ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

Mutual Fund: ಮ್ಯೂಚುವಲ್ ಫಂಡ್ ಎಸ್ಐಪಿ ಮಾಡುವಾಗ ಈ ಐದು ತಪ್ಪುಗಳನ್ನು ಮಾಡದಿರಿ

March 3, 2025
Share on WhatsappShare on FacebookShare on Twitter

ಬೆಂಗಳೂರು: ಮ್ಯೂಚುವಲ್ ಫಂಡ್ ಎಸ್ಐಪಿ ಹೂಡಿಕೆಯ ಮಾದರಿಯು ಈಗ ಭಾರಿ ಜನಪ್ರಿಯವಾಗುತ್ತಿದೆ. ಪ್ರತಿಯೊಬ್ಬರ ಬಳಿಯೂ ಸ್ಮಾರ್ಟ್ ಫೋನ್ ಇರುವುದು, ಥರ್ಡ್ ಪಾರ್ಟಿ ಅಗ್ರಿಗೇಟರ್ ಗಳ ಹೆಚ್ಚಳ, ಕನಿಷ್ಠ ಮೊತ್ತವನ್ನೂ ಹೂಡಿಕೆ ಮಾಡುವ ಅವಕಾಶಗಳು ಇರುವ ಕಾರಣ ಹೆಚ್ಚಿನ ಜನ ಮ್ಯೂಚುವಲ್ ಫಂಡ್ ಎಸ್ಐಪಿ ಮಾಡುತ್ತಾರೆ. ಹೂಡಿಕೆ ದೃಷ್ಟಿಯಿಂದ ಇದು ಸರಿಯಾದರೂ ಎಸ್ಐಪಿ ಮಾಡುವಾಗ ತುಂಬ ಜನ ಕೆಲ ತಪ್ಪುಗಳನ್ನು ಮಾಡುತ್ತಾರೆ. ಹಾಗಾಗಿ, ಇನ್ನುಮುಂದೆ ಎಸ್ಐಪಿ ಆಯ್ಕೆ ಮಾಡಿಕೊಳ್ಳುವಾಗ ಈ ಸಂಗತಿಗಳು ನೆನಪಿರಲಿ.

  1. ಒಂದೇ ಫಂಡ್ ಮೇಲೆ ಹೂಡಿಕೆ ಮಾಡುವುದು
    ಹೂಡಿಕೆ ಮಾಡಬಹುದಾದ ಮೊತ್ತವನ್ನೂ ಒಂದೇ ಫಂಡ್ ನಲ್ಲಿ ಹಾಕುವುದು ಬಹುತೇಕ ಜನ ಮಾಡುವ ತಪ್ಪಾಗಿದೆ. ಉದಾಹರಣೆಗೆ, ಮಾಸಿಕ ಐದು ಸಾವಿರ ರೂಪಾಯಿಯನ್ನು ಎಸ್ಐಪಿ ಮಾಡುವುದಾದರೆ, ಅಷ್ಟೂ ಮೊತ್ತವನ್ನು ಈಕ್ವಿಟಿ ಫಂಡ್ ಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಆದರೆ, ಇದನ್ನೇ ಎರಡು ಭಾಗಗಳಾಗಿ ವಿಂಗಡಿಸಿ, 2,500 ರೂಪಾಯಿಯನ್ನು ಈಕ್ವಿಟಿ, 2,500 ರೂಪಾಯಿಯನ್ನು ಈಕ್ವಿಟಿ ಪ್ಲಸ್ ಡೆಟ್ ಫಂಡ್ ಗಳಲ್ಲಿ ಹೂಡಿಕೆ ಮಾಡುವುದು ಉತ್ತಮ. ಇದರಿಂದಾಗಿ ಒಂದು ಫಂಡ್ ನಷ್ಟ ಅನುಭವಿಸಿದರೂ, ಮತ್ತೊಂದರಲ್ಲಿ ಲಾಭ ಸಿಗುತ್ತದೆ. ಇದನ್ನೇ ಹೂಡಿಕೆಯ ಡೈವರ್ಸಿಫಿಕೇಷನ್ ಎನ್ನುತ್ತಾರೆ.
  2. ಹಣಕಾಸು ಸ್ಥಿತಿ ಅವಲೋಕನ ಇರಲಿ
    ಗೆಳೆಯರು ಹೇಳಿದರು ಎಂದೋ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ನೋಡಿಯೋ ತರಾತುರಿಯಲ್ಲಿ ಹಣ ಹೂಡಿಕೆ ಮಾಡುವವರು ಇದ್ದಾರೆ. ಆದರೆ, ನಮ್ಮ ಹಣಕಾಸು ಸ್ಥಿತಿಯನ್ನು ಸರಿಯಾಗಿ ಅವಲೋಕಿಸಿ, ಮಾಸಿಕ ಆದಾಯ, ಖರ್ಚು ವೆಚ್ಚ, ತುರ್ತು ನಿಧಿಯನ್ನು ನೋಡಿಕೊಂಡು ನಿಯಮಿತ ಮೊತ್ತವನ್ನು ಹೂಡಿಕೆ ಮಾಡುವುದು ಉತ್ತಮ. ಇದರಿಂದ ದೀರ್ಘ ಅವಧಿಗೆ ಹೂಡಿಕೆ ಮಾಡುವುದು, ಹೆಚ್ಚು ರಿಟರ್ನ್ಸ್ ಪಡೆಯಲು ಸಾಧ್ಯವಾಗುತ್ತದೆ.
  3. ಎಸ್ಐಪಿ ಶಾರ್ಟ್ ಟರ್ಮ್ ಅಲ್ಲ
    ಮ್ಯೂಚುವಲ್ ಫಂಡ್ ಹೂಡಿಕೆ ಎಂಬುದು ಶಾರ್ಟ್ ಟರ್ಮ್ ಹೂಡಿಕೆಯ ವಿಧಾನ ಅಲ್ಲ. ನಿಯಮಿತ ಮೊತ್ತವನ್ನು ಸುದೀರ್ಘ ಅವಧಿಗೆ ಹೂಡಿಕೆ ಮಾಡುವುದರಿಂದ ಹೆಚ್ಚು ರಿಟರ್ನ್ಸ್ ಲಭಿಸುತ್ತದೆ. ಪ್ರತಿ ತಿಂಗಳು 2 ಸಾವಿರ ರೂ. ಎಸ್ಐಪಿ ಹೂಡಿಕೆ ಮಾಡುವವರು, ಆರು ತಿಂಗಳ ನಂತರ 100 ರೂಪಾಯಿ ನಷ್ಟವಾದರೂ ಅಲ್ಲಿಗೆ ಹೂಡಿಕೆಯನ್ನು ಸ್ಥಗಿತಗೊಳಿಸುತ್ತಾರೆ. ಎಸ್ಐಪಿ ಎಂಬುದು ಕನಿಷ್ಠ ಐದು ವರ್ಷಗಳ ಹೂಡಿಕೆ ಎಂಬುದು ನೆನಪಿರಲಿ.
  4. ತಜ್ಞರ ಸಲಹೆ ಪಡೆಯದಿರುವುದು
    ಮ್ಯೂಚುವಲ್ ಫಂಡ್ ಎಸ್ಐಪಿ ಎಂಬುದು ದೀರ್ಘ ಅವಧಿಯ ಹೂಡಿಕೆಯಾದ ಕಾರಣ, ಸಣ್ಣ ಮೊತ್ತವನ್ನು ಹೂಡಿಕೆ ಮಾಡುವುದಾದರೂ ತಜ್ಞರ ಸಲಹೆಗಳನ್ನು ಪಡೆಯುವುದು ಮುಖ್ಯವಾಗುತ್ತದೆ. ಎಸ್ಐಪಿಯಲ್ಲೇ ಡೆಟ್, ಈಕ್ವಿಟಿ ಸೇರಿ ಹಲವು ವಿಧಗಳು ಇರುತ್ತವೆ. ಹೆಚ್ಚು ರಿಟರ್ನ್ಸ್ ಕೊಡುವ ಫಂಡ್ ಗಳೂ ಇರುತ್ತವೆ. ಇವುಗಳ ಕುರಿತು ಅಧ್ಯಯನ ಮಾಡಿ, ತಜ್ಞರ ಸಲಹೆ ಪಡೆದು ಹೂಡಿಕೆ ಮಾಡಿದರೆ ಹೆಚ್ಚಿನ ರಿಟರ್ನ್ಸ್ ಪಡೆಯಬಹುದು.
  5. ಕಮಿಷನ್, ಎಕ್ಸಿಟ್ ಲೋಡ್ ಪರಿಶೀಲಿಸಿ
    ಫೋನ್ ಪೇ, ಜೆರೋದಾ ಸೇರಿ ಹಲವು ಥರ್ಡ್ ಪಾರ್ಟಿ ಅಗ್ರಿಗೇಟರ್ ಗಳ ಮೂಲಕ ಎಸ್ಐಪಿ ಖರೀದಿಸುವಾಗ ಆ ಅಗ್ರಿಗೇಟರ್ ಗಳ ಕಮಿಷನ್, ಎಕ್ಸಿಟ್ ಲೋಡ್ ಬಗ್ಗೆ ಪರಿಶೀಲಿಸಬೇಕು. ಕೆಲವು ಕಂಪನಿಗಳು ಹೆಚ್ಚು ಕಮಿಷನ್ ಪಡೆಯುತ್ತವೆ. ಇನ್ನೂ ಕೆಲವು ಕಂಪನಿಗಳ ಎಕ್ಸಿಟ್ ಲೋಡ್ ಜಾಸ್ತಿ ಇರುತ್ತದೆ. ಒಂದು ಪರ್ಸೆಂಟ್ ಕಮಿಷನ್ ಎಂದರೂ, 5 ವರ್ಷಗಳ ಬಳಿಕ ವಿತ್ ಡ್ರಾ ಮಾಡಿದಾಗ ಹೆಚ್ಚು ಹಣ ಪೋಲಾಗುತ್ತದೆ.
Tags: bengalorefundMoneyMutual FundPostSmart phone
SendShareTweet
Previous Post

ಇಂದಿನಿಂದ ಬಜೆಟ್ ಅಧಿವೇಶನ ಆರಂಭ!

Next Post

KAS: 384 ಕೆಎಎಸ್ ಹುದ್ದೆಗಳ ಮುಖ್ಯ ಪರೀಕ್ಷೆ ಅರ್ಜಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಡಿಟೇಲ್ಸ್

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!
ಬೆಂಗಳೂರು ಗ್ರಾಮಾಂತರ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

Next Post
KAS: 384 ಕೆಎಎಸ್ ಹುದ್ದೆಗಳ ಮುಖ್ಯ ಪರೀಕ್ಷೆ ಅರ್ಜಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಡಿಟೇಲ್ಸ್

KAS: 384 ಕೆಎಎಸ್ ಹುದ್ದೆಗಳ ಮುಖ್ಯ ಪರೀಕ್ಷೆ ಅರ್ಜಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಡಿಟೇಲ್ಸ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat