ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪಿಎಸ್ ಐ ಸಾವಿನ ಸುತ್ತ ಅನುಮಾನದ ಹುತ್ತ

August 3, 2024
Share on WhatsappShare on FacebookShare on Twitter

ಯಾದಗಿರಿ: ಯಾದಗಿರಿ ನಗರ ಪಿಎಸ್ ಐ ಪರಶುರಾಮ್ (Parashuram) ಅವರ ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಸೂಕ್ತ ತನಿಖೆ ಆಗಬೇಕೆಂದು ದಲಿತ ಸಂಘಟನೆಗಳು ಆಗ್ರಹಿಸಿವೆ. ಅಲ್ಲದೇ ಪರಶುರಾಮ್‌ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ (Channa Reddy Patel) ಮತ್ತು ಪುತ್ರ ಸನ್ನಿಗೌಡ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪೋಸ್ಟಿಂಗ್‌ ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್‌ ಶಾಸಕ (Congress MLA) ಚೆನ್ನಾರೆಡ್ಡಿ ಪಾಟೀಲ್‌ ಬೇಡಿಕೆ ಇಟ್ಟಿದ್ದರು. ಅಲ್ಲದೇ, ಅವರನ್ನು ನಿಯಮ ಬಾಹಿರವಾಗಿ ವರ್ಗಾವಣೆ ಮಾಡಿದ್ದರಿಂದಾಗಿ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಒತ್ತಡದಿಂದ ಅವರಿಗೆ ಹೃದಯಾಘಾತವಾಗಿದೆ. ಯಾದಗಿರಿ ಶಾಸಕರಿಗೆ ಹಣದ ಆಸೆ ಬಹಳಷ್ಟಿದೆ. ಪರಶುರಾಮ್‌ ಜಾಗಕ್ಕೆ ಬೇರೊಬ್ಬರು ಬಂದರೂ ವರ್ಗಾವಣೆ ಪಟ್ಟಿಯಲ್ಲಿ ಪರಶುರಾಮ್‌ ಹೆಸರಿರಲಿಲ್ಲ. ಹೊಸದಾಗಿ ಬಂದವರು ಹಣ ನೀಡಿಯೇ ಬಂದಿದ್ದಾರೆ ಎಂದು ಮಾವ ವೆಂಕಟಸ್ವಾಮಿ ಮತ್ತು ಪತ್ನಿ ಶ್ವೇತಾ ಆರೋಪಿಸಿದ್ದಾರೆ.

ಪಿಎಸ್‌ ಐ ಹುದ್ದೆ ಪಡೆಯಲು ಪರಶುರಾಮ್ 30 ಲಕ್ಷ ರೂ. ನೀಡಿದ್ದರು. ಇದಕ್ಕಾಗಿ ತುಂಬಾ ಸಾಲ ಮಾಡಿಕೊಂಡಿದ್ದರು. ಈಗ ಮತ್ತೆ ನಿಯಮಬಾಹಿರವಾಗಿ ಒಂದು ವರ್ಷ ಪೂರೈಸುವ ಮುನ್ನವೇ ಅವರನ್ನು ಯಾದಗಿರಿಯ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿದ್ದರಿಂದ ಖಿನ್ನತೆಗೆ ಜಾರಿದ್ದರು. ಹೀಗಾಗಿಯೇ ಹೃದಯಾಘಾತವಾಗಿದೆ ಎಂದು ಆರೋಪಿಸಿದ್ದಾರೆ.
ಪಿಎಸ್ ಐ ಪರಶುರಾಮ್ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಯಾದಗಿರಿಯ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ನಗರದ ಖಾಸಗಿ ಆಸ್ಪತ್ರೆ ಮುಂದೆ ಜಮಾಯಿಸಿದ ವಿವಿಧ ಸಂಘಟನೆಯ ಕಾರ್ಯಕರ್ತರು ಅಂಬುಲೆನ್ಸ್‌ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಒಂದು ವರ್ಷದ ಹಿಂದೆ ಯಾದಗಿರಿ ನಗರದ ಪಿಎಸ್‌ಐ ಆಗಿ ಪರಶುರಾಮ್ (35) ಅಧಿಕಾರ ಸ್ವೀಕರಿಸಿದ್ದರು. ಆದರೆ, ಅವರನ್ನು ಇತ್ತೀಚೆಗೆ ಯಾದಗಿರಿಯ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ಸಿಬ್ಬಂದಿ ವರ್ಗ ಅವರನ್ನು ಬೀಳ್ಕೊಟ್ಟಿದ್ದರು. ಆದರೆ, ಶುಕ್ರವಾರ ರಾತ್ರಿ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.

Tags: Breaking NewsChanna Reddy PatelCongress MLADeathHeart Attackkannada News BeatKarntaka News BeatLatest NewsNewsNews beatParashuramYadagiri
SendShareTweet
Previous Post

ಹೃದಯಾಘಾತಕ್ಕೆ ಬಲಿಯಾಗಿರುವ ಪಿಎಸ್ ಐ; ಕಾಂಗ್ರೆಸ್ ಶಾಸಕನ ವಿರುದ್ಧ ದೂರು

Next Post

ದೋಸ್ತಿಗಳ ಪಾದಯಾತ್ರೆಗೆ ಚಾಲನೆ; ಕಾಂಗ್ರೆಸ್ ವಿರುದ್ಧ ಕಿಡಿ

Related Posts

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!
ಬೆಂಗಳೂರು

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!
ದೇಶ

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!
ಯಾದಗಿರಿ

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!

ಯಾದಗಿರಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ಸು-ಕಾರು.. 7 ಮಂದಿ ಸಜೀವ ದಹನ!
ಯಾದಗಿರಿ

ಯಾದಗಿರಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ಸು-ಕಾರು.. 7 ಮಂದಿ ಸಜೀವ ದಹನ!

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!
ಬೆಂಗಳೂರು

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!
ಬೆಂಗಳೂರು

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

Next Post
ದೋಸ್ತಿಗಳ ಪಾದಯಾತ್ರೆಗೆ ಚಾಲನೆ; ಕಾಂಗ್ರೆಸ್ ವಿರುದ್ಧ ಕಿಡಿ

ದೋಸ್ತಿಗಳ ಪಾದಯಾತ್ರೆಗೆ ಚಾಲನೆ; ಕಾಂಗ್ರೆಸ್ ವಿರುದ್ಧ ಕಿಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat