ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

February 10, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರವು ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ-2025 ಜಾರಿಗೆ ತರುತ್ತಿದೆ. ಹಾಗಾಗಿ, ಆದಾಯ ತೆರಿಗೆ ಇಲಾಖೆಯು ಹೊಸ ನಿಯಮಗಳ ಕರಡು ಅಧಿಸೂಚನೆ ಹೊರಡಿಸಿದೆ. ಹೊಸ ತೆರಿಗೆ ಕಾಯ್ದೆ ಜಾರಿಗೆ ಬಂದ ಬಳಿಕ ಹಲವು ಬದಲಾವಣೆಗಳು ಆಗಲಿವೆ. ಅದರಲ್ಲೂ, ಬ್ಯಾಂಕ್ ಗಳಲ್ಲಿ ಹಣ ಠೇವಣಿ ಇರಿಸಲು ಪ್ಯಾನ್ ಕಾರ್ಡ್ ನೀಡುವುದು ಕಡ್ಡಾಯ ಸೇರಿ ಹಲವು ನಿಯಮಗಳು ಜಾರಿಗೆ ಬರಲಿವೆ.

ಹೌದು.. ಗ್ರಾಹಕರು ಒಂದೇ ದಿನದಲ್ಲಿ ಬ್ಯಾಂಕ್ ಖಾತೆಗೆ 50 ಸಾವಿರ ರೂಪಾಯಿ ನಗದು ಜಮೆ ಮಾಡಿದರೆ, ಅದಕ್ಕೆ ಪ್ಯಾನ್ ಕಾರ್ಡ್ ನೀಡುವುದು ಕಡ್ಡಾಯವಾಗಿದೆ. ಹಾಗೆಯೇ, ಒಂದು ವರ್ಷದಲ್ಲಿ ಯಾವುದೇ ಗ್ರಾಹಕನ ಖಾತೆಗೆ 10 ಲಕ್ಷ ರೂಪಾಯಿ ಜಮೆಯಾದರೆ, ಅದಕ್ಕೂ ಪ್ಯಾನ್ ಕಾರ್ಡ್ ನೀಡಬೇಕಾಗುತ್ತದೆ. 10 ಲಕ್ಷ ರೂ.ಗಿಂತ ಹೆಚ್ಚಿನ ಹಣ ಜಮೆಯಾದರೆ, ಅದಕ್ಕೆ ದಾಖಲೆಯನ್ನೂ ನೀಡಬೇಕಾಗುತ್ತದೆ ಎಂದು ಕರಡಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನೂ ಹಲವು ಕಾರಣಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಹೋಟೆಲ್, ರೆಸ್ಟೋರೆಂಟ್ ಬಿಲ್ ಗಳು, ಬ್ಯಾಂಕ್ವೆಟ್ ಹಾಲ್ ಗಳಿಗೆ ಮಾಡಿದ ಪಾವತಿಗಳು ಅಥವಾ ಈವೆಂಟ್ ಮ್ಯಾನೇಜ್‌ಮೆಂಟ್‌ನಲ್ಲಿ ತೊಡಗಿರುವವರು 1 ಲಕ್ಷ ರೂ.ಗಿಂತ ಹೆಚ್ಚಿನ ಹಣ ಪಾವತಿಸಿದರೆ, ಆಗ ಪ್ಯಾನ್ ನಮೂದಿಸಬೇಕು. 20 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ಆಸ್ತಿ ಖರೀದಿಸಿದರೂ ಕೂಡ ಪ್ಯಾನ್ ಕಾರ್ಡ್ ನಮೂದಿಸಬೇಕು.

ಅಷ್ಟೇ ಅಲ್ಲ, ಹೊಸ ತೆರಿಗೆ ಕಾಯ್ದೆ ಜಾರಿ ಕುರಿತು ತೆರಿಗೆದಾರರು ಅಥವಾ ಸಾರ್ವಜನಿಕರು ತಮ್ಮ ಸಲಹೆಗಳನ್ನು ನೀಡಲು ಫೆ.22ರವರೆಗೆ ಅವಕಾಶ ನೀಡಲಾಗಿದೆ. ನೂತನ ಕಾಯ್ದೆ ಪ್ರಕಾರ, ತೆರಿಗೆದಾರರು, ಉದ್ಯೋಗಿಗಳು ಇನ್ನುಮುಂದೆ ಸುಲಭವಾಗಿ ಐಟಿ ರಿಟರ್ನ್ಸ್ ಸಲ್ಲಿಸಬಹುದಾಗಿದೆ. ಇವುಗಳಷ್ಟೇ ಅಲ್ಲ, ಮೋಟಾರು ವಾಹನ ಖರೀದಿ, ಆಸ್ತಿ ಖರೀದಿ ಮತ್ತು ಹೋಟೆಲ್ ಬಿಲ್ ಪಾವತಿಗೆ ಪ್ಯಾನ್ ಉಲ್ಲೇಖಿಸಲು ವಹಿವಾಟಿನ ಮಿತಿಯನ್ನು ಹೆಚ್ಚಿಸಲು ನಿಯಮ ರೂಪಿಸಲಾಗಿದೆ.

ಕೇಂದ್ರೀಯ ನೇರ ತೆರಿಗೆ ಮಂಡಳಿಯು (ಸಿಬಿಡಿಟಿ) ವಾಣಿಜ್ಯ ವಲಯದ ಧುರೀಣರೊಂದಿಗೆ ಮಾತುಕತೆ ನಡೆಸಿದ ನಂತರ ನಿಯಮಗಳನ್ನು ಅಂತಿಮಗೊಳಿಸಲಾಗುತ್ತದೆ. ಹೊಸ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ಮಾರ್ಚ್ ಮೊದಲ ವಾರದೊಳಗೆ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

Tags: bengaloreKarnataka News beat
SendShareTweet
Previous Post

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

Next Post

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

Related Posts

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!
ದೇಶ

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?
ದೇಶ

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!
ದೇಶ

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
ದೇಶ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್
ದೇಶ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

Next Post
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

ಕೊನೆಗೂ MLAಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

ಕೊನೆಗೂ MLAಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

ಕೊನೆಗೂ MLAಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

ಕೊನೆಗೂ MLAಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat