ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಡಾ.ಕೃತಿಕಾ ರೆಡ್ಡಿ ಕೊಲೆ ಕೇಸ್​ | ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರಗಳು ಬಯಲು! 

November 3, 2025
Share on WhatsappShare on FacebookShare on Twitter

ಬೆಂಗಳೂರು : ಡಾ.ಕೃತಿಕಾ ರೆಡ್ಡಿ ಕೊಲೆ ಕೇಸ್ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಬಗೆದಷ್ಟೂ ಹೊಸ ಹೊಸ ಸ್ಪೋಟಕ ವಿಚಾರಗಳು ಗೊತ್ತಾಗುತ್ತಿದೆ. ಆರೋಪಿ ಪತಿ ಮಹೇಂದ್ರ ರೆಡ್ಡಿ ಮೊಬೈಲ್, ಲ್ಯಾಪ್‌ಟಾಪ್​ಗಳನ್ನ ಪೊಲೀಸರು ಈಗಾಗಲೇ ಪರಿಶೀಲಿಸಿದ್ದು, ಎಫ್​ಎಸ್​ಎಲ್​ಗೆ ರವಾನಿಸಿದ್ದಾರೆ.

ಇನ್ನು ತನಿಖೆ ವೇಳೆ ಆಪ್ತ ಸ್ನೇಹಿತೆ ಜೊತೆ ಮಹೇಂದ್ರರೆಡ್ಡಿ ಚಾಟಿಂಗ್​ ನಡೆಸುತ್ತಿರುವುದು ಗೊತ್ತಾಗಿದೆ. ಆದರೆ, ಪದೇ ಪದೆ ಚಾಟಿಂಗ್ ಮಾಡುತ್ತಿದ್ದಂತೆ ಬೇಸರಗೊಂಡು ಆಕೆ ಈತನನ್ನು ಬ್ಲಾಕ್ ಮಾಡಿದ್ದಳು. ಹೀಗಾಗಿ ಮಹೇಂದ್ರೆಡ್ಡಿ ಬಳಿಕ ಫೋನ್​ ಪೇನಲ್ಲಿ ಚಾಟ್ ಮಾಡಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ.

ಪೋನ್​ ಪೇ ಮೂಲಕವೇ I killed my wife.. because of u ಎಂದು ಸ್ನೇಹಿತೆಗೆ ಮಹೇಂದ್ರರೆಡ್ಡಿ ಮೆಸೇಜ್​ ಕಳುಹಿಸಿದ್ದ. ಆ ಬಳಿಕ ಈ ಮೆಸೇಜ್ ಡಿಲೀಟ್ ಮಾಡಲು ತುಂಬಾ ಪ್ರಯತ್ನಿಸಿದ್ದ. ಆದರೆ ಅದು ಸಾಧ್ಯವಾಗದೆ ಈಗ ಲಾಕ್​ ಆಗಿದ್ದಾನೆ. ಸ್ನೇಹಿತೆ ಜೊತೆಗಿನ ಪೂರ್ಣ ಚಾಟಿಂಗ್ ಹಿಸ್ಟರಿಯನ್ನ ಪೊಲೀಸರು ರಿಟ್ರೀವ್ ಮಾಡಿಕೊಂಡಿದ್ದು, ವೈಯಕ್ತಿಕ ವಿಚಾರಗಳ ಬಗ್ಗೆ ಚಾಟಿಂಗ್ ಮಾಡಿರೋದು ಗೊತ್ತಾಗಿದೆ. ಪ್ರಕರಣ ಸಂಬಂಧ ಯುವತಿಯನ್ನ ಕರೆಸಿ ಈಗಾಗಲೇ ವಿಚಾರಣೆಯನ್ನೂ ಮಾಡಲಾಗಿದೆ.

ಪ್ರಕರಣದ ಹಿನ್ನೆಲೆ : ಡಾ. ಕೃತಿಕಾ ರೆಡ್ಡಿಗಿದ್ದ ಆರೋಗ್ಯ ಸಮಸ್ಯೆಯಿಂದ ಪತಿ ಡಾ. ಮಹೇಂದ್ರ ರೆಡ್ಡಿ ಬೇಸತ್ತಿದ್ದ. ತನಗೆ ವೈಯಕ್ತಿಕ ಜೀವನ ಇಲ್ಲ ಎಂದು ಕೋಪಕೊಂಡಿದ್ದ. ಹೀಗಂತಾ ವಿಚ್ಛೇದನ ಪಡೆದರೆ ತನಗೆ ಏನು ಸಿಗಲ್ಲ ಎಂಬುದು ಆರೋಪಿಗೆ ಗೊತ್ತಿತ್ತು. ಹಾಗಾಗಿ ಹೆಂಡತಿಯ ಆರೋಗ್ಯ ಸಮಸ್ಯೆಯನ್ನೇ ಬಂಡವಾಳವಾಗಿ ಮಾಡಿಕೊಂಡು ಕೊಲೆ ಮಾಡಿ ಅದನ್ನು ಸಹಜ ಸಾವು ಎಂದು ಬಿಂಬಿಸಲು ಯೋಜನೆ ಸಿದ್ಧಪಡಿಸಿದ್ದ. ಇದರ ಭಾಗವಾಗಿ ಡಾ.ಕೃತಿಕಾಗೆ ಅನಸ್ತೇಶಿಯಾ ಕೊಟ್ಟಿದ್ದ. ಆಕೆಯ ದೇಹದ ತೂಕಕ್ಕೆ ಕೇವಲ ಏಳರಿಂದ ಎಂಟು ಎಂ.ಎಲ್. ಅನಸ್ತೇಶಿಯಾ ನೀಡಬಹುದಾಗಿತ್ತು. ಇದು ಗೊತ್ತಿದ್ದರೂ ಆ ದಿನ ಹದಿನೈದು ಎಂ.ಎಲ್​. ನೀಡಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿತ್ತು. ಹೀಗಾಗಿ ಆರೋಪಿ ಮಹೇಂದ್ರರೆಡ್ಡಿಯನ್ನ ಪೊಲೀಸರು ಬಂಧಿಸಿದ್ದರು. ಬಳಿಕ ಆತನಿಗೆ ಒಬ್ಬ ಸ್ನೇಹಿತೆಯೂ ಇರುವುದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ : ಅಮೆರಿಕದಲ್ಲಿ ಬಟ್ಟೆಗಳನ್ನು ಕಳ್ಳತನ ಮಾಡುತ್ತಿದ್ದಾಗ ಸಿಕ್ಕಿಬಿದ್ದ ಭಾರತೀಯ ಮಹಿಳೆ | ವಿಡಿಯೋ ವೈರಲ್‌!

Tags: bengaloreKarnataka News beatkritika reddy murder case
SendShareTweet
Previous Post

ಗ್ರೇಟರ್ ಬೆಂಗಳೂರು ಚುನಾವಣೆ | ರಾಜ್ಯಕ್ಕೆ 15 ದಿನ ಸಮಯ ನೀಡಿದ ಸುಪ್ರೀಂ ಕೋರ್ಟ್

Next Post

ಉಡುಪಿ : ಸ್ಕೂಟರ್ ಡಿಕ್ಕಿಯಾಗಿ ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿ ಮೃತ್ಯು

Related Posts

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?
ಬೆಂಗಳೂರು

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!
ಬೆಂಗಳೂರು

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!
ಬೆಂಗಳೂರು

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!
ಬೆಂಗಳೂರು

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ
ಬೆಂಗಳೂರು

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ
ಬೆಂಗಳೂರು

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

Next Post
ಉಡುಪಿ : ಸ್ಕೂಟರ್ ಡಿಕ್ಕಿಯಾಗಿ ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿ ಮೃತ್ಯು

ಉಡುಪಿ : ಸ್ಕೂಟರ್ ಡಿಕ್ಕಿಯಾಗಿ ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿ ಮೃತ್ಯು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat