ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸಂಜು ಸ್ಯಾಮ್ಸನ್ ತಲೆ ಮೇಲೆ ತೂಗುಗತ್ತಿ | ಇಶಾನ್ ಕಿಶನ್ ಆರ್ಭಟಕ್ಕೆ ಸಂಜು ಸ್ಥಾನಕ್ಕೆ ಸಂಚಕಾರ?

January 26, 2026
Share on WhatsappShare on FacebookShare on Twitter

ನವದೆಹಲಿ : ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರ ಫಾರ್ಮ್ ಕುರಿತು ಮತ್ತೆ ಚರ್ಚೆಗಳು ಆರಂಭವಾಗಿವೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸಂಜು ವೈಫಲ್ಯ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸುತ್ತಿರುವುದು ಕೇರಳದ ಆಟಗಾರನಿಗೆ ಕಂಟಕವಾಗಿ ಪರಿಣಮಿಸಿದೆ ಎಂದು ನ್ಯೂಜಿಲೆಂಡ್ ಮಾಜಿ ಬೌಲರ್ ಸೈಮನ್ ಡೌಲ್ ಅಭಿಪ್ರಾಯಪಟ್ಟಿದ್ದಾರೆ.

ಇಶಾನ್ ಕಿಶನ್ ಎಂಟ್ರಿ, ಸಂಜುಗೆ ಢವಢವ

ಇತ್ತೀಚೆಗೆ ನಡೆದ ಎರಡನೇ ಟಿ20 ಪಂದ್ಯದಲ್ಲಿ ಕೇವಲ 32 ಎಸೆತಗಳಲ್ಲಿ 76 ರನ್ ಸಿಡಿಸಿದ್ದ ಇಶಾನ್ ಕಿಶನ್, ಮೂರನೇ ಪಂದ್ಯದಲ್ಲೂ 13 ಎಸೆತಗಳಲ್ಲಿ 28 ರನ್ ಬಾರಿಸಿ ತಮ್ಮ ಫಾರ್ಮ್ ಸಾಬೀತುಪಡಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ಪಂದ್ಯದ ಮೊದಲ ಎಸೆತದಲ್ಲೇ ಸಂಜು ಸ್ಯಾಮ್ಸನ್ ಶೂನ್ಯಕ್ಕೆ ಔಟಾದರೆ, ಅದೇ ಓವರ್‌ನಲ್ಲಿ ಕ್ರೀಸ್‌ಗೆ ಬಂದ ಕಿಶನ್ ಸತತ ಸಿಕ್ಸರ್ ಬಾರಿಸಿ ಭಾರತದ ಹಿಡಿತ ಬಿಗಿಗೊಳಿಸಿದ್ದರು.

ಈ ಕುರಿತು ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಸೈಮನ್ ಡೌಲ್, “ಇಶಾನ್ ಕಿಶನ್ ಅವರ ಪ್ರದರ್ಶನ ಖಂಡಿತವಾಗಿಯೂ ಸಂಜು ಸ್ಯಾಮ್ಸನ್ ಮೇಲೆ ಒತ್ತಡ ಹೇರುತ್ತಿದೆ. ಸಂಜುಗೆ ಇನ್ನೂ ಒಂದೆರಡು ಅವಕಾಶಗಳು ಸಿಗಬಹುದು ನಿಜ, ಆದರೆ ತಿಲಕ್ ವರ್ಮಾ ತಂಡಕ್ಕೆ ಮರಳುತ್ತಿರುವುದರಿಂದ ಮತ್ತು ಅವರು ಮೂರನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಇರುವುದರಿಂದ ಸಂಜು ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ದಟ್ಟವಾಗಿದೆ,” ಎಂದು ವಿಶ್ಲೇಷಿಸಿದ್ದಾರೆ.

2025 ರಿಂದ ಸಂಜು ಬ್ಯಾಟ್ ಸೈಲೆಂಟ್

2025ರ ಆರಂಭದಿಂದಲೂ ಸಂಜು ಸ್ಯಾಮ್ಸನ್ ಅವರ ಟಿ20 ಅಂಕಿಅಂಶಗಳು ಕಳವಳಕಾರಿಯಾಗಿವೆ. ಕಳೆದ ಒಂಬತ್ತು ಇನ್ನಿಂಗ್ಸ್‌ಗಳಲ್ಲಿ ಅವರು ಕೇವಲ 104 ರನ್ ಗಳಿಸಿದ್ದು, ಸರಾಸರಿ 11.55 ರಷ್ಟಿದೆ. ಈ 9 ಇನ್ನಿಂಗ್ಸ್‌ಗಳಲ್ಲಿ ಕೇವಲ ಒಂದು ಬಾರಿ ಮಾತ್ರ ಅವರು ಪವರ್‌ಪ್ಲೇ ಅವಧಿಯನ್ನು ದಾಟಿ ನಿಂತಿದ್ದಾರೆ. ಪ್ರಸ್ತುತ ಸರಣಿಯ ಮೂರು ಇನ್ನಿಂಗ್ಸ್‌ಗಳಲ್ಲಿ ಸಂಜು ಗಳಿಸಿರುವುದು ಕೇವಲ 16 ರನ್ ಮಾತ್ರ.

ತಿಲಕ್ ವರ್ಮಾ ಪುನರಾಗಮನ

ಗಾಯದಿಂದ ಚೇತರಿಸಿಕೊಂಡಿರುವ ಹೈದರಾಬಾದ್‌ನ ಯುವ ಆಟಗಾರ ತಿಲಕ್ ವರ್ಮಾ ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ. ಇತ್ತ ಇಶಾನ್ ಕಿಶನ್ ಭಯವಿಲ್ಲದ ಆಟ ಪ್ರದರ್ಶಿಸುತ್ತಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಅಂತಿಮ ಹನ್ನೊಂದರ ಬಳಗದಲ್ಲಿ ಯಾರಿಗೆ ಸ್ಥಾನ ನೀಡಬೇಕು ಎಂಬುದು ಟೀಮ್ ಮ್ಯಾನೇಜ್‌ಮೆಂಟ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸದ್ಯದ ಫಾರ್ಮ್ ಗಮನಿಸಿದರೆ, ಸಂಜುಗಿಂತ ಇಶಾನ್ ಕಿಶನ್ ಅವರ ತಕ್ಕಡಿ ಭಾರವಾಗಿದೆ ಎಂಬುದು ಕ್ರಿಕೆಟ್ ಪಂಡಿತರ ಲೆಕ್ಕಾಚಾರ.

ಇದನ್ನೂ ಓದಿ : ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದ ವಿವಾಹಿತೆ ಆತ್ಮಹತ್ಯೆ | ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!

Tags: Karnataka News beat
SendShareTweet
Previous Post

ಶಿವಣ್ಣನ ಬದುಕಿನ  ಹೋರಾಟದ ಕುರಿತು ರೆಡಿಯಾಗುತ್ತಿದೆ ಡಾಕ್ಯೂಮೆಂಟರಿ | ಗಣರಾಜ್ಯೋತ್ಸವದಂದು ರಿಲೀಸ್‌ ಆಯ್ತು ‘ಸರ್ವೈವರ್’ ಟೀಸರ್

Next Post

ಮಲ್ಪೆ ಬೀಚ್​ನಲ್ಲಿ ದುರಂತ | ಟೂರಿಸ್ಟ್ ಬೋಟ್ ಮಗುಚಿ ಬಿದ್ದು ಇಬ್ಬರು ಸಾವು.. ಹಲವರು ಅಸ್ವಸ್ಥ!

Related Posts

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!
ಸಿನಿಮಾ-ಮನರಂಜನೆ

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?
ಸಿನಿಮಾ-ಮನರಂಜನೆ

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!
ಸಿನಿಮಾ-ಮನರಂಜನೆ

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌
ಸಿನಿಮಾ-ಮನರಂಜನೆ

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!
ಸಿನಿಮಾ-ಮನರಂಜನೆ

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!
ಸಿನಿಮಾ-ಮನರಂಜನೆ

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

Next Post
ಮಲ್ಪೆ ಬೀಚ್​ನಲ್ಲಿ ದುರಂತ | ಟೂರಿಸ್ಟ್ ಬೋಟ್ ಮಗುಚಿ ಬಿದ್ದು ಇಬ್ಬರು ಸಾವು.. ಹಲವರು ಅಸ್ವಸ್ಥ!

ಮಲ್ಪೆ ಬೀಚ್​ನಲ್ಲಿ ದುರಂತ | ಟೂರಿಸ್ಟ್ ಬೋಟ್ ಮಗುಚಿ ಬಿದ್ದು ಇಬ್ಬರು ಸಾವು.. ಹಲವರು ಅಸ್ವಸ್ಥ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ HMTಯಲ್ಲಿ 2 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ HMTಯಲ್ಲಿ 2 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬ*ಲಿ!

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬ*ಲಿ!

ಕೆನಡಾದ ಶಾಲೆಯಲ್ಲಿ 9 ಮಂದಿಯನ್ನು ಕೊ*ಲ್ಲುವ ಮುನ್ನ ತಾಯಿ, ತಮ್ಮನನ್ನೂ ಗುಂ*ಡಿಕ್ಕಿ ಕೊಂ*ದಿದ್ದ ತೃತೀಯ ಲಿಂಗಿ!

ಕೆನಡಾದ ಶಾಲೆಯಲ್ಲಿ 9 ಮಂದಿಯನ್ನು ಕೊ*ಲ್ಲುವ ಮುನ್ನ ತಾಯಿ, ತಮ್ಮನನ್ನೂ ಗುಂ*ಡಿಕ್ಕಿ ಕೊಂ*ದಿದ್ದ ತೃತೀಯ ಲಿಂಗಿ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ HMTಯಲ್ಲಿ 2 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ HMTಯಲ್ಲಿ 2 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬ*ಲಿ!

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬ*ಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat