ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಹಿರಿಯ ನಾಗರಿಕರೇ ಮಗ-ಸೊಸೆ ನೋಡಿಕೊಳ್ಳುತ್ತಿಲ್ಲ ಎಂಬ ಚಿಂತೆ ಬೇಡ; ರಿವರ್ಸ್ ಮಾರ್ಟ್ ಗೇಜ್ ಇದೆಯಲ್ಲ!

February 24, 2025
Share on WhatsappShare on FacebookShare on Twitter

ಬೆಂಗಳೂರು: ಜೀವನ ಪೂರ್ತಿ ಮಕ್ಕಳಿಗಾಗಿಯೇ ದುಡಿದೆವು. ಮಕ್ಕಳೋ ಮದುವೆಯಾದ ಬಳಿಕ ಬದಲಾದರು. ನಮಗೊಂದು ಮನೆ ಬಿಟ್ಟು ಅವರು ದೂರದ ಊರಿಗೆ ಹೋದರು. ಮಗ-ಸೊಸೆ ಚೌಕಾಸಿ ಮಾಡಿ ಕಳುಹಿಸುವ ಹಣ ಔಷಧಕ್ಕೂ ಸಾಕಾಗುವುದಿಲ್ಲ. ಇಳಿ ವಯಸ್ಸಿನಲ್ಲಿ ಬದುಕಲು ಏನು ಮಾಡಬೇಕು ಎಂಬುದು ತುಂಬ ಹಿರಿಯ ನಾಗರಿಕರ ಅಳಲಾಗಿರುತ್ತದೆ. ಆದರೆ, ಸ್ವಂತದ್ದೊಂದು ಮನೆ ಇದ್ದರೆ, ಅದನ್ನು ರಿವರ್ಸ್ ಮಾರ್ಟ್ ಗೇಜ್ (ಒತ್ತೆ ಇಡುವುದು) (Reverse Mortgage) ಇರಿಸುವ ಮೂಲಕ ಮಾಸಿಕವಾಗಿ ಹಣ ಪಡೆಯಬಹುದು ಎಂಬುದು ಅವರಿಗೆ ಗೊತ್ತಿರುವುದಿಲ್ಲ. ಅದಕ್ಕಾಗಿಯೇ ರಿವರ್ಸ್ ಮಾರ್ಟ್ ಗೇಜ್ ಬಗ್ಗೆ ಇಲ್ಲಿ ವಿವರಿಸಲಾಗಿದೆ.

ಏನಿದು ರಿವರ್ಸ್ ಮಾರ್ಟ್ ಗೇಜ್?

ಮಾರ್ಟ್ ಗೇಜ್ ಎಂದರೆ ನಾವು ಬ್ಯಾಂಕಿನಿಂದ ಸಾಲ ಪಡೆಯಲು ನಮ್ಮ ಮನೆಯನ್ನೋ, ಜಮೀನನ್ನೋ ಒತ್ತೆ ಇರಿಸುತ್ತವೆ. ರಿವರ್ಸ್ ಮಾರ್ಟ್ ಗೇಜ್ ನಲ್ಲಿ ಹಾಗಲ್ಲ. ನಾವು ಮನೆಯನ್ನು ಒತ್ತೆಯಿಟ್ಟರೆ, ಅದಕ್ಕೆ ಮೌಲ್ಯವನ್ನು ನಿಗದಿಪಡಿಸುವ ಬ್ಯಾಂಕುಗಳು ಮಾಸಿಕವಾಗಿ ನಾವು ಕೇಳಿದಷ್ಟು ಹಣವನ್ನು ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸುತ್ತವೆ. ನಗರ ಪ್ರದೇಶಗಳಲ್ಲಾದರೆ ಹೆಚ್ಚಿನ ಮೊತ್ತ ಸಿಗುತ್ತದೆ.

ಜೀವನ ಪೂರ್ತಿ ಮಕ್ಕಳಿಗಾಗಿ ದುಡಿದರೂ ಅವರು ಕೊನೆಯಲ್ಲಿ ನೋಡಿಕೊಳ್ಳದಿರುವುದು ದುರದೃಷ್ಟದ ಸಂಗತಿಯೇ. ಆದರೆ, ಇದನ್ನೇ ಯೋಚಿಸುತ್ತ ಕೊರಗುವ ಬದಲು ಹಿರಿಯ ನಾಗರಿಕರು ಮನೆ ಸೇರಿ ಯಾವುದೇ ಆಸ್ತಿಯನ್ನು ರಿವರ್ಸ್ ಮಾರ್ಟ್ ಗೇಜ್ ಇರಿಸುವ ಮೂಲಕ ಇಳಿಸಂಜೆಯ ಜೀವನವನ್ನು ನಿರುಮ್ಮಳವಾಗಿ ಕಳೆಯಬಹುದಾಗಿದೆ.

ಬಡ್ಡಿದರ ಹೀಗಿದೆ
ರಿವರ್ಸ್ ಮಾರ್ಟ್ ಗೇಜ್ ಗೆ ಒಂದೊಂದು ಬ್ಯಾಂಕುಗಳು ಒಂದೊಂದು ಮಾದರಿಯಲ್ಲಿ ಬಡ್ಡಿದರ ವಿಧಿಸುತ್ತವೆ. ಎಚ್ ಡಿ ಎಫ್ ಸಿ ಬ್ಯಾಂಕ್ ಶೇ.8.75ರಷ್ಟು ಬಡ್ಡಿ ವಿಧಿಸಿದರೆ, ಆಕ್ಸಿಸ್ ಶೇ.10.05ರಷ್ಟು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶೇ.8.05ರಷ್ಟು ಬಡ್ಡಿದರ ವಿಧಿಸುತ್ತವೆ. ಬ್ಯಾಂಕ್ ಗಳ ಬಡ್ಡಿದರವು ಆಗಾಗ ವ್ಯತ್ಯಾಸವಾಗುತ್ತಿರುತ್ತದೆ. ಹಾಗಾಗಿ, ನಿಮ್ಮ ಆಸ್ತಿಪತ್ರಗಳನ್ನು ಬ್ಯಾಂಕಿನಲ್ಲಿ ಇರಿಸಿ, ರಿವರ್ಸ್ ಮಾರ್ಟ್ ಗೇಜ್ ಮಾಡಿಸುವಾಗ ಇದೆಲ್ಲವನ್ನು ಪರಿಶೀಲಿಸುವುದು ಅಗತ್ಯವಾಗಿದೆ.

ನಿಮ್ಮ ಮನೆಯದ್ದೋ, ಆಸ್ತಿಯದ್ದೋ ಮೌಲ್ಯವನ್ನು ಆಧರಿಸಿ ಬ್ಯಾಂಕುಗಳು ಮಾಸಿಕವಾಗಿ ಹಣ ನೀಡುತ್ತವೆ (ಹೆಚ್ಚಿನ ಹಣ ಬೇಕಾದರೆ ಹಣ ನೀಡುವ ಅವಧಿ ಕಡಿಮೆಯಾಗುತ್ತದೆ). ಹಾಗೊಂದು ವೇಳೆ, 15 ವರ್ಷಗಳವರೆಗೆ ಮಾಸಿಕ 20 ಸಾವಿರ ರೂ. ಬೇಕು ಎಂದು ಮಾರ್ಟ್ ಗೇಜ್ ಮಾಡಲಾಗಿದೆ ಎಂದಿಟ್ಟುಕೊಳ್ಳಿ. ಆಗ ದಂಪತಿಯು ಮೂರ್ನಾಲ್ಕು ವರ್ಷಕ್ಕೇ ಅಕಾಲಿಕವಾಗಿ ನಿಧನ ಹೊಂದಿದರೆ, ನಾಮಿನಿಗಳಿಗೆ ಉಳಿದ ಮೊತ್ತವನ್ನು ನೀಡಲಾಗುತ್ತದೆ. ಮಾರ್ಟ್ ಗೇಜ್ ಮಾಡಿದವರಿಗೆ ನೀಡಿದ ಹಣ, ಬಡ್ಡಿ ಕಡಿತಗೊಳಿಸಿ ಬ್ಯಾಂಕುಗಳು ಉಳಿದ ಹಣವನ್ನು ನೀಡುತ್ತವೆ.

ಗಮನಿಸಿ: ಇದು ಮನೆ ಒತ್ತೆಯಿಟ್ಟು, ಮಾಸಿಕವಾಗಿ ಹಣ ಪಡೆಯುವ ಯೋಜನೆಯ ಕುರಿತು ಮಾಹಿತಿ ಅಷ್ಟೇ ಹೊರತು ಶಿಫಾರಸು ಅಲ್ಲ. ಹಾಗಾಗಿ, ಬ್ಯಾಂಕ್ ಗಳಲ್ಲಿ ರಿವರ್ಸ್ ಮಾರ್ಟ್ ಗೇಜ್ ಮಾಡಿಸುವ ಮುನ್ನ ಆರ್ಥಿಕ ತಜ್ಞರ ಸಲಹೆಗಳನ್ನು ಪಡೆದೇ ಮುಂದಿನ ನಿರ್ಧಾರ ತೆಗೆದುಕೊಳ್ಳುವುದು ಅತ್ಯವಶ್ಯಕ. ಮಾಹಿತಿ ದೃಷ್ಟಿಯಿಂದ ಯೋಜನೆ ಕುರಿತು ವಿವರಣೆ ನೀಡಲಾಗಿದೆ ಅಷ್ಟೆ.

Tags: bengaloredaughter-in-law;senior citizens
SendShareTweet
Previous Post

Fake Medicine: ಮಾರುಕಟ್ಟೆಯಲ್ಲಿವೆ 84 ನಕಲಿ ಔಷಧಗಳು; ಖರೀದಿಸುವ ಮುನ್ನ ಎಚ್ಚರ!

Next Post

Munawar Faruqui: ಧಾರ್ಮಿಕ ಭಾವನೆಗಳಿಗೆ ಧಕ್ಕೆ; ಕಮಿಡಿಯನ್ ಮುನಾವರ್ ಫಾರೂಕಿ ವಿರುದ್ಧ ಕೇಸ್

Related Posts

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ
ರಾಜಕೀಯ

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ

ಶಾಸಕರ ವಿರುದ್ಧ ಅಶ್ಲೀಲ ಪದ ಬಳಕೆ.. FIR ದಾಖಲು
ರಾಜಕೀಯ

ಶಾಸಕರ ವಿರುದ್ಧ ಅಶ್ಲೀಲ ಪದ ಬಳಕೆ.. FIR ದಾಖಲು

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!
ರಾಜ್ಯ

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!
ರಾಜ್ಯ

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ
ಬೆಂಗಳೂರು

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

Next Post
Munawar Faruqui: ಧಾರ್ಮಿಕ ಭಾವನೆಗಳಿಗೆ ಧಕ್ಕೆ; ಕಮಿಡಿಯನ್ ಮುನಾವರ್ ಫಾರೂಕಿ ವಿರುದ್ಧ ಕೇಸ್

Munawar Faruqui: ಧಾರ್ಮಿಕ ಭಾವನೆಗಳಿಗೆ ಧಕ್ಕೆ; ಕಮಿಡಿಯನ್ ಮುನಾವರ್ ಫಾರೂಕಿ ವಿರುದ್ಧ ಕೇಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat