ಬೆಂಗಳೂರು : ಕುಡಿದ ಮತ್ತಿನಲ್ಲಿ ಚಾಲಕನು ಪಾನಿಪುರಿ ಅಂಗಡಿಗೆ ಕಾರನ್ನು ನುಗ್ಗಿಸಿರುವ ಆರೋಪ ಕೇಳಿಬಂದಿರುವ ಘಟನೆ ಬಿಇಎಲ್ ಲೇಔಟ್‌ನ ಪಾವರಿ ಚಾಟ್ಸ್‌ನಲ್ಲಿ ನಡೆದಿದೆ.
KA 03 NE 1782 ನೋಂದಣಿ ಸಂಖ್ಯೆಯ ಕಾರು ಅಂಗಡಿಗೆ ನುಗ್ಗಿದೆ. ಕಳೆದ ರಾತ್ರಿ 09 ಗಂಟೆಯ ಸುಮಾರಿಗೆ ಕಾರು ಗುದ್ದಿದ್ದಲ್ಲದೇ ಚಾಟ್ಸ್ ಮಾಲೀಕರಿಗೆ ಅವಾಜ್ ಹಾಕಿರುವ ಆರೋಪ ಕೇಳಿಬಂದಿದ್ದು, ಕಾಮಾಕ್ಷಿಪಾಳ್ಯ ಸಂಚಾರ ವಿಭಾಗ ಪೊಲೀಸರಿಂದ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರು | ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು



















