ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ, ಇದು ನಿಮ್ಮ ಗುರಿಯೂ ಆಗಲಿ | ಸಿಎಂ ಸಿದ್ದರಾಮಯ್ಯ ಕರೆ

October 28, 2025
Share on WhatsappShare on FacebookShare on Twitter

ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ, ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ ಮತ್ತು ಸಾಮರ್ಥ್ಯ ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ದ ನಿಲುವು ತಳೆಯಬೇಕು ಎಂದಿದ್ದಾರೆ.

ಮಂಗಳೂರು ಹತೋಟಿಗೆ ಬಂದಿದ್ದು ನಮ್ಮ ಅಧಿಕಾರಿಗಳಿಂದಲೇ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸಿ ತೋರಿಸಿ ಎಂದು ಹೇಳಿದ್ದಾರೆ.

ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಸಾಧ್ಯ ಮಾಡಿದರೆ ಕರ್ನಾಟಕ ಪೊಲೀಸ್ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ. ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರುತ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ನಿಮ್ಮಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಂಡರೆ ಉತ್ತರ ನಿಮಗೇ ಗೊತ್ತಿರುತ್ತದೆ ಎಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಆತ್ಮಸಾಕ್ಷಿಯನ್ನು ಕೆದಕಿದ್ದಾರೆ.

ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ನಿಮಗೇ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, “ಡ್ರಗ್ ಮುಕ್ತ ಕರ್ನಾಟಕ” ಆಗಲಿ, ಮಾಡಿ ತೋರಿಸಿ ಎಂದು ಹೇಳಿದ್ದಾರೆ.

ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ನಾನೇ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ ಎಂದಿದ್ದಾರೆ.

ಇದನ್ನೂ ಓದಿ: ಬೆಳಗಾವಿ | ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಹರಿದ ಲಾರಿ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Tags: A drug-free KarnatakabengaloreCM SiddaramaiahKarnataka News beatNew peak catch
SendShareTweet
Previous Post

ದಾವಣಗೆರೆಯಲ್ಲಿ ಇಬ್ಬರು ಖತರ್ನಾಕ್ ಬೈಕ್ ಕಳ್ಳರು ಅರೆಸ್ಟ್‌ | 16.52 ಲಕ್ಷ ಮೌಲ್ಯದ 30 ಬೈಕ್‌ಗಳು ವಶಕ್ಕೆ!

Next Post

ಫೈನಾನ್ಸ್ ಸಿಬ್ಬಂದಿಗಳಿಂದ ದಬ್ಬಾಳಿಕೆ | ಒಂದು ಎತ್ತು, ಎರಡು ಹಸುಗಳು ಸೀಜ್

Related Posts

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?
ಮಂಗಳೂರು

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ
ಬೆಂಗಳೂರು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ
ಬೆಂಗಳೂರು

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ
ವಿಜಯನಗರ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ
ವಿಜಯಪುರ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ
ರಾಯಚೂರು

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ

Next Post
ಫೈನಾನ್ಸ್ ಸಿಬ್ಬಂದಿಗಳಿಂದ ದಬ್ಬಾಳಿಕೆ | ಒಂದು ಎತ್ತು, ಎರಡು ಹಸುಗಳು ಸೀಜ್

ಫೈನಾನ್ಸ್ ಸಿಬ್ಬಂದಿಗಳಿಂದ ದಬ್ಬಾಳಿಕೆ | ಒಂದು ಎತ್ತು, ಎರಡು ಹಸುಗಳು ಸೀಜ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat