ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಭೂಮಿಯ ಹಕ್ಕಿಗಾಗಿ ಮುಳುಗಡೆ ಸಂತ್ರಸ್ಥರ ಹೋರಾಟ | ನೂತನ ಸಿಗಂದೂರು ಸೇತುವೆ ಬಂದ್ ಮಾಡಿ ಪ್ರೊಟೆಸ್ಟ್‌!

March 2, 2026
Share on WhatsappShare on FacebookShare on Twitter

ಶಿವಮೊಗ್ಗ : ಭೂಮಿಯ ಹಕ್ಕಿಗಾಗಿ ಮುಳುಗಡೆ ಸಂತ್ರಸ್ಥ ರೈತರ ಹೋರಾಟ ಮುಂದುವರೆದಿದೆ. ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ಸಾವಿರಾರು ರೈತರು ನೂತನ ಸಿಗಂದೂರು ಸೇತುವೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಸಮಿತಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹೋರಾಟಗಾರರು, ʼಸೇತುವೆಗಿಂತ ನಮಗೆ ಭೂಮಿ ಹಕ್ಕು ಮುಖ್ಯʼ ಎಂದು ಘೋಷಣೆ ಕೂಗಿದ್ದಾರೆ.

ರೈತರ ಪ್ರತಿಭಟನೆಯಿಂದ ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೊಡ್ಲು- ಕಳಸವಳ್ಳಿ ನಡುವಿನ ಸೇತುವೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೆಪಿಸಿ ಭೂಮಿ ಸಾಗುವಳಿದಾರರಿಗೆ ಭೂಮಿ ಹಕ್ಕು ನೀಡುವಂತೆ ಹಾಗೂ ಕೆಪಿಸಿ ಬಳಸದೇ ಇರುವ ಭೂಮಿ ವಾಪಸ್ ನೀಡಲು ರೈತರು ಒತ್ತಾಯಸಿ ಕಾಲಮಿತಿಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆ ಸೇತುವೆ ಬಳಿ ಪೊಲೀಸರು. ಬಿಗಿ ಭದ್ರತೆ ಕೈಗೊಂಡಿದ್ದರು, ರೈತ ಗೀತೆ ಹಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ರೈತರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಸಹನೆ ವ್ಯಕ್ತಪಡಿಸಿ ಸ್ಥಳೀಯ ಶಾಸಕರು, ಸಂಸದರು ಹಾಗೂ ಲೋಕಸಭಾ ಸದಸ್ಯರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಹಾಗೂ ಇದೇ ವೇಳೆ ಅರಣ್ಯ ಇಲಾಖೆಯ ತಮ್ಮನ್ನು ಒಕ್ಕಲೆಬ್ಬಿಸಬಾರದೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಅಲಿ ಖಮೇನಿ ಹತ್ಯೆ ಖಂಡಿಸಿ ಶಿವಮೊಗ್ಗ DC ಕಚೇರಿ ಮುಂದೆ ಪ್ರತಿಭಟನೆ!

Tags: Karnataka News beat
SendShareTweet
Previous Post

ಅಲಿ ಖಮೇನಿ ಹತ್ಯೆ ಖಂಡಿಸಿ ಶಿವಮೊಗ್ಗ DC ಕಚೇರಿ ಮುಂದೆ ಪ್ರತಿಭಟನೆ!

Next Post

ಖಮೇನಿ ಹತ್ಯೆ ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ಮಾಡುವವರು ದೇಶದ್ರೋಹಿಗಳು | ಯತ್ನಾಳ್‌ ಕಿಡಿ

Related Posts

ಅಲಿ ಖಮೇನಿ ಹತ್ಯೆ ಖಂಡಿಸಿ ಶಿವಮೊಗ್ಗ DC ಕಚೇರಿ ಮುಂದೆ ಪ್ರತಿಭಟನೆ!
ಶಿವಮೊಗ್ಗ

ಅಲಿ ಖಮೇನಿ ಹತ್ಯೆ ಖಂಡಿಸಿ ಶಿವಮೊಗ್ಗ DC ಕಚೇರಿ ಮುಂದೆ ಪ್ರತಿಭಟನೆ!

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ
ರಾಜ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್!
ಶಿವಮೊಗ್ಗ

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್!

ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ
ಶಿವಮೊಗ್ಗ

ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ.. ಹರಿದು ಬಂದ ಭಕ್ತ ಸಾಗರ
ಶಿವಮೊಗ್ಗ

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ.. ಹರಿದು ಬಂದ ಭಕ್ತ ಸಾಗರ

ಅನ್ಯಕೋಮಿನ ಬಾಲಕರಿಂದ SSLC ವಿದ್ಯಾರ್ಥಿಯ ಹತ್ಯೆ | ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಶಿವಮೊಗ್ಗ

ಅನ್ಯಕೋಮಿನ ಬಾಲಕರಿಂದ SSLC ವಿದ್ಯಾರ್ಥಿಯ ಹತ್ಯೆ | ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Next Post
ಖಮೇನಿ ಹತ್ಯೆ ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ಮಾಡುವವರು ದೇಶದ್ರೋಹಿಗಳು | ಯತ್ನಾಳ್‌ ಕಿಡಿ

ಖಮೇನಿ ಹತ್ಯೆ ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ಮಾಡುವವರು ದೇಶದ್ರೋಹಿಗಳು | ಯತ್ನಾಳ್‌ ಕಿಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡದೇ ಸತಾಯಿಸಿದ್ದ ಶಿಕ್ಷಕಿ ಸಸ್ಪೆಂಡ್!

ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡದೇ ಸತಾಯಿಸಿದ್ದ ಶಿಕ್ಷಕಿ ಸಸ್ಪೆಂಡ್!

GBA ವ್ಯಾಪ್ತಿಯಲ್ಲಿ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹ ಪ್ರಮಾಣದಲ್ಲಿ ಗಣನೀಯ ವೃದ್ಧಿ | ಕರೀಗೌಡ

GBA ವ್ಯಾಪ್ತಿಯಲ್ಲಿ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹ ಪ್ರಮಾಣದಲ್ಲಿ ಗಣನೀಯ ವೃದ್ಧಿ | ಕರೀಗೌಡ

ವಿಶ್ವದ ಅತಿ ದೊಡ್ಡ ತೈಲ ಕಂಪನಿ ‘ಅರಾಮ್ಕೊ’ ಮೇಲೆ ಇರಾನ್‌ ಡ್ರೋನ್‌ ಅಟ್ಯಾಕ್‌!

ವಿಶ್ವದ ಅತಿ ದೊಡ್ಡ ತೈಲ ಕಂಪನಿ ‘ಅರಾಮ್ಕೊ’ ಮೇಲೆ ಇರಾನ್‌ ಡ್ರೋನ್‌ ಅಟ್ಯಾಕ್‌!

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ!

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡದೇ ಸತಾಯಿಸಿದ್ದ ಶಿಕ್ಷಕಿ ಸಸ್ಪೆಂಡ್!

ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡದೇ ಸತಾಯಿಸಿದ್ದ ಶಿಕ್ಷಕಿ ಸಸ್ಪೆಂಡ್!

GBA ವ್ಯಾಪ್ತಿಯಲ್ಲಿ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹ ಪ್ರಮಾಣದಲ್ಲಿ ಗಣನೀಯ ವೃದ್ಧಿ | ಕರೀಗೌಡ

GBA ವ್ಯಾಪ್ತಿಯಲ್ಲಿ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹ ಪ್ರಮಾಣದಲ್ಲಿ ಗಣನೀಯ ವೃದ್ಧಿ | ಕರೀಗೌಡ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat