ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDO DIBT ಸಂಸ್ಥೆಯಲ್ಲಿ 6 ಪೋಸ್ಟ್ : ಮೈಸೂರಿನಲ್ಲಿ ಉದ್ಯೋಗ

August 24, 2026
Share on WhatsappShare on FacebookShare on Twitter

ಬೆಂಗಳೂರು : ನೀವೇನಾದರೂ ಮೈಸೂರಿನವರಾಗಿದ್ದು, ನಿಮ್ಮೂರಿನಲ್ಲಿಯೇ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (DRDO) ಡಿಫೆನ್ಸ್ ಇನ್ ಸ್ಟಿಟ್ಯೂಟ್ ಆಫ್ ಬಯೋ ಡಿಫೆನ್ಸ್ ಟೆಕ್ನಾಲಜೀಸ್ (DRDO DIBT Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಡಿಫೆನ್ಸ್ ಇನ್ ಸ್ಟಿಟ್ಯೂಟ್ ಆಫ್ ಬಯೋ ಡಿಫೆನ್ಸ್ ಟೆಕ್ನಾಲಜೀಸ್ (DRDO DIBT)
ಹುದ್ದೆಗಳ ಹೆಸರು: ಗ್ರಾಜ್ಯುಯೇಟ್ ಅಪ್ರೆಂಟಿಸ್
ಒಟ್ಟು ಹುದ್ದೆಗಳು: 06
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್ ಅಥವಾ ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 15
ಉದ್ಯೋಗ ಸ್ಥಳ: ಮೈಸೂರು

6 ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್ ಅಥವಾ ಬಿಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 12,300 ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ.

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ drdo.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿದ ಬಳಿಕ, ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು drdo.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸಬೇಕಾದ ವಿಳಾಸ
Centre Head, Defence Institute of Biodefence Technologies (DIBT), DRDO, Siddarthanagar, Mysuru- 570011.

ಇದನ್ನೂ ಓದಿ : ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!

Tags: Central Government JobsDefence JobsDIBT RecruitmentDRDO JobsDRDO Recruitmentgovernment jobsJob NotificationKarnataka JobsKarnataka News beatKNBLatest Government JobsMysore Jobs
SendShareTweet
Previous Post

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!

Next Post

ಇಂಗ್ಲೆಂಡ್ ಕೌಂಟಿಯಲ್ಲಿ ‘6-7’ ಟ್ರೆಂಡ್ : ಮೇಧಾವಿ ವಿಧುರಿಯ ವೈರಲ್ ಸಂಭ್ರಮಾಚರಣೆ ಮರುಸೃಷ್ಟಿಸಿದ ಚಹಲ್

Related Posts

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಂಪರ್ ; ವರ್ಷಕ್ಕೆ 1 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಂಪರ್ ; ವರ್ಷಕ್ಕೆ 1 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಣೆ

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ಸ್ಕಾಲರ್‌ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ಸ್ಕಾಲರ್‌ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ 450 ಎಂಜಿನಿಯರ್‌ಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ 450 ಎಂಜಿನಿಯರ್‌ಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

Next Post
ಇಂಗ್ಲೆಂಡ್ ಕೌಂಟಿಯಲ್ಲಿ ‘6-7’ ಟ್ರೆಂಡ್ : ಮೇಧಾವಿ ವಿಧುರಿಯ ವೈರಲ್ ಸಂಭ್ರಮಾಚರಣೆ ಮರುಸೃಷ್ಟಿಸಿದ ಚಹಲ್

ಇಂಗ್ಲೆಂಡ್ ಕೌಂಟಿಯಲ್ಲಿ '6-7' ಟ್ರೆಂಡ್ : ಮೇಧಾವಿ ವಿಧುರಿಯ ವೈರಲ್ ಸಂಭ್ರಮಾಚರಣೆ ಮರುಸೃಷ್ಟಿಸಿದ ಚಹಲ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ಏಷ್ಯಾ ಕಪ್ 2026 : ಟೀಮ್ ಇಂಡಿಯಾ ಎದುರಿಸಲು ಸಜ್ಜಾದ ಹಾಂಗ್ ಕಾಂಗ್!

ಮಹಿಳಾ ಏಷ್ಯಾ ಕಪ್ 2026 : ಟೀಮ್ ಇಂಡಿಯಾ ಎದುರಿಸಲು ಸಜ್ಜಾದ ಹಾಂಗ್ ಕಾಂಗ್!

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಂಪರ್ ; ವರ್ಷಕ್ಕೆ 1 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಣೆ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಂಪರ್ ; ವರ್ಷಕ್ಕೆ 1 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಣೆ

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ಏಷ್ಯಾ ಕಪ್ 2026 : ಟೀಮ್ ಇಂಡಿಯಾ ಎದುರಿಸಲು ಸಜ್ಜಾದ ಹಾಂಗ್ ಕಾಂಗ್!

ಮಹಿಳಾ ಏಷ್ಯಾ ಕಪ್ 2026 : ಟೀಮ್ ಇಂಡಿಯಾ ಎದುರಿಸಲು ಸಜ್ಜಾದ ಹಾಂಗ್ ಕಾಂಗ್!

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಂಪರ್ ; ವರ್ಷಕ್ಕೆ 1 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಣೆ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಂಪರ್ ; ವರ್ಷಕ್ಕೆ 1 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat