ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

NSQF ಯೋಜನೆ ಸ್ಥಗಿತಗೊಳಿಸಬೇಡಿ : ಮಹಿಳಾ ತರಬೇತುದಾರರ ಉದ್ಯೋಗ ಭದ್ರತೆಗೆ ತಕ್ಷಣ ಸ್ಪಂದಿಸಿದ ನಾಗಲಕ್ಷ್ಮೀ ಚೌಧರಿ!

June 12, 2026
Share on WhatsappShare on FacebookShare on Twitter

ಬೆಂಗಳೂರು : ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು (NSQF) ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೃತ್ತಿಪರ ತರಬೇತುದಾರರು ಜೂ.10ರಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರನ್ನು ಭೇಟಿ ಮಾಡಿ ಮಹತ್ವದ ಮನವಿ ಸಲ್ಲಿಸಿದ್ದು, ಶಾಲಾ-ಕಾಲೇಜುಗಳಲ್ಲಿ ಬೋಧನೆಯಾಗುತ್ತಿರುವ Apparels & Home Furnishing, Beauty & Wellness ಹಾಗೂ Retail ವಿಷಯಗಳ ಪ್ರವೇಶಾತಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ 9ನೇ ತರಗತಿಯಿಂದ ಸ್ಥಗಿತಗೊಳಿಸುವ ಬಗ್ಗೆ ಇಲಾಖೆಯ ಅಧಿಕಾರಿಗಳು ಮೌಖಿಕ ಸೂಚನೆ ನೀಡಿರುವುದಾಗಿ ನಾಗಲಕ್ಷ್ಮೀ ಚೌಧರಿ ಅವರ ಗಮನಕ್ಕೆ ತಂದಿದ್ದರು.

ಹಿಂದುಳಿದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿರುವ NSQF ಯೋಜನೆ ಸ್ಥಗಿತಗೊಂಡರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಲಿದೆ ಎಂದು ತರಬೇತುದಾರರು ಆತಂಕ ವ್ಯಕ್ತಪಡಿಸಿದ್ದು, ಈ ಯೋಜನೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳು ಉದ್ಯೋಗ ಕೌಶಲ್ಯಗಳನ್ನು ಕಲಿಯುತ್ತಿದ್ದು, ಸ್ವಯಂ ಉದ್ಯೋಗದ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ನಾಗಲಕ್ಷ್ಮೀ ಚೌಧರಿ ಅವರಿಗೆ ವಿವರಿಸಿದ್ದರು.

ಇನ್ನು, ಈ ಯೋಜನೆಯಡಿ ಕೆಲಸ ಮಾಡುತ್ತಿರುವ ವೃತ್ತಿಪರ ತರಬೇತುದಾರರಲ್ಲೂ ಸಾಕಷ್ಟು ಮಹಿಳೆಯರು, ಏಕಪೋಷಕ ತಾಯಂದಿರು ಹಾಗೂ ವಿಧವೆಯರು ಇದ್ದಾರೆ. ಯೋಜನೆ ಸ್ಥಗಿತಗೊಂಡರೆ ಅವರು ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಲಿದ್ದು, ಮಹಿಳಾ ತರಬೇತುದಾರರು ಮತ್ತು ವಿದ್ಯಾರ್ಥಿನಿಯರಿಗೆ ಅನ್ಯಾಯವಾಗಲಿದೆ ಎಂದು ತಮ್ಮ ನೋವನ್ನು ಹೇಳಿಕೊಂಡಿದ್ದರು.

ಈ ಮನವಿಗೆ ತಕ್ಷಣ ಸ್ಪಂದಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು, ಉಡುಪಿ ಜಿಲ್ಲಾ ಪ್ರವಾಸದ ವೇಳೆ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ವಸತಿ ನಿಲಯದಲ್ಲಿ NSQF ಯೋಜನೆಯಡಿ ತರಬೇತಿ ಪಡೆದ ವಿದ್ಯಾರ್ಥಿನಿಯರ ಕೌಶಲ್ಯ ಪ್ರದರ್ಶನವನ್ನು ವೀಕ್ಷಿಸಿದ್ದನ್ನು ಸ್ಮರಿಸಿ ವಿದ್ಯಾರ್ಥಿನಿಯರಲ್ಲಿದ್ದ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಸ್ವಾವಲಂಬಿ ಬದುಕಿನತ್ತ ಅವರ ಸಿದ್ಧತೆಯನ್ನು ಕಂಡು ಸಂತೋಷ ವ್ಯಕ್ತಪಡಿಸುತ್ತಾ ಈ ವಿಷಯವನ್ನು ತರಬೇತುದಾರೊಂದಿಗೆ ಹಂಚಿಕೊಂಡಿದ್ದಾರೆ.

ಹಾಗೆಯೇ ಮಹಿಳಾ ಸಬಲೀಕರಣ ಹಾಗೂ ಆರ್ಥಿಕ ಸ್ವಾವಲಂಬನೆಗೆ NSQF ಯೋಜನೆ ಪರಿಣಾಮಕಾರಿಯಾಗಿ ನೆರವಾಗುತ್ತಿದ್ದು, ಇತರ ರಾಜ್ಯಗಳಲ್ಲಿ ಯಶಸ್ವಿಯಾಗಿ ಮುಂದುವರಿಯುತ್ತಿರುವ ಈ ಯೋಜನೆಯನ್ನು ಕರ್ನಾಟಕದಲ್ಲಿಯೂ ಮುಂದುವರಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು, ಮಹಿಳಾ ತರಬೇತುದಾರರ ಉದ್ಯೋಗ ಭದ್ರತೆಯನ್ನು ಕಾಪಾಡುವಂತೆ ಒತ್ತಾಯಿಸಿದ್ದಾರೆ.

ಈ ಸಂಬಂಧ NSQF ಯೋಜನೆಯನ್ನು ಮುಂದುವರಿಸುವುದು, ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ತರಬೇತುದಾರರಿಗೆ ಉದ್ಯೋಗ ಭದ್ರತೆ ಒದಗಿಸುವುದು ಹಾಗೂ ಈ ಸಂಬಂಧ ಕೈಗೊಂಡ ಕ್ರಮಗಳ ವರದಿಯನ್ನು 30 ದಿನಗಳೊಳಗೆ ಮಹಿಳಾ ಆಯೋಗಕ್ಕೆ ಸಲ್ಲಿಸುವಂತೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ : ‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

SendShareTweet
Previous Post

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

Next Post

ಡಂಬುಲ್ಲಾ ಟ್ರೈ-ಸೀರೀಸ್ : ಮಳೆಗೆ ಬಲಿಯಾದ ಭಾರತ ‘ಎ’ – DLS ನಿಯಮದಡಿ ಅಫ್ಘಾನಿಸ್ತಾನಕ್ಕೆ ಐತಿಹಾಸಿಕ ಜಯ!

Related Posts

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!
ಉಡುಪಿ

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!

ಕದ್ದ ಬೈಕ್‌ಗಳ ನಂಬರ್ ಪ್ಲೇಟ್‌ ಬದಲಿಸಿ ಫೇಸ್‌ಬುಕ್, OLXನಲ್ಲಿ ಮಾರಾಟ ಮಾಡ್ತಿದ್ದ ಖತರ್ನಾಕ್‌ ಕಳ್ಳ ಅರೆಸ್ಟ್‌!
ರಾಜ್ಯ

ಕದ್ದ ಬೈಕ್‌ಗಳ ನಂಬರ್ ಪ್ಲೇಟ್‌ ಬದಲಿಸಿ ಫೇಸ್‌ಬುಕ್, OLXನಲ್ಲಿ ಮಾರಾಟ ಮಾಡ್ತಿದ್ದ ಖತರ್ನಾಕ್‌ ಕಳ್ಳ ಅರೆಸ್ಟ್‌!

ನಾಸಿಕ್‌ನಿಂದ ಹೈಡ್ರೋ ಗಾಂಜಾ ತಂದು ಮಾರಾಟ – ಹೆಬ್ಬಾಳ ಪೊಲೀಸರ ಬಲೆಗೆ ಬಿದ್ದ ಇಮ್ರಾನ್ ಪಾಷಾ!
ಬೆಂಗಳೂರು

ನಾಸಿಕ್‌ನಿಂದ ಹೈಡ್ರೋ ಗಾಂಜಾ ತಂದು ಮಾರಾಟ – ಹೆಬ್ಬಾಳ ಪೊಲೀಸರ ಬಲೆಗೆ ಬಿದ್ದ ಇಮ್ರಾನ್ ಪಾಷಾ!

ಧರ್ಮಸ್ಥಳ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿ : ಶಿರೂರು ಶ್ರೀ ಆಗ್ರಹ
ಉಡುಪಿ

ಧರ್ಮಸ್ಥಳ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿ : ಶಿರೂರು ಶ್ರೀ ಆಗ್ರಹ

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲ : ಜೂನ್‌ ಮೊದಲ 2 ವಾರಗಳಲ್ಲಿ 21% ಮಳೆ ಕೊರತೆ!
ರಾಜ್ಯ

ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲ : ಜೂನ್‌ ಮೊದಲ 2 ವಾರಗಳಲ್ಲಿ 21% ಮಳೆ ಕೊರತೆ!

Next Post
ಡಂಬುಲ್ಲಾ ಟ್ರೈ-ಸೀರೀಸ್ : ಮಳೆಗೆ ಬಲಿಯಾದ ಭಾರತ ‘ಎ’ – DLS ನಿಯಮದಡಿ ಅಫ್ಘಾನಿಸ್ತಾನಕ್ಕೆ ಐತಿಹಾಸಿಕ ಜಯ!

ಡಂಬುಲ್ಲಾ ಟ್ರೈ-ಸೀರೀಸ್ : ಮಳೆಗೆ ಬಲಿಯಾದ ಭಾರತ 'ಎ' - DLS ನಿಯಮದಡಿ ಅಫ್ಘಾನಿಸ್ತಾನಕ್ಕೆ ಐತಿಹಾಸಿಕ ಜಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

ಬೆನ್ನಿಗೆ ಇರಿದ ಕಾಂಗ್ರೆಸ್, ಪ್ರೌಢಿಮೆಯಿಲ್ಲದ ನಾಯಕ – ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ವಾಗ್ದಾಳಿ

ಬೆನ್ನಿಗೆ ಇರಿದ ಕಾಂಗ್ರೆಸ್, ಪ್ರೌಢಿಮೆಯಿಲ್ಲದ ನಾಯಕ – ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ವಾಗ್ದಾಳಿ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

ಬೆನ್ನಿಗೆ ಇರಿದ ಕಾಂಗ್ರೆಸ್, ಪ್ರೌಢಿಮೆಯಿಲ್ಲದ ನಾಯಕ – ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ವಾಗ್ದಾಳಿ

ಬೆನ್ನಿಗೆ ಇರಿದ ಕಾಂಗ್ರೆಸ್, ಪ್ರೌಢಿಮೆಯಿಲ್ಲದ ನಾಯಕ – ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ವಾಗ್ದಾಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat