ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

July 25, 2026
Share on WhatsappShare on FacebookShare on Twitter

ಬಾರ್ಮೇರ್ (ರಾಜಸ್ಥಾನ) : ಖಾಸಗಿ ಆಸ್ಪತ್ರೆಯ 65 ವರ್ಷದ ವೈದ್ಯರೊಬ್ಬರಿಂದ ಸುಮಾರು 2 ಕೋಟಿ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನರ್ಸ್‌ ಕಮಲಾ ಅಲಿಯಾಸ್ ಕಮಲೇಶ್, ಇದೀಗ ವೈದ್ಯನ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡಿದ್ದಾಳೆ. ಆ ವೈದ್ಯ ‘ಸೀರಿಯಲ್ ರೇಪಿಸ್ಟ್'(ಸರಣಿ ಅತ್ಯಾಚಾರಿ) ಆಗಿದ್ದು, ಕಳೆದ ಕೆಲವು ವರ್ಷಗಳಲ್ಲಿ 100ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆಕೆ ಆರೋಪಿಸಿದ್ದಾಳೆ.

ಬಂಧನದ ನಂತರ ದೂರುದಾರ ವೈದ್ಯನ ವೈಯಕ್ತಿಕ ಭಾವಚಿತ್ರಗಳನ್ನು ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿ, ಕೊಲೆ ಮಾಡುವುದಾಗಿ ಹೆದರಿಸಿದ ಆರೋಪದ ಮೇಲೆ ನರ್ಸ್‌ ಕಮಲಾರನ್ನು ಪೊಲೀಸರು ಬಂಧಿಸಿದ್ದರು. ಶುಕ್ರವಾರ ಆಕೆಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಆಕೆ, “ಆ ವೈದ್ಯ ನಂಬರ್ ಒನ್ ರೇಪಿಸ್ಟ್. ಆಸ್ಪತ್ರೆಗೆ ಚಿಕಿತ್ಸೆಗೆ ಬರುತ್ತಿದ್ದ ಹಲವು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾನೆ. ಹಿಂದೆ ಕೆಲವು ಮಹಿಳೆಯರು ದೂರು ನೀಡಲು ಯತ್ನಿಸಿದಾಗ ಹಣ ನೀಡಿ ಪ್ರಕರಣವನ್ನು ಮುಚ್ಚಿಹಾಕಿದ್ದ. ನನ್ನ ಮೇಲಿನ ಸುಲಿಗೆ ದೂರು ಸಂಪೂರ್ಣ ಸುಳ್ಳು,” ಎಂದು ಆರೋಪಿಸಿದ್ದಾಳೆ. ಆದರೆ ಪೊಲೀಸರು ಈ ಆರೋಪಗಳನ್ನು ಇನ್ನೂ ಅಧಿಕೃತವಾಗಿ ದೃಢೀಕರಿಸಿಲ್ಲ.

ವರ್ಷಗಳಿಂದ ನಡೆದಿತ್ತು ನಿರಂತರ ಸುಲಿಗೆ

2016ರಿಂದ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ನರ್ಸ್, ವೈದ್ಯರ ಕೊಠಡಿಯಿಂದ ಅವರ ಮೊಬೈಲ್‌ನಲ್ಲಿದ್ದ ವೈಯಕ್ತಿಕ ಫೋಟೋಗಳನ್ನು ತನ್ನ ಫೋನ್ ಗೆ ವರ್ಗಾಯಿಸಿಕೊಂಡಿದ್ದಳು. ಆ ಫೋಟೋಗಳನ್ನು ವೈರಲ್ ಮಾಡುವುದಾಗಿ ಮತ್ತು ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಸುಮಾರು 2 ಕೋಟಿ ರೂಪಾಯಿ ಹಣವನ್ನು ಸುಲಿಗೆ ಮಾಡಿದ್ದಾಳೆ. ಇದರಲ್ಲಿ 35 ಲಕ್ಷ ರೂಪಾಯಿ ಆನ್‌ಲೈನ್ ಮೂಲಕ ವರ್ಗಾವಣೆಯಾಗಿದ್ದು, ಖಾಲಿ ಚೆಕ್ ಹಾಗೂ ಸ್ಟಾಂಪ್ ಪೇಪರ್‌ಗಳಿಗೂ ಸಹಿ ಪಡೆದುಕೊಂಡಿದ್ದಳು ಎಂದು ವೈದ್ಯರು ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಜೊತೆಗೆ ವೈದ್ಯರನ್ನು ಸದಾ ತನ್ನ ಕಣ್ಗಾವಲಿನಲ್ಲಿ ಇರಿಸಿಕೊಳ್ಳಲು ಆಸ್ಪತ್ರೆಯ ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಳು ಎನ್ನಲಾಗಿದೆ.

ತನಿಖೆಗೆ ಸಹಕರಿಸದ ಆರೋಪಿ ನರ್ಸ್

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಬಾರ್ಮೇರ್ ಕೊತ್ವಾಲಿ ಪೊಲೀಸರು, ಆರೋಪಿ ನರ್ಸ್ ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ ಮತ್ತು ಹಾದಿತಪ್ಪಿಸುವ ಯತ್ನ ಮಾಡುತ್ತಿದ್ದಾಳೆ ಎಂದು ತಿಳಿಸಿದ್ದಾರೆ. ನ್ಯಾಯಾಲಯವು ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಬ್ಯಾಂಕ್ ವಿವರಗಳು ಮತ್ತು ಡಿಜಿಟಲ್ ಸಾಕ್ಷ್ಯಗಳ ತನಿಖೆ ಮುಂದುವರಿದಿದೆ. ರಾಜಕೀಯ ಹಿನ್ನೆಲೆಯನ್ನೂ ಹೊಂದಿರುವ ಈಕೆ 2020ರ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋತಿದ್ದಳು.

ಇದನ್ನೂ ಓದಿ : ರೀಲ್ಸ್ ತಂದ ಕ್ರಾಂತಿ : ದಿಲ್ಲಿ ಪ್ರೊಟೆಸ್ಟ್‌ Gen-Z ಪಡೆ ನಡೆಸಿದ ದೇಶದ ಮೊದಲ ‘ಡಿಜಿಟಲ್ ಬಂಡಾಯ’ ಎಂದ ಚೇತನ್ ಭಗತ್!

Tags: Breaking NewsCrime NewsCriminal InvestigationDoctor ArrestedExtortion CaseIndia NewsKarnataka CrimeKarnataka News beatKNBPolice InvestigationRape AllegationsSexual assault case
SendShareTweet
Previous Post

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Next Post

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

Related Posts

ರೀಲ್ಸ್ ತಂದ ಕ್ರಾಂತಿ : ದಿಲ್ಲಿ ಪ್ರೊಟೆಸ್ಟ್‌ Gen-Z ಪಡೆ ನಡೆಸಿದ ದೇಶದ ಮೊದಲ ‘ಡಿಜಿಟಲ್ ಬಂಡಾಯ’ ಎಂದ ಚೇತನ್ ಭಗತ್!
ದೇಶ

ರೀಲ್ಸ್ ತಂದ ಕ್ರಾಂತಿ : ದಿಲ್ಲಿ ಪ್ರೊಟೆಸ್ಟ್‌ Gen-Z ಪಡೆ ನಡೆಸಿದ ದೇಶದ ಮೊದಲ ‘ಡಿಜಿಟಲ್ ಬಂಡಾಯ’ ಎಂದ ಚೇತನ್ ಭಗತ್!

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ :  ಮೋಹನ್ ಭಾಗವತ್
ದೇಶ

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ : ಮೋಹನ್ ಭಾಗವತ್

ಪ್ರಧಾನ್ ರಾಜೀನಾಮೆ ನೀಡದಿದ್ದರೆ ಮಾತುಕತೆಯ ಅಗತ್ಯವೇ ಇಲ್ಲ : 3ನೇ ಸುತ್ತಿನ ಸಭೆಗೂ ಮುನ್ನ CJP ಪಟ್ಟು!
ದೇಶ

ಪ್ರಧಾನ್ ರಾಜೀನಾಮೆ ನೀಡದಿದ್ದರೆ ಮಾತುಕತೆಯ ಅಗತ್ಯವೇ ಇಲ್ಲ : 3ನೇ ಸುತ್ತಿನ ಸಭೆಗೂ ಮುನ್ನ CJP ಪಟ್ಟು!

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?
ದೇಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!
ದೇಶ

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!
ದೇಶ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

Next Post
ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat