ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಕೊಪ್ಪಳದ ಫ್ಯಾನ್ಸಿ ಸ್ಟೋರಿನಲ್ಲಿ ನಶೆ ಬರುವ ಮಾತ್ರೆ ಮಾರಾಟ – ಮಾಲೀಕ ಅರೆಸ್ಟ್

March 15, 2026
Share on WhatsappShare on FacebookShare on Twitter

ಕೊಪ್ಪಳ : ಜಿಲ್ಲೆಯ ಗಂಗಾವತಿ ನಗರದ ಫ್ಯಾನ್ಸಿ ಸ್ಟೋರ್ ಒಂದರಲ್ಲಿ ನಶೆ ನೀಡುವ ಮಾತ್ರೆಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದಾರೆ.

ಗಂಗಾವತಿ ನಗರದ ದುರ್ಗಾದೇವಿ ಗುಡಿ ಸಮೀಪದಲ್ಲಿರುವ ‘ಕೃಷ್ಣಾ ಫ್ಯಾನ್ಸಿ ಸ್ಟೋರ್’ನಲ್ಲಿ ನೋವು ನಿವಾರಕ ಮಾತ್ರೆ ಎಂದು ಹೇಳಿ ನಶೆ ಮಾತ್ರೆಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ಈ ಅಂಗಡಿಯ ಮಾಲೀಕ ಕಿಶನ್ ಕುಮಾರ್ ಕೇವಲ ಎರಡು ಮಾತ್ರೆಗಳಿಗೆ ಸುಮಾರು 300 ರೂಪಾಯಿ ವಸೂಲಿ ಮಾಡುತ್ತಿದ್ದಾನೆ ಎಂಬ ಮಾಹಿತಿ ದೊರೆತಿದೆ. ಈ ಮಾತ್ರೆಗಳನ್ನು ಖರೀದಿಸಿ ಸೇವಿಸುತ್ತಿದ್ದ ಕೆಲ ಯುವಕರು ಬಳಿಕ ಹೆಚ್ಚು ‘ಕಿಕ್’ ಪಡೆಯಲು ಅವನ್ನು ಪುಡಿ ಮಾಡಿ ಇಂಜೆಕ್ಷನ್ ಮೂಲಕ ನೇರವಾಗಿ ನರಗಳಿಗೆ ಹಾಕಿಕೊಳ್ಳಲು ಆರಂಭಿಸಿದ್ದರೆಂಬ ಸಂಗತಿ ಬಹಿರಂಗವಾಗಿದೆ.

ಇಂತಹ ಇಂಜೆಕ್ಷನ್ ಬಳಕೆಯಿಂದ ಒಬ್ಬ ಯುವಕನ ಆರೋಗ್ಯ ಹದಗೆಟ್ಟಿದ್ದು, ಆತನೇ ಪೊಲೀಸರಿಗೆ ದೂರು ನೀಡಿದ್ದಾನೆ. ಲಕ್ಷ್ಮಿ ಕ್ಯಾಂಪ್ ನಿವಾಸಿ ಸಂಗನಗೌಡ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಂಗಾವತಿ ನಗರದ ಕೃಷ್ಣಾ ಫ್ಯಾನ್ಸಿ ಸ್ಟೋರ್ ಮೇಲೆ ದಾಳಿ ಮಾಡಿದ್ದಾರೆ. ಯುವಕರಿಗೆ ನಶೆ ಮಾತ್ರೆ ಪೂರೈಸುತ್ತಿದ್ದ ಆರೋಪದ ಮೇಲೆ ಅಂಗಡಿ ಮಾಲೀಕ ಕಿಶನ್ ಕುಮಾರ್ ಅನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ!

Tags: Karnataka News beat
SendShareTweet
Previous Post

ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ!

Next Post

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!

Related Posts

ಇಬ್ಬರು ಪುತ್ರಿಯರ ಜೊತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆ
ಕೊಪ್ಪಳ

ಇಬ್ಬರು ಪುತ್ರಿಯರ ಜೊತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆ

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್
ಕೊಪ್ಪಳ

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ
ಕೊಪ್ಪಳ

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!
ಕೊಪ್ಪಳ

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!

ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!
ಕೊಪ್ಪಳ

ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!

ಅಪರೂಪದ ಮದುವೆಗೆ ಸಾಕ್ಷಿಯಾದ ಕೊಪ್ಪಳದ ಭಾಗ್ಯನಗರ | ಅಂಧ ವಧುವನ್ನು ವರಿಸಿದ ವರ
ಕೊಪ್ಪಳ

ಅಪರೂಪದ ಮದುವೆಗೆ ಸಾಕ್ಷಿಯಾದ ಕೊಪ್ಪಳದ ಭಾಗ್ಯನಗರ | ಅಂಧ ವಧುವನ್ನು ವರಿಸಿದ ವರ

Next Post
ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ 'ಡಿಸಿಎಂ' ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat