ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

August 14, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ರಾಜ್ಯ ಮಹಿಳಾ ನಿಲಯ ಮತ್ತು ಸ್ವೀಕಾರ ಕೇಂದ್ರಕ್ಕೆ ಮೂರನೇ ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇಂದ್ರದಲ್ಲಿರುವ ಮಹಿಳೆಯರಿಗೆ ಸಿಗುತ್ತಿರುವ ಸೌಲಭ್ಯಗಳು, ಸುರಕ್ಷತೆ, ಆರೋಗ್ಯ ಸೇವೆ, ಆಹಾರ, ದೈನಂದಿನ ಆರೈಕೆ ಬಗ್ಗೆ ಪರಿಶೀಲನೆ ನಡೆಸಿದ ಅವರು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಹಿಂದೆ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೂರದರ್ಶನದ ವ್ಯವಸ್ಥೆ ಇಲ್ಲದಿರುವುದು, ಕುಡಿಯುವ ನೀರು ಮತ್ತು ಬಿಸಿನೀರಿನ ಸೌಲಭ್ಯಗಳ ಕೊರತೆ ಹಾಗೂ ಕೆಲವು ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದವು. ಆದರೆ ಈ ಬಾರಿ ಪರಿಶೀಲನೆ ನಡೆಸಿದಾಗ ಕೇಂದ್ರದ ಸೌಲಭ್ಯಗಳು ಮತ್ತು ಒಟ್ಟಾರೆ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆ ಕಂಡುಬಂದಿದೆ ಎಂದು ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯ ಮಹಿಳಾ ನಿಲಯದಲ್ಲಿ ಒಟ್ಟು 39 ಮಹಿಳೆಯರು ವಾಸವಾಗಿದ್ದು, ಅವರಲ್ಲಿ 31 ಮಂದಿಗೆ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿವೆ. ಹೀಗಾಗಿ ಅವರ ಆರೋಗ್ಯ, ಪೌಷ್ಟಿಕ ಆಹಾರ ಮತ್ತು ದಿನನಿತ್ಯದ ಆರೈಕೆಗೆ ವಿಶೇಷ ಗಮನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈಗ ಕೇಂದ್ರದಲ್ಲಿ ಕುಡಿಯುವ ನೀರು ಮತ್ತು ಬಿಸಿನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಜುಲೈ ತಿಂಗಳಿನಿಂದ ವಾರಕ್ಕೆ ಒಂದು ಬಾರಿ ಮಾಂಸಾಹಾರ ನೀಡಲಾಗುತ್ತಿದೆ. ಹಲವು ಮಹಿಳೆಯರಲ್ಲಿ ರಕ್ತಹೀನತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಪ್ರತಿದಿನ ಮೊಟ್ಟೆ ನೀಡುವುದರ ಜೊತೆಗೆ ಕಬ್ಬಿಣದ ಮಾತ್ರೆಗಳನ್ನು ನೀಡುವಂತೆ ಸೂಚಿಸಲಾಗಿದೆ.

ಕೇಂದ್ರದಲ್ಲಿರುವ ಮಹಿಳೆಯರಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮಹಿಳೆಯರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಾರ್ವಜನಿಕ ಸಾರಿಗೆಯನ್ನೇ ಅವಲಂಬಿಸದೆ, ಸರ್ಕಾರದಿಂದ ಪ್ರತ್ಯೇಕ ವಾಹನ ಒದಗಿಸುವಂತೆ ಮಹಿಳಾ ಆಯೋಗ ಶಿಫಾರಸು ಮಾಡಲಿದೆ ಎಂದು ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ಮಹಿಳೆಯರು ಕೇಂದ್ರದಿಂದ ಹೊರಬಂದ ನಂತರವೂ ಅವರ ಸುರಕ್ಷತೆ ಮತ್ತು ಪುನರ್ವಸತಿ ಮುಂದುವರಿಯಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. ಬಿಡುಗಡೆಯಾದ ಬಳಿಕ ಎರಡು ವರ್ಷಗಳ ಕಾಲ ಪುನರ್ವಸತಿ ಮತ್ತು ಸುರಕ್ಷತಾ ಮೇಲ್ವಿಚಾರಣೆ ನಡೆಸಲು ನಿರ್ಧರಿಸಲಾಗಿದ್ದು, ಮೊದಲ ವರ್ಷದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಹಾಗೂ ಎರಡನೇ ವರ್ಷದಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಪರಿಶೀಲನೆ ನಡೆಸುವ ವ್ಯವಸ್ಥೆ ಇರಲಿದೆ.

ಇನ್ನು, ಕೇಂದ್ರದಲ್ಲಿ ವಾಸಿಸುವ ಮಹಿಳೆಯರ ಹಾಜರಾತಿ, ರಜೆ, ಬಿಡುಗಡೆ ಹಾಗೂ ಇತರೆ ವಿವರಗಳಿಗೆ ಸಂಬಂಧಿಸಿದಂತೆ ಸಮಗ್ರ ವರದಿ ಸಿದ್ಧಪಡಿಸಿ ಉಪ ಆಯುಕ್ತರ ನೇತೃತ್ವದ ನಿರ್ವಹಣಾ ಸಮಿತಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಎಸ್‌ಒಪಿ ಪ್ರಕಾರ ಮಹಿಳೆಯರಿಗೆ ಗೃಹ ಕೆಲಸ ಕೈಗೊಳ್ಳಲು ಅವಕಾಶವಿತ್ತು, ಆದರೆ ಕಳೆದ ಐದು ವರ್ಷಗಳಿಂದ ಈ ಅವಕಾಶ ನೀಡಲಾಗುತ್ತಿಲ್ಲ ಎಂಬ ವಿಚಾರವೂ ಪರಿಶೀಲನೆ ವೇಳೆ ಗಮನಕ್ಕೆ ಬಂದಿದೆ. ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಅನ್ವಯವಾಗುವ ನಿಯಮಗಳನ್ನು ಸರಿಯಾಗಿ ಜಾರಿಗೊಳಿಸುವಂತೆ ಡಾ. ನಾಗಲಕ್ಷ್ಮಿ ಚೌಧರಿ ಸೂಚಿಸಿದ್ದಾರೆ.

ಹಾಗೆಯೇ ಮಹಿಳೆಯರ ಸುರಕ್ಷತೆ, ಗೌರವ, ಆರೋಗ್ಯ ಸೇವೆ, ಪುನರ್ವಸತಿ ಮತ್ತು ಒಟ್ಟಾರೆ ಕ್ಷೇಮಾಭಿವೃದ್ಧಿಯೇ ಅತ್ಯಂತ ಪ್ರಮುಖ ಆದ್ಯತೆಯಾಗಬೇಕು ಎಂದು ಡಾ. ನಾಗಲಕ್ಷ್ಮಿ ಚೌಧರಿ ಪುನರುಚ್ಚರಿಸಿದ್ದಾರೆ. ಮಹಿಳೆಯರು ಕೇಂದ್ರದಿಂದ ಹೊರಬಂದ ಬಳಿಕವೂ ಅವರ ಜೀವನ ಸುಗಮವಾಗುವಂತೆ ನಿರಂತರ ಬೆಂಬಲ ನೀಡಬೇಕು ಎಂದು ಅವರು ತಿಳಿಸಿದ್ದಾರೆ. ಅಗತ್ಯವಿರುವ ಎಲ್ಲ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದು, ಮಹಿಳಾ ನಿಲಯದಲ್ಲಿರುವ ಪ್ರತಿಯೊಬ್ಬರ ಆರೋಗ್ಯ, ಸುರಕ್ಷತೆ ಮತ್ತು ಗೌರವವನ್ನು ಕಾಪಾಡುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

Tags: government women shelterKarnataka News beatKarnataka State Women CommissionKarnataka womenKNBNagalakshmi Chowdharyshelter home inspectionWomen Safetywomen shelterwomen welfare
SendShareTweet
Previous Post

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

Next Post

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

Related Posts

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!
ರಾಜಕೀಯ

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!
ಧಾರವಾಡ

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

Next Post
ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ಟಾಕ್ಸಿಕ್‌ಗೆ 'A' ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat