ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮನೆಯೊಳಗೆ ರಹಸ್ಯ ಸುರಂಗ ಕೊರೆದಿದ್ದ ಡ್ರಗ್ಸ್ ಕಿಂಗ್‌ಪಿನ್ : ಪೊಲೀಸ್ ದಾಳಿ ವೇಳೆ ಎಸ್ಕೇಪ್!

December 29, 2025
Share on WhatsappShare on FacebookShare on Twitter

ಮೀರತ್: ಡ್ರಗ್ಸ್ ಮಾಫಿಯಾದ ಕಿಂಗ್‌ಪಿನ್‌ವೊಬ್ಬ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಅಚ್ಚರಿಯೆಂದರೆ, ತನ್ನ ಮನೆಯೊಳಗೆ ರಹಸ್ಯ ಸುರಂಗ ನಿರ್ಮಿಸಿಕೊಂಡಿದ್ದ ಈತ, ಪೊಲೀಸರು ದಾಳಿ ನಡೆಸುತ್ತಿದ್ದಂತೆಯೇ ಅದರ ಮೂಲಕ ಸಿನಿಮೀಯ ಶೈಲಿಯಲ್ಲಿ ಎಸ್ಕೇಪ್ ಆಗಿದ್ದಾನೆ.

ಈ ಮಾದಕ ದ್ರವ್ಯ ಜಾಲದ ಸೂತ್ರಧಾರನನ್ನು ತಸ್ಲೀಮ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಈಗಾಗಲೇ 70ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಹಲವಾರು ಬಾರಿ ಬಂಧನಕ್ಕೊಳಗಾಗಿದ್ದರೂ, ಪ್ರತಿ ಬಾರಿ ಜಾಮೀನಿನ ಮೇಲೆ ಹೊರಬರುತ್ತಿದ್ದ ಈತ ತನ್ನ ಕೃತ್ಯಗಳನ್ನು ಮುಂದುವರಿಸಿದ್ದ.

ಹೇಗಿದೆ ಈ ರಹಸ್ಯ ನೆಲಮನೆ?

ತಸ್ಲೀಮ್ ತನ್ನ ಮನೆಯಲ್ಲಿ ನೆಲದಿಂದ ಸುಮಾರು 15 ಅಡಿ ಆಳದಲ್ಲಿ ರಹಸ್ಯವಾದ ಬೇಸ್‌ಮೆಂಟ್ ನಿರ್ಮಿಸಿದ್ದ. ಈ ರಹಸ್ಯ ಜಾಗವನ್ನು ಮಾದಕ ವಸ್ತುಗಳನ್ನು ಬಚ್ಚಿಡಲು ಬಳಸುತ್ತಿದ್ದ. ಪೊಲೀಸರ ಕಣ್ಣು ತಪ್ಪಿಸಲು ನೆಲಮನೆಯಲ್ಲಿ ಮದುವೆ ಸಮಾರಂಭಗಳಿಗೆ ಬಳಸುವ ನೂರಾರು ಕುರ್ಚಿಗಳು ಮತ್ತು ಕಾರ್ಪೆಟ್‌ಗಳನ್ನು ಜೋಡಿಸಿಟ್ಟಿದ್ದ. ಅವುಗಳ ಅಡಿಯಲ್ಲಿ ಡ್ರಗ್ಸ್ ಪಾರ್ಸೆಲ್‌ಗಳನ್ನು ಅಡಗಿಸಿಡುತ್ತಿದ್ದ. ಪೊಲೀಸರು ಮನೆಯ ಮುಂಭಾಗದಿಂದ ದಾಳಿ ಮಾಡಿದಾಗ, ಈ ನೆಲಮನೆಯಲ್ಲಿದ್ದ ಕಿರು ನಿರ್ಗಮನ ದ್ವಾರದ ಮೂಲಕ ಹೊರಬಂದು ತಪ್ಪಿಸಿಕೊಂಡಿದ್ದಾನೆ.

ಮಗ ಮತ್ತು ಸಹಚರನ ಬಂಧನ

ಪೊಲೀಸರು ಈ ದಾಳಿಗೂ ಒಂದು ದಿನದ ಮುಂಚೆಯೇ ತಸ್ಲೀಮ್‌ನ ಮಗ ಶಹಬಾಜ್ ಮತ್ತು ಆತನ ಆಪ್ತ ಸಹಚರ ಸಲ್ಮಾನ್‌ನನ್ನು ಬಂಧಿಸಿದ್ದರು. ಅವರಿಂದ 500 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು. ದೊಡ್ಡ ಮಟ್ಟದ ಡ್ರಗ್ಸ್ ಸಾಗಾಟದ ಪ್ಲಾನ್ ನಡೆಯುತ್ತಿದೆ ಎಂಬ ಮಾಹಿತಿ ಸಿಕ್ಕ ಬೆನ್ನಲ್ಲೇ ಪೊಲೀಸರು ಮನೆಗೆ ನುಗ್ಗಿದ್ದರು. ಆದರೆ ಮುಖ್ಯ ಆರೋಪಿ ತಸ್ಲೀಮ್ ಮಾತ್ರ ಕೈಗೆ ಸಿಕ್ಕಿಲ್ಲ.

ಮಕ್ಕಳ ಬಳಕೆ

ಈ ಡ್ರಗ್ಸ್ ದಂಧೆಯಲ್ಲಿ ತಸ್ಲೀಮ್ ಅತಿ ಸಣ್ಣ ವಯಸ್ಸಿನ ಮಕ್ಕಳನ್ನು ಮಾದಕ ದ್ರವ್ಯ ಸಾಗಾಟಕ್ಕೆ ಬಳಸಿಕೊಳ್ಳುತ್ತಿದ್ದ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ. ಇದರ ಜೊತೆಗೆ ಉತ್ತರ ಪ್ರದೇಶ ಪೊಲೀಸರು ರಾಜ್ಯಾದ್ಯಂತ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಈ ತಿಂಗಳು ಇನ್ವರ್ಟರ್‌ಗಳ ಒಳಗೆ ಬಚ್ಚಿಟ್ಟಿದ್ದ 72 ಕೆಜಿಗೂ ಹೆಚ್ಚು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಸದ್ಯ ತಲೆಮರೆಸಿಕೊಂಡಿರುವ ತಸ್ಲೀಮ್‌ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಗ್ಯಾಂಗ್‌ಸ್ಟರ್ ಕಾಯ್ದೆಯಡಿ ಈಗಾಗಲೇ ಈತನ ಹಲವು ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ; “ನನ್ನನ್ನ ಯಾರೂ ಏನೂ ಮಾಡಲಾರರು” : ಅತ್ಯಾಚಾರ ಸಂತ್ರಸ್ತೆಗೆ ಬಿಜೆಪಿ ಕೌನ್ಸಿಲರ್‌ ಪತಿ ಧಮ್ಕಿ!

Tags: Drug KingpinescapedIndiaKarnataka News beatpolice raid!secret tunnel
SendShareTweet
Previous Post

“ನನ್ನನ್ನ ಯಾರೂ ಏನೂ ಮಾಡಲಾರರು” : ಅತ್ಯಾಚಾರ ಸಂತ್ರಸ್ತೆಗೆ ಬಿಜೆಪಿ ಕೌನ್ಸಿಲರ್‌ ಪತಿ ಧಮ್ಕಿ!

Next Post

ಮೈಸೂರು | ನೈಟ್‌ರೌಂಡ್‌ನಲ್ಲಿದ್ದ ಪೊಲೀಸರ ಮುಂದೆ ಚಿರತೆ ಪ್ರತ್ಯಕ್ಷ

Related Posts

ಬೀದಿ ನಾಯಿ ದಾಳಿಗೆ ಬಾಲಕ ಸಾವು
ದೇಶ

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!
ದೇಶ

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

8 ವರ್ಷಗಳ ಬಳಿಕ ಎಂಡೋಸಲ್ಫಾನ್ ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ತಲಾ 5 ಲಕ್ಷ ರೂ. ಬಿಡುಗಡೆ
ದೇಶ

8 ವರ್ಷಗಳ ಬಳಿಕ ಎಂಡೋಸಲ್ಫಾನ್ ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ತಲಾ 5 ಲಕ್ಷ ರೂ. ಬಿಡುಗಡೆ

ಆಂಧ್ರದಲ್ಲಿ ಭೀಕರ ಸ್ಫೋಟ | 18 ಮಂದಿ ಸಜೀವದಹನ.. ಹಲವರ ಸ್ಥಿತಿ ಗಂಭೀರ
ದೇಶ

ಆಂಧ್ರದಲ್ಲಿ ಭೀಕರ ಸ್ಫೋಟ | 18 ಮಂದಿ ಸಜೀವದಹನ.. ಹಲವರ ಸ್ಥಿತಿ ಗಂಭೀರ

ಒಂದೇ ದಿನ ಇಬ್ಬರಿಂದ ಅತ್ಯಾಚಾರಕ್ಕೊಳಗಾದ ಯುವತಿ | ಬೆಳಗ್ಗೆ ಶವವಾಗಿ ಪತ್ತೆ!
ದೇಶ

ಒಂದೇ ದಿನ ಇಬ್ಬರಿಂದ ಅತ್ಯಾಚಾರಕ್ಕೊಳಗಾದ ಯುವತಿ | ಬೆಳಗ್ಗೆ ಶವವಾಗಿ ಪತ್ತೆ!

TMC ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ | ನಟಿ ಕೋಯಲ್, ಮಾಜಿ ಡಿಜಿಪಿ ರಾಜೀವ್ ಕುಮಾರ್‌ಗೆ ದೀದಿ ಮಣೆ!
ದೇಶ

TMC ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ | ನಟಿ ಕೋಯಲ್, ಮಾಜಿ ಡಿಜಿಪಿ ರಾಜೀವ್ ಕುಮಾರ್‌ಗೆ ದೀದಿ ಮಣೆ!

Next Post
ಮೈಸೂರು | ನೈಟ್‌ರೌಂಡ್‌ನಲ್ಲಿದ್ದ ಪೊಲೀಸರ ಮುಂದೆ ಚಿರತೆ ಪ್ರತ್ಯಕ್ಷ

ಮೈಸೂರು | ನೈಟ್‌ರೌಂಡ್‌ನಲ್ಲಿದ್ದ ಪೊಲೀಸರ ಮುಂದೆ ಚಿರತೆ ಪ್ರತ್ಯಕ್ಷ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat