ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

July 19, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮತ್ತೋರ್ವ ಮಹಿಳೆ ಬಲಿಯಾಗಿರುವ ದುರ್ಘಟನೆ ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, 31 ವರ್ಷದ ಮೈಮೋನಿಸ ಎಂಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾದ ಬಳಿಕ ಗಂಡ ಹಾಗೂ ಮಾವ ನಿರಂತರವಾಗಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಗಂಡ ಜುನೈದ್ ಅವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಮೈಮೋನಿಸ ಅವರ ಕುಟುಂಬ ಮದುವೆ ವೇಳೆ 45 ಗ್ರಾಂ ಚಿನ್ನ ಹಾಗೂ ಒಂದು ಬೈಕ್ ಅನ್ನು ವರದಕ್ಷಿಣೆಯಾಗಿ ನೀಡಿತ್ತು. ಆದರೆ ಅಷ್ಟರಿಂದ ತೃಪ್ತರಾಗದ ಗಂಡ ಜುನೈದ್ ಹಾಗೂ ಮಾವ ನಜೀರ್ ಅಹಮದ್, “ಇನ್ನೂ ಚಿನ್ನ ತಗೊಂಡು ಬಾ, ಹಣ ತಗೊಂಡು ಬಾ” ಎಂದು ಪ್ರತಿದಿನ ಒತ್ತಡ ಹಾಕುತ್ತಿದ್ದರು ಎನ್ನಲಾಗಿದೆ. ಹೆಚ್ಚುವರಿ ವರದಕ್ಷಿಣೆ ತರುವಂತೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರೆಂಬ ಆರೋಪ ಕೇಳಿಬಂದಿದೆ.

ಕುಟುಂಬದವರ ಆರೋಪದ ಪ್ರಕಾರ, ಮಾವ ನಜೀರ್ ಅಹಮದ್ ಮೈಮೋನಿಸ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ. ಮಗನ ಜೊತೆ ಸೇರಿ ವರದಕ್ಷಿಣೆ ಕಿರುಕುಳ ನೀಡಲು ಸಾಥ್ ನೀಡುತ್ತಿದ್ದ ಎನ್ನಲಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದ ಕಿರುಕುಳದಿಂದ ಮೈಮೋನಿಸ ತೀವ್ರ ಮಾನಸಿಕವಾಗಿ ನೊಂದಿದ್ದರು. ನಿರಂತರ ಅವಮಾನ, ನಿಂದನೆ ಮತ್ತು ವರದಕ್ಷಿಣೆ ಬೇಡಿಕೆಯ ಕಾಟವನ್ನು ಸಹಿಸಲಾಗದೆ ಮೈಮೋನಿಸ ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಕಲಾಸಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಗಂಡ ಜುನೈದ್ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಾವ ನಜೀರ್ ಅಹಮದ್ ಸೇರಿದಂತೆ ಇತರರ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ‘ನನ್ನ ದೇವರನ್ನೇ ಕಳೆದುಕೊಂಡೆ’ ; ಬಿಕ್ಕಿಬಿಕ್ಕಿ ಅತ್ತ ರೇವಣ್ಣ!

Tags: bengaloreKarnataka News beat
SendShareTweet
Previous Post

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ 27 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಅವಕಾಶ

Next Post

ನಿವೃತ್ತಿ ಊಹಾಪೋಹಗಳ ನಡುವೆಯೂ ರೋಹಿತ್‌ಗೆ ಲಾಲ್‌ಚಂದ್ ರಾಜ್‌ಪುತ್ ಬೆಂಬಲ!

Related Posts

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!
ರಾಜ್ಯ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!
ಬೆಂಗಳೂರು

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

Next Post
ನಿವೃತ್ತಿ ಊಹಾಪೋಹಗಳ ನಡುವೆಯೂ ರೋಹಿತ್‌ಗೆ ಲಾಲ್‌ಚಂದ್ ರಾಜ್‌ಪುತ್ ಬೆಂಬಲ!

ನಿವೃತ್ತಿ ಊಹಾಪೋಹಗಳ ನಡುವೆಯೂ ರೋಹಿತ್‌ಗೆ ಲಾಲ್‌ಚಂದ್ ರಾಜ್‌ಪುತ್ ಬೆಂಬಲ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?

Mivi One 5G ಬಿಡುಗಡೆಗೆ ದಿನಾಂಕ ನಿಗದಿ ; ಸೆ. 24ಕ್ಕೆ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಲಾಂಚ್!

Mivi One 5G ಬಿಡುಗಡೆಗೆ ದಿನಾಂಕ ನಿಗದಿ ; ಸೆ. 24ಕ್ಕೆ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಲಾಂಚ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat