ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನೂತನ ಡಿಜಿ ಐಜಿಯಾಗಿ ಡಾ. ಎಂ.ಎ. ಸಲೀಂ ಅವರು ಅಧಿಕಾರ ವಹಿಸಿಕೊಂಡಿದ್ದು ತಮ್ಮ ಸಹೋದ್ಯೋಗಿಗಳಿಗೆ ಪತ್ರ ಬರೆದಿದ್ದಾರೆ

May 23, 2025
Share on WhatsappShare on FacebookShare on Twitter

ಪತ್ರದಲ್ಲಿರುವುದೇನು?
ಪ್ರಿಯ ಸಹೋದ್ಯೋಗಿಗಳೇ,
ಪ್ರಪ್ರಥಮವಾಗಿ ನನ್ನೆಲ್ಲ ಸಹೋದ್ಯೋಗಿಗಳಿಗೆ ನಾನು ನನ್ನ ಹೃತ್ತೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಕರ್ನಾಟಕ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥನಾಗಿ ಅಧಿಕಾರವನ್ನು ವಹಿಸಿಕೊಂಡಿರುವುದು ನನಗೆ ಅಪಾರ ಸಂತಸ ತಂದಿದೆ. ನಮ್ಮ ನಾಡಿನಲ್ಲಿ ಶಾಂತಿ-ಸೌಹಾರ್ದಯುತ, ಸುರಕ್ಷತೆಯ ವಾತಾವರಣ ನಿರ್ಮಿಸುವ ಹಾಗೂ ಇಲಾಖೆಯನ್ನು ಸಮಾಜ ಸ್ನೇಹಿಯಾಗಿ ಬದಲಿಸಿ, ಇಲಾಖೆಯನ್ನು ಆಧುನೀಕರಣದೆಡೆಗೆ ಕೊಂಡೊಯ್ಯಲು ನಮ್ಮೆಲ್ಲ ಸಾಮರ್ಥ್ಯ ಮೀರಿ ದುಡಿಯುವ ಧೈಯದೆಡೆಗೆ ನಾವೆಲ್ಲರೂ ಒಮ್ಮತವಾಗಿ ಕಾರ್ಯಪ್ರವೃತ್ತರಾಗೋಣ.

ಈ ಗುರಿಸಾಧನೆಗೆ, ಪೊಲೀಸ್ ಇಲಾಖೆಯ ಅಡಿಪಾಯವಾಗಿರುವ ಕಿರಿಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಹಿಡಿದು ಹಿರಿಯ ಪೊಲೀಸ್ ಅಧಿಕಾರಿಗಳ ವರೆಗಿನ ಎಲ್ಲಾ ಸಹೋದ್ಯೋಗಿಗಳಿಂದ ಸದಾಕಾಲವೂ ನಿರಂತರ ಬೆಂಬಲವನ್ನು ಅಪೇಕ್ಷಿಸುತ್ತೇನೆ. ಪೊಲೀಸ್ ಇಲಾಖೆಯ ಕ್ರಿಯಾಶೀಲತೆ ಮತ್ತು ಸಾಮರ್ಥ್ಯ ಹೆಚ್ಚಿಸುವ ಹಲವು ಪರಿಕಲ್ಪನೆಗಳನ್ನು ನಾವೆಲ್ಲರೂ ಅನುಷ್ಠಾನಗೊಳಿಸಬೇಕಾಗಿದೆ. ಅವುಗಳೆಂದರೆ,

  1. ಕಾನೂನು-ಸುವ್ಯವಸ್ಥೆ, ಸೌಹಾರ್ದತೆಗಳನ್ನು ಕಾಪಾಡುವುದು, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲದಂತೆ ಪರಿಣಾಮಕಾರಿ ಹಾಗೂ ಸಮಯೋಚಿತ ಕ್ರಮಗಳನ್ನು ಕೈಗೊಳ್ಳುವುದು. ಕಾನೂನು-ಸುವ್ಯವಸ್ಥೆ ಮತ್ತು ಸೌಹಾರ್ದತೆಗಳಿಗೆ ಅಪಾಯ ತಂದೊಡ್ಡಬಹುದಾದ ವ್ಯಕ್ತಿಗಳ ಮತ್ತು ಶಕ್ತಿಗಳ ವಿರುದ್ಧ ಅವಶ್ಯಕ ಮುನ್ನೆಚ್ಚರಿಕಾ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು.
  2. ಅಪರಾಧಗಳನ್ನು ವ್ಯವಸ್ಥಿತವಾಗಿ ತಡೆಯುವ ಕ್ರಮಗಳನ್ನು ಕೈಗೊಳ್ಳುವುದು ಮತ್ತು ಅಪರಾಧ ಪ್ರಕರಣಗಳ ಸಮರ್ಥ ಹಾಗೂ ನಿಖರ ತನಿಖೆಯನ್ನು ನಡೆಸುವ ಮೂಲಕ, ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುವುದನ್ನು ತಡೆದು, ನೊಂದವರಿಗೆ ಶೀಘ್ರ ನ್ಯಾಯ ದೊರಕಿಸಿಕೊಡಲು ಅನುವಾಗುವುದು.
  3. ಪ್ರಸ್ತುತದ ವರೆಗೆ ಅಪರಾಧ ಪ್ರಕರಣಗಳ ತನಿಖೆಯಲ್ಲಿ ಅನುಸರಿಸುತ್ತಿದ್ದ ಪಥವಾದ “ಅಪರಾಧಿ ಕೇಂದ್ರಿತ ವ್ಯವಸ್ಥೆ” ಯನ್ನು “ಸಂತ್ರಸ್ತ ಕೇಂದ್ರಿತ ವ್ಯವಸ್ಥೆ” ಯ ಪಥವನ್ನಾಗಿ ಬದಲಿಸಿಕೊಳ್ಳುವುದು. ಇಂತಹ ಕ್ರಮದಿಂದ ಅಪರಾಧಿಗಳಿಗೆ ಶಿಕ್ಷೆಗೆ ಗುರಿಪಡಿಸುವುದರ ಜೊತೆಗೆ, ಸಂತ್ರಸ್ತರಿಗೆ ನ್ಯಾಯ ದೊರಕುವುದರೊಂದಿಗೆ, ಅರ್ಹ ಸವಲತ್ತುಗಳನ್ನು ದೊರಕಿಸಿಕೊಡಲು ಮತ್ತು ಅವರನ್ನು ಪುನಃಶ್ವೇತನಗೊಳಿಸಲು ಪ್ರಯತ್ನಿಸಬಹುದಾಗಿದೆ.
  4. ಪೊಲೀಸ್ ಅಧಿಕಾರಿಗಳು ಪ್ರಾಮಾಣಿಕತೆಯಲ್ಲಿ ಎಂದೂ ರಾಜಿಯಾಗಕೂಡದು. ನಮ್ಮೆಲ್ಲ ಸಹೋದ್ಯೋಗಿಗಳಿಂದ ಎಲ್ಲರ ನಿರೀಕ್ಷೆಯೂ ಇದೇ ಆಗಿದೆ. ಸದಾಕಾಲ ನೀವೆಲ್ಲರೂ ಪ್ರಾಮಾಣಿಕತೆಗೆ ಮೊದಲ ಆದ್ಯತೆ ನೀಡುವಿರೆಂಬ ವಿಶ್ವಾಸವಿದೆ. ಪ್ರತಿಯೊಂದು ಅಧಿಕೃತ ಪ್ರಕ್ರಿಯೆಗಳಲ್ಲೂ ಸಹ ಪಾರದರ್ಶಕತೆಗೆ ಅತಿ ಹೆಚ್ಚು ಒತ್ತು ನೀಡುವುದರಿಂದ ಸಾರ್ವಜನಿಕರಲ್ಲಿ ವಿಶ್ವಾಸಾರ್ಹತೆಯನ್ನು ಮೂಡಿಸುತ್ತವೆ ಮತ್ತು ದುರ್ಬಲ ವರ್ಗ, ಆರ್ಥಿಕವಾಗಿ ಹಿಂದುಳಿದವರಿಗೆ ನ್ಯಾಯ ದೊರಕಿಸಿಕೊಡಲು ಸಾಧ್ಯ. ಇಂತಹ ಪ್ರಾಮಾಣಿಕತೆಯ ಸಿದ್ಧಾಂತಗಳು ನಮ್ಮ ನೈತಿಕತೆ ಮತ್ತು ಆತ್ಮತೃಪ್ತಿಯನ್ನು ದ್ವಿಗುಣಗೊಳಿಸುತ್ತವೆ.
  5. ಉತ್ತಮ ಮಾನವ ಸಂಪನ್ಮೂಲವೇ ಪೊಲೀಸ್ ಇಲಾಖೆಯ ಆಸ್ತಿ ಎಂದು ಪರಿಗಣಿಸಲಾಗುತ್ತದೆ. ನಮ್ಮ ಸಹೋದ್ಯೋಗಿಗಳು ಸದೃಢರಾಗಿರಲು ಹಾಗೂ ಆರೋಗ್ಯ ಸ್ಥಿತಿಯನ್ನು ಹೆಚ್ಚಿಸುವ ಕ್ರಮಗಳನ್ನು ಕೈಗೊಳ್ಳುವುದು. ನಿಯಮಿತ ವ್ಯಾಯಾಮ, ಕೆಲಸದ ಒತ್ತಡ ನಿವಾರಣೆ, ದೀರ್ಘಕಾಲದ ಕರ್ತವ್ಯಗಳ ವಿಭಜನೆ, ಉತ್ತಮ ಕರ್ತವ್ಯದ ವಾತಾವರಣ ನಿರ್ಮಾಣ, ನೈತಿಕ ಉತ್ಸಾಹ ಹೆಚ್ಚಿಸುವ ಕ್ರಮಗಳು, ವಿನಾಕಾರಣ ರಜೆ ನಿರಾಕರಿಸದಿರುವುದು, ಉತ್ತಮ ಸೇವೆಯನ್ನು ಗುರುತಿಸಿ ಪುರಸ್ಕರಿಸುವುದರಿಂದ, ಅವರು ಪ್ರೇರೇಪಣೆಗೊಂಡು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ. ಅವರ ಕುಟುಂಬದ ಕ್ಷೇಮಾಭಿವೃದ್ಧಿಗೆ ಒತ್ತು ನೀಡುವ ಆಚರಣೆಗಳನ್ನು ಹಿರಿಯ ಅಧಿಕಾರಿಗಳಾದ ನಾವೆಲ್ಲರೂ ನಮ್ಮ ಆದ್ಯತೆಯೆಂದು ಪರಿಗಣಿಸಿಕೊಳ್ಳುವುದು.
  6. ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ಪೊಲೀಸರಾದ ನಮ್ಮೆಲ್ಲರ ಹೊಣೆ ಮತ್ತು ನಮ್ಮ ಪ್ರಥಮ ಆದ್ಯತೆ. ಮಹಿಳೆಯರ ಮತ್ತು ಮಕ್ಕಳ ವಿರುದ್ಧ ಚಾಲ್ತಿಯಲ್ಲಿರುವ ಕಾನೂನಿನ ಪರಿಣಾಮಕಾರಿ ಜಾರಿ, ಇಂತಹ ಅಪರಾಧಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಹಾಗೂ ಸುರಕ್ಷತೆ ವಾತಾವರಣ ನಿರ್ಮಾಣಕ್ಕಾಗಿ ಸಾರ್ವಜನಿಕ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
  7. ನಮ್ಮ ನಾಡಿನ ಯುವಜನತೆಗೆ ಮಾರಕವಾಗಿರುವ ಮಾದಕ ವಸ್ತುಗಳ ವಿರುದ್ಧದ ಸಮರ ನಿರಂತರವಾಗಿರಬೇಕು. ರಾಜ್ಯದಲ್ಲಿ ಮಾದಕ ವಸ್ತುಗಳ ಉತ್ಪಾದನೆ, ಸಾಗಣೆ ಹಾಗೂ ಮಾರಾಟಗಳ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸುವುದರೊಂದಿಗೆ, ಮಾದಕ ದ್ರವ್ಯದ ವಿರುದ್ಧ ಆಂದೋಲನಗಳು ಹಾಗೂ ಮದ್ಯ ವ್ಯಸನಕ್ಕೆ ಬಲಿಯಾದ ವ್ಯಕ್ತಿಗಳ ಪುನರ್ವಸತಿ ಕ್ರಮಗಳನ್ನು ಕೈಗೊಳ್ಳುವುದು.
  8. ಜೂಜಾಟ, ಮಟ್ಕಾ, ವೇಶ್ಯಾವಾಟಿಕೆಗಳು ಹಾಗೂ ಎಲ್ಲಾ ರೀತಿಯ ಅನೈತಿಕ ಚಟುವಟಿಕೆಗಳು ನಾಡಿನ ಯಾವುದೇ ಸ್ಥಳದಲ್ಲಿ ನಡೆಯದಂತೆ ಹದ್ದಿನ ಕಣ್ಣಿಡುವುದು ಹಾಗೂ ರೌಡಿ, ಸಮಾಜಘಾತುಕ ಶಕ್ತಿಗಳು ಹಾಗೂ ಇತರೆ ಸಂಘಟಿತ ಅಪರಾಧಗಳನ್ನು ತಡೆಯಲು ಚಾಲ್ತಿಯಲ್ಲಿರುವ ಕಾನೂನುಗಳನ್ನು ಬಳಸಿಕೊಳ್ಳುವುದು. ಪರಿಣಾಮಕಾರಿಯಾಗಿ
  9. ತಂತ್ರಜ್ಞಾನ ಆಧಾರಿತ ಇಂದಿನ ಯುಗದಲ್ಲಿ ಭೌತಿಕ ಅಪರಾಧಗಳನ್ನು ಹಿಮ್ಮೆಟ್ಟಿಸಿ, ತೀವ್ರಗತಿಯಲ್ಲಿ ಏರುತ್ತಿರುವ ಸೈಬರ್ ಅಪರಾಧಗಳ ನಾಗಾಲೋಟವನ್ನು ಸಮರ್ಥವಾಗಿ ತಡೆದು, ವಂಚಿತ ಹಣವು ಸಂತ್ರಸ್ತರಿಗೆ ಶೀಘ್ರವಾಗಿ ತಲುಪುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು.
  10. ರಸ್ತೆಗಳಲ್ಲಿ ಉತ್ತಮ ಸಂಚಾರ ನಿರ್ವಹಣೆ ಜಾರಿ ಮಾಡುವುದು ಹಾಗೂ ರಸ್ತೆ ಅಪಘಾತಗಳ ಪರಿಣಾಮಕಾರಿ ನಿಯಂತ್ರಣದಿಂದ ಅಮಾಯಕರ ಪ್ರಾಣವನ್ನು ಉಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂಬುದನ್ನು ನಾವು ಅರಿಯಬೇಕು.
    ಸಮಾಜದಲ್ಲಿ ನೆಮ್ಮದಿ ಹೆಚ್ಚಿಸುವ, ಶಾಂತಿ ಸ್ಥಾಪಿಸುವ, ಸುರಕ್ಷಿತ ವಾತಾವರಣ ನಿರ್ಮಿಸುವ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ, ದುರ್ಬಲ ವರ್ಗದವರಿಗೆ ಮತ್ತು ನೊಂದವರಿಗೆ ನ್ಯಾಯ ದೊರಕಿಸಿಕೊಡುವ ವಿಶೇಷ ಅವಕಾಶ ಮತ್ತು ಜವಾಬ್ದಾರಿ ಪೊಲೀಸರಾದ ನಮಗಿದೆ ಎಂಬುದನ್ನು ನಾವು ಎಂದೂ ಮರೆಯಕೂಡದು. ಈ ನಮ್ಮ ನಾಡು ಮತ್ತು ನಾಡಿನ ಜನತೆಯ ಒಳಿತಿಗಾಗಿ ನಾವೆಲ್ಲರೂ ಶಕ್ತಿ ಮೀರಿ, ಪಾರದರ್ಶಕತೆ, ವೃತ್ತಿಪರತೆಯಿಂದ ಸೇವೆ ಸಲ್ಲಿಸಿ, ಕರ್ನಾಟಕ ರಾಜ್ಯವನ್ನು ದೇಶದಲ್ಲೇ ಅತಿ ಹೆಚ್ಚು ಸುರಕ್ಷಿತ ವಾತಾವರಣವಿರುವ ಹಾಗೂ ಅತ್ಯುತ್ತಮ ವಾಸಯೋಗ್ಯ ತಾಣವನ್ನಾಗಿ ಪರಿವರ್ತಿಸಲು ಪಣತೊಡೋಣ.
    ಮತ್ತೊಮ್ಮೆ ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು.
    ಡಾ|| ಎಂ.ಎ. ಸಲೀಂ
Tags: bengaloreDG IGDr. M.A. SalimKarnatakaletter to his colleaguesPolicePolice Departmentstate
SendShareTweet
Previous Post

“ಕಾಂತಾರ ಚಾಪ್ಟರ್ 1” ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ: . ಹೊಂಬಾಳೆ ಫಿಲಂಸ್

Next Post

ಬಿಬಿಎಂಪಿಗೆ ಛೀಮಾರಿ ಹಾಕಿದ ಲೋಕಾಯುಕ್ತ

Related Posts

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!
ಬೆಂಗಳೂರು

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!
ಬೆಂಗಳೂರು

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!
ಬೆಂಗಳೂರು

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!
ರಾಜ್ಯ

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ – ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!
ಬೆಂಗಳೂರು

ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ – ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!

Next Post
ಬಿಬಿಎಂಪಿಗೆ ಛೀಮಾರಿ ಹಾಕಿದ ಲೋಕಾಯುಕ್ತ

ಬಿಬಿಎಂಪಿಗೆ ಛೀಮಾರಿ ಹಾಕಿದ ಲೋಕಾಯುಕ್ತ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat