ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

August 26, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ (DRDO CAIR Recruitment 2026) ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್ ಎನಿಸಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (DRDO CAIR)
ಹುದ್ದೆ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಒಟ್ಟು ಹುದ್ದೆ: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 13

ಡಿಆರ್ ಡಿಒದ ಸೆಂಟರ್ ಫಾರ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಹಾಗೂ ರೋಬೊಟಿಕ್ಸ್ ಸಂಸ್ಥೆಯಲ್ಲಿ (DRDO CAIR) ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ, ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ 5 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ drdo.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ j.r.f.recruitment.blore@gmail.com ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿಗಳನ್ನು ಪರಿಶೀಲನೆ ಮಾಡಿದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ

Centre for Artificial Intelligence & Robotics (CAIR), DRDO Complex, C.V. Raman Nagar, Bengaluru – 560093

ಇದನ್ನೂ ಓದಿ : ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : 67 ಸಾವಿರ ರೂ. ಸ್ಯಾಲರಿ

Tags: Bengaluru JobsCentral Government JobsDefence JobsDefence Research JobsDRDO BengaluruDRDO JobsDRDO RecruitmentDRDO Recruitment 2026DRDO Vacancygovernment jobsKarnataka News beatKNB
SendShareTweet
Previous Post

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

Next Post

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

Related Posts

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : 67 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : 67 ಸಾವಿರ ರೂ. ಸ್ಯಾಲರಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್  ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಬ್ಯಾಂಕ್‌ಗಳಲ್ಲಿ 11,403 ಕ್ಲರ್ಕ್ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ನೇಮಕಾತಿ : 53 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ನೇಮಕಾತಿ : 53 ಸಾವಿರ ರೂಪಾಯಿ ಸ್ಯಾಲರಿ

Next Post
‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

'ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು' : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲೈಟ್ ಮಹಿಳಾ ಕ್ರಿಕೆಟ್‌ಗೆ ಅನಯಾ ಬಾಂಗರ್ ಎಂಟ್ರಿ : ಬಿಗ್ ಬ್ಯಾಶ್ ಲೀಗ್ ಆಡುವ ಅದೃಷ್ಟ!

ಎಲೈಟ್ ಮಹಿಳಾ ಕ್ರಿಕೆಟ್‌ಗೆ ಅನಯಾ ಬಾಂಗರ್ ಎಂಟ್ರಿ : ಬಿಗ್ ಬ್ಯಾಶ್ ಲೀಗ್ ಆಡುವ ಅದೃಷ್ಟ!

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲೈಟ್ ಮಹಿಳಾ ಕ್ರಿಕೆಟ್‌ಗೆ ಅನಯಾ ಬಾಂಗರ್ ಎಂಟ್ರಿ : ಬಿಗ್ ಬ್ಯಾಶ್ ಲೀಗ್ ಆಡುವ ಅದೃಷ್ಟ!

ಎಲೈಟ್ ಮಹಿಳಾ ಕ್ರಿಕೆಟ್‌ಗೆ ಅನಯಾ ಬಾಂಗರ್ ಎಂಟ್ರಿ : ಬಿಗ್ ಬ್ಯಾಶ್ ಲೀಗ್ ಆಡುವ ಅದೃಷ್ಟ!

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat