ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

‘ಪಾರದರ್ಶಕ ಬದ್ಧತೆಯ ಆಡಳಿತಗಾರ ಡಾ.ಹೂಗಾರ’

September 7, 2025
Share on WhatsappShare on FacebookShare on Twitter

ನರಗುಂದ ಪುಣ್ಯಾರಣ್ಯ ಪತ್ರೀವನಮಠದ ಡಾ. ಗುರುಸಿದ್ಧವೀರ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ನುಡಿ

ಧಾರವಾಡ : ಶಾಲಾ ಶಿಕ್ಷಣ ಇಲಾಖೆಯ ಡಿ.ಡಿ.ಪಿ.ಐ. ವೃಂದದ ಹುದ್ದೆಯಿಂದ ಸೇವಾ ನಿವೃತ್ತಿ ಹೊಂದಿರುವ ಡಾ.ಗುರುನಾಥ ಹೂಗಾರ ಅವರು ಪಾರದರ್ಶಕ ಬದ್ಧತೆಯ ಶ್ರೇಷ್ಠ ಆಡಳಿತಗಾರರಾಗಿ ಗುರುತಿಸಿಕೊಂಡಿದ್ದರು ಎಂದು ನರಗುಂದ ಪುಣ್ಯಾರಣ್ಯ ಪತ್ರೀವನಮಠದ ಡಾ. ಗುರುಸಿದ್ಧವೀರ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಅವರು ನಗರ ಟಿ.ಸಿ.ಡಬ್ಲೂ. ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಡಾ.ಗುರುನಾಥ ಹೂಗಾರ ಅವರನ್ನು ಗೌರವಿಸಿ ಆಶೀರ್ವಚನ ನೀಡಿ ಮಾತನಾಡುತ್ತಿದ್ದರು. ಸುಮಾರು 30 ವರ್ಷಗಳ ತಮ್ಮ ಸುದೀರ್ಘ ಸೇವೆಯಲ್ಲಿ ಒಂದೂ ಕಪ್ಪುಚುಕ್ಕೆ ಇಲ್ಲದಂತೆ ಶುಭ್ರನೆಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು.

ಮುಖ್ಯ ಅತಿಥಿಯಾಗಿದ್ದ ರಾಜ್ಯದ ಮಾಜಿ ಸಚಿವ ಬಿ.ಆರ್. ಯಾವಗಲ್ಲ ಮಾತನಾಡಿ, ಸೇವೆಗೈದ ಹುದ್ದೆಗಳಿಗೆ ಗೌರವ ಬರುವಂತೆ ತಮ್ಮ ಪಾಲಿನ ಸೇವೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಇಂದಿನ ಖಾಸಗೀ ಶಿಕ್ಷಣ ಸಂಸ್ಥೆಗಳ ಪೈಪೋಟಿಯಲ್ಲಿಯೂ ಸರಕಾರಿ ಶಾಲೆಗಳಿಗೆ ಜೀವತುಂಬುವ ಕೆಲಸವನ್ನು ಡಾ.ಗುರುನಾಥ ಹೂಗಾರ ಮಾಡಿದ್ದಾರೆ ಎಂದು ಹೇಳಿದರು.

ಕವಿವಿ ಶಿಕ್ಷಣ ಮಾಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಡಾ. ಆರ್.ಟಿ. ಜಂತ್ಲಿ ಮಾತನಾಡಿ, ಡಾಕ್ಟರೇಟ್ ಸೇರಿದಂತೆ ಹಲವಾರು ಪದವಿ, ಡಿಪ್ಲೋಮಾ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದಿರುವ ಡಾ.ಹೂಗಾರ ನನ್ನ ಶಿಷ್ಯನಾಗಿದ್ದು, ತನ್ನ ಕ್ರಿಯಾಪ್ರೇರಕ ವ್ಯಕ್ತಿತ್ವದೊಂದಿಗೆ ಸಾಧನೆಯ ಹಾದಿಯಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಹಿರಿಯ ಶಿಕ್ಷಣ ತಜ್ಞ ಶಿವಶಂಕರ ಹಿರೇಮಠ ಅಧ್ಯಕ್ಷತೆವಹಿಸಿದ್ದರು. ಟಿ.ಸಿ.ಡಬ್ಲೂ. ಪ್ರಾಚಾರ್ಯ ಡಾ.ರವಿಕುಮಾರ ಬಾರಾಟಕ್ಕೆ, ತಹಶೀಲದಾರ ಡಿ.ಎಚ್.ಹೂಗಾರ, ಅಭಿನಂದನಾ ಸಮಿತಿ ಅಧ್ಯಕ್ಷ ಎಚ್.ಎಚ್. ಮೇಟಿ, ಕಾರ್ಯದರ್ಶಿ ಡಾ.ಎನ್.ಎಚ್. ಪೂಜಾರ, ಆರ್.ಎಸ್. ಮುಳ್ಳೂರ, ಎಸ್.ಬಿ.ಕೊಡ್ಲಿ, ಕೆ.ಜಿ.ದೇವರಮನಿ, ಪ್ರಭಯ್ಯ ಚಿಕ್ಕಮಠ, ರವಿ ಶೆಟ್ಟೆಪ್ಪನವರ, ಎಸ್.ಎಂ. ಹುಡೇದಮನಿ, ವಿಜಯಲಕ್ಷಿö್ಮ ಹಂಚಿನಾಳ, ರೂಪಾ ಪುರಮಕರ, ನಫೀಜಾಬಾನು ದಾವಲಸಾಬನವರ, ಡಾ.ದೇವೇಂದ್ರಪ್ಪ ಹೂಗಾರ, ಮಂಜುನಾಥ ಹೂಗಾರ, ಗಿರೀಶ ಹಂಪಣ್ಣವರ, ಶಿವಾನಂದ ಹೂಗಾರ, ಸತೀಶ ಕುಲಕರ್ಣಿ, ಮಲ್ಲಪ್ಪ ಹೂಗಾರ, ಶಿವಪ್ಪ ಹೂಗಾರ ಇದ್ದರು.

ಗುರುಮೂರ್ತಿ ಯರಗಂಬಳಿಮಠ ಸ್ವಾಗತಿಸಿದರು. ಮಂಜುಳಾ ಹೂಗಾರ ವಂದಿಸಿದರು. ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಡಾ.ಗುರುನಾಥ ಹೂಗಾರ ಹಾಗೂ ಚೆನ್ನಮ್ಮ ಹೂಗಾರ ಅವರನ್ನು ಗೌರವಿಸಲಾಯಿತು.

ಧಾರವಾಡ ಟಿ.ಸಿ.ಡಬ್ಲೂ. ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಡಿಡಿಪಿಐ ಡಾ.ಗುರುನಾಥ ಹೂಗಾರ ದಂಪತಿಗಳನ್ನು ಅಭಿನಂದಿಸಿ ಗೌರವಿಸಲಾಯಿತು. ನರಗುಂದ ಪುಣ್ಯಾರಣ್ಯ ಪತ್ರೀವನಮಠದ ಶ್ರೀಗಳು, ಮಾಜಿ ಸಚಿವ ಬಿ.ಆರ್. ಯಾವಗಲ್ಲ, ಶಿವಶಂಕರ ಹಿರೇಮಠ, ಡಾ. ಆರ್.ಟಿ.ಜಂತ್ಲಿ, ಡಾ. ರವಿಕುಮಾರ ಬಾರಾಟಕ್ಕೆ, ಆರ್.ಎಸ್. ಮುಳ್ಳೂರ, ಗುರುಮೂರ್ತಿ ಯರಗಂಬಳಿಮಠ, ಶಿವಾನಂದ ಹೂಗಾರ ಇತರರು ಇದ್ದರು.

Tags: DharwadDr. Gurusiddhaveer ShivayogiDr. HoogaraShivacharya Swamijitransparent commitment'
SendShareTweet
Previous Post

‘ಮಿಥ್ಯ ಪಥ್ಯವಾಗಿಸಿ ಸತ್ಯ ನಿತ್ಯವಾಗಿಸಿ’

Next Post

ನಾಲ್ಕು ಎಂ.ಎಲ್.ಸಿಗಳ ನೇಮಕಕ್ಕೆ ರಾಜಪಾಲ್ಯರಿಂದ ಅಂಕಿತ

Related Posts

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

Next Post
ನಾಲ್ಕು ಎಂ.ಎಲ್.ಸಿಗಳ ನೇಮಕಕ್ಕೆ ರಾಜಪಾಲ್ಯರಿಂದ ಅಂಕಿತ

ನಾಲ್ಕು ಎಂ.ಎಲ್.ಸಿಗಳ ನೇಮಕಕ್ಕೆ ರಾಜಪಾಲ್ಯರಿಂದ ಅಂಕಿತ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat