ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದರ್ಶನ್‌ ಜೊತೆಗೆ ಸಿನಿಮಾ ಮಾಡುವುದರ ಬಗ್ಗೆ ಪ್ರೇಮ್ ಹೇಳಿದ್ದೇನು?

December 28, 2024
ದರ್ಶನ್‌ ಜೊತೆಗೆ ಸಿನಿಮಾ ಮಾಡುವುದರ ಬಗ್ಗೆ ಪ್ರೇಮ್ ಹೇಳಿದ್ದೇನು?
Share on WhatsappShare on FacebookShare on Twitter

ಕೆಡಿ ಚಿತ್ರದ ಮೊದಲ ಶಿವ ಶಿವ ಹಾಡು ಡಿ. 24ರಂದು ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರದ ಹಾಡು ಬಿಡುಗಡೆಯಾಗುವ ಕುರಿತು ಚಿತ್ರ ತಂಡವು ಅಪ್ಡೇಟ್ ನೀಡಿದೆ.

ಜೋಗಿ ಪ್ರೇಮ್ ಈ ಚಿತ್ರದ ನಿರ್ದೇಶನ ಮಾಡಿದ್ದು, ಧ್ರುವ ಸರ್ಜಾ ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ಅದರ ಹಾಗೂ ಸಿನಿಮಾ ಕುರಿತು ಮಾಹಿತಿ ನೀಡಲು ಚಿತ್ರತಂಡ ಮಾಧ್ಯಮದೆದುರು ಬಂದಿತ್ತು. ಈ ಚಿತ್ರವು ಡಿಸೆಂಬರ್‌ನಲ್ಲಿ ತೆರೆಗೆ ಬರಬೇಕಿತ್ತು. ಆದರೆ, ಹಲವಾರು ಕಾರಣಾಂತರಗಳಿಂದಾಗಿ ಬಿಡುಗಡೆಯಾಗಗಲಿಲ್ಲ. ಈಗ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ. ಚಿತ್ರದಲ್ಲಿ ಕೆಡಿ ಅಲಿಯಾಸ್ ಕಾಳಿದಾಸನಾಗಿ ಧ್ರುವ ಸರ್ಜಾ ಅವರು ಕಾಣಿಸಿಕೊಳ್ಳಲಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ.

ಮುಂದಿನ ವರ್ಷದ ಪ್ರಾರಂಭದಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು ಪ್ರೇಮ್‌. ‘ಮಾತಿನ ಭಾಗ ಮುಗಿದಿದೆ. ಎರಡು ಹಾಡುಗಳ ಚಿತ್ರೀಕರಣ ಬಾಕಿಯಿದೆ. ಡಿ.24ರಂದು ಚಿತ್ರದ ‘ಶಿವ ಶಿವ’ ಹಾಡು ಬಿಡುಗಡೆಯಾಗುತ್ತಿದೆ. ತಾಂತ್ರಿಕವಾಗಿ ಅದ್ದೂರಿಯಾಗಿರುವ ಜನಪದ ಶೈಲಿಯ ಹಾಡಿದು. ಈ ಹಾಡಿನಲ್ಲಿ 300ಕ್ಕೂ ಅಧಿಕ ಟ್ರ್ಯಾಕ್‌ಗಳಿದ್ದು ವಿವಿಧ ದೇಶಗಳ ವಾದ್ಯಗಳನ್ನು ಬಳಸಿಕೊಂಡಿದ್ದೇವೆ. ಕಾಳಿದಾಸ ನಾಯಕನ ಹೆಸರಷ್ಟೆ. ಇದು ಯಾವ ವ್ಯಕ್ತಿಗೂ ಸಂಬಂಧಿಸಿದ ಕಥೆಯಲ್ಲ. 1970ರ ದಶಕದ ರೌಡಿಸಂ ಹಿನ್ನೆಲೆಯ ಕಥೆ. ಗ್ರಾಫಿಕ್ಸ್‌ ಕೆಲಸದಿಂದ ಚಿತ್ರ ವಿಳಂಬವಾಗಿದೆ’ ಎಂದರು.
ದರ್ಶನ್‌ ಜೊತೆಗೊಂದು ಸಿನಿಮಾವನ್ನು ಪ್ರೇಮ್‌ ಘೋಷಿಸಿದ್ದರು. ಆದರೆ ಆ ಸಿನಿಮಾ ಸದ್ಯಕ್ಕೆ ನಿಂತಂತೆ ತೋರುತ್ತಿದೆ. ‘ದರ್ಶನ್‌ ಈಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಅವರು ಒಪ್ಪಿಕೊಂಡು ಸಿನಿಮಾಗಳಿವೆ. ಜೊತೆಗೆ ‘K.D’ ಕೆಲಸಗಳು ಸಾಕಷ್ಟಿವೆ. ಹೀಗಾಗಿ ಸದ್ಯಕ್ಕೆ ಅವರ ಜೊತೆಗೆ ಚಿತ್ರ ಪ್ರಾರಂಭಿಸುವುದಿಲ್ಲ’ ಎಂದು ಮಾಹಿತಿ ನೀಡಿದರು. ಚಿತ್ರದಲ್ಲಿ ಡೈಲಾಗ್‌ಗಳನ್ನು ನಿರೀಕ್ಷೆ ಮಾಡುತ್ತಾರೆ. ಫ್ಯಾಮಿಲಿ ಕೇಂದ್ರಿತ ವಿಷಯಗಳನ್ನು ಬಯಸುತ್ತಾರೆ. ಅಂಥ ಸ್ಕ್ರಿಪ್ಟ್‌ಗಳನ್ನು ಆಯ್ದುಕೊಳ್ಳುವೆ. ‘ಮಾರ್ಟಿನ್‌’ ತಂಡದ ಜೊತೆಗೆ ‘ರೈನೋ’ ಚಿತ್ರ ಮಾಡುವುದು ಖಚಿತ. ಆದರೆ ಸ್ವಲ್ಪ ತಡವಾಗಲಿದೆ. ಒಂದೆರಡು ಸಿನಿಮಾಗಳನ್ನು ಮುಗಿಸಿ ಆ ಸಿನಿಮಾ ಕೈಗೆತ್ತಿಕೊಳ್ಳುವೆ’ ಎನ್ನುತ್ತಾರೆ ಧ್ರುವ ಸರ್ಜಾ. ‘
‘ಸುಮಾರು 50–60 ಕಥೆ ಕೇಳಿರುವೆ. ಅದರಲ್ಲಿ ಉತ್ತಮವಾಗಿದ್ದನ್ನು ಮಾಡುವೆ. ನಿರ್ದೇಶಕರು ಹೊಸಬರಾಗಿರಲಿ, ಹಳೆಬರಾಗಿರಲಿ. ಕಥೆ ಮನರಂಜಿಸುವಂತಿರಬೇಕು. ಮುಂದಿನ ವರ್ಷ ನನ್ನ ಎರಡು ಸಿನಿಮಾಗಳು ಬಿಡುಗಡೆಯಾಗುತ್ತವೆ. ಇನ್ನು ಮುಂದೆ ವರ್ಷಕ್ಕೆ ಎರಡು ಸಿನಿಮಾ ಖಂಡಿತವಾಗಿ ಮಾಡುತ್ತೇನೆ. ನಮ್ಮದೇ ನಿರ್ಮಾಣ ಸಂಸ್ಥೆಯಿಂದ ಅರ್ಜುನ್‌ ಸರ್ಜಾ ಜೊತೆ ಒಂದು ಸಿನಿಮಾದ ಮಾತುಕತೆ ನಡೆಯುತ್ತಿದೆ. ಅದನ್ನು ಶೀಘ್ರದಲ್ಲಿ ಘೋಷಿಸುತ್ತೇವೆ. K.D ಬಿಡುಗಡೆಯಾಗುತ್ತಿದ್ದಂತೆ ಇನ್ನೊಂದು ಸಿನಿಮಾ ಸೆಟ್ಟೇರಿರುತ್ತದೆ ಎಂಬ ಭರವಸೆ ನೀಡುತ್ತೇನೆ.

ಖಂಡಿತವಾಗಿ ನನ್ನಿಂದ ಒಳ್ಳೆ ಸಿನಿಮಾಗಳನ್ನು ನಿರೀಕ್ಷಿಸಬಹುದು’ ಎಂದು ತಮ್ಮ ಮುಂದಿನ ಯೋಜನೆಗಳ ಮಾಹಿತಿ ಹಂಚಿಕೊಂಡರು.
‘ನಟನಾಗಿ‘ಮಾರ್ಟಿನ್‌’ ಚಿತ್ರದ ಬಳಿಕ ನನ್ನ ವೃತ್ತಿಯಲ್ಲಿ ಏನೂ ವ್ಯತ್ಯಾಸವಾಗಿಲ್ಲ. ಪ್ರತಿ ಸಿನಿಮಾದಲ್ಲಿಯೂ ಒಂದಷ್ಟು ಕಲಿಯುತ್ತೇವೆ. ಜನ ಏನು ಇಷ್ಟವಾಯಿತು, ಏನು ಇಷ್ಟವಾಗಿಲ್ಲ ಎಂದು ತಿಳಿಸುತ್ತಾರೆ. ಪ್ರೇಕ್ಷಕರಿಗೆ ಇಷ್ಟವಾಗಿದ್ದನ್ನು ನೀಡುವುದು ನನ್ನ ಕರ್ತವ್ಯ. ಅದನ್ನು ನೀಡಲು ಪ್ರಯತ್ನಿಸುತ್ತೇನೆ’ ಎನ್ನುತ್ತಾರೆ ಅವರು.

Tags: DarshanKannada MovieMoviePrem
SendShareTweet
Previous Post

ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಸಲು ಒಪ್ಪಿದ ಐಸಿಸಿ

Next Post

ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ

Related Posts

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!
ಸಿನಿಮಾ-ಮನರಂಜನೆ

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ
ಸಿನಿಮಾ-ಮನರಂಜನೆ

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!
ಸಿನಿಮಾ-ಮನರಂಜನೆ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಬೆಂಗಳೂರು

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ
ಸಿನಿಮಾ-ಮನರಂಜನೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

Next Post
ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ

ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!

ಕನ್ನಡಿಗರ ಮೇಲೆ ತಮಿಳಿಗರ ಗೂಂಡಾಗಿರಿ – ದೊಣ್ಣೆ, ಮಾರಕಾಸ್ತ್ರಗಳಿಂದ ಟಿಟಿ ವಾಹನದ ಮೇಲೆ ಅಟ್ಯಾಕ್!

ಕನ್ನಡಿಗರ ಮೇಲೆ ತಮಿಳಿಗರ ಗೂಂಡಾಗಿರಿ – ದೊಣ್ಣೆ, ಮಾರಕಾಸ್ತ್ರಗಳಿಂದ ಟಿಟಿ ವಾಹನದ ಮೇಲೆ ಅಟ್ಯಾಕ್!

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!

ಕನ್ನಡಿಗರ ಮೇಲೆ ತಮಿಳಿಗರ ಗೂಂಡಾಗಿರಿ – ದೊಣ್ಣೆ, ಮಾರಕಾಸ್ತ್ರಗಳಿಂದ ಟಿಟಿ ವಾಹನದ ಮೇಲೆ ಅಟ್ಯಾಕ್!

ಕನ್ನಡಿಗರ ಮೇಲೆ ತಮಿಳಿಗರ ಗೂಂಡಾಗಿರಿ – ದೊಣ್ಣೆ, ಮಾರಕಾಸ್ತ್ರಗಳಿಂದ ಟಿಟಿ ವಾಹನದ ಮೇಲೆ ಅಟ್ಯಾಕ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat