌ಗೆ ತಂದೆ ಸಚಿನ್ ಭಾವುಕ ಸಂದೇಶ!

‘ನಿನ್ನ ತಾಳ್ಮೆಯ ಬಗ್ಗೆ ಹೆಮ್ಮೆಯಿದೆ’ – ಅರ್ಜುನ್ ತೆಂಡೂಲ್ಕರ್‌ಗೆ ತಂದೆ ಸಚಿನ್ ಭಾವುಕ ಸಂದೇಶ!

ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿವೆ ವಿನ್‌ಫಾಸ್ಟ್‌ನ 3 ಹೊಸ ಎಲೆಕ್ಟ್ರಿಕ್ ಕಾರುಗಳು!

ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿವೆ ವಿನ್‌ಫಾಸ್ಟ್‌ನ 3 ಹೊಸ ಎಲೆಕ್ಟ್ರಿಕ್ ಕಾರುಗಳು!

ಡಿಗ್ರಿ, ಬಿ.ಇ ಮುಗಿಸಿದವರಿಗೆ ಶುಭ ಸಮಾಚಾರ : ಯುಪಿಎಸ್ಸಿಯಲ್ಲಿ 194 ಹುದ್ದೆಗಳ ನೇಮಕಾತಿ!

ಡಿಗ್ರಿ, ಬಿ.ಇ ಮುಗಿಸಿದವರಿಗೆ ಶುಭ ಸಮಾಚಾರ : ಯುಪಿಎಸ್ಸಿಯಲ್ಲಿ 194 ಹುದ್ದೆಗಳ ನೇಮಕಾತಿ!

ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!

ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನಿನ್ನ ತಾಳ್ಮೆಯ ಬಗ್ಗೆ ಹೆಮ್ಮೆಯಿದೆ’ – ಅರ್ಜುನ್ ತೆಂಡೂಲ್ಕರ್‌ಗೆ ತಂದೆ ಸಚಿನ್ ಭಾವುಕ ಸಂದೇಶ!

‘ನಿನ್ನ ತಾಳ್ಮೆಯ ಬಗ್ಗೆ ಹೆಮ್ಮೆಯಿದೆ’ – ಅರ್ಜುನ್ ತೆಂಡೂಲ್ಕರ್‌ಗೆ ತಂದೆ ಸಚಿನ್ ಭಾವುಕ ಸಂದೇಶ!

ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿವೆ ವಿನ್‌ಫಾಸ್ಟ್‌ನ 3 ಹೊಸ ಎಲೆಕ್ಟ್ರಿಕ್ ಕಾರುಗಳು!

ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿವೆ ವಿನ್‌ಫಾಸ್ಟ್‌ನ 3 ಹೊಸ ಎಲೆಕ್ಟ್ರಿಕ್ ಕಾರುಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat