ಚಿಕ್ಕಮಗಳೂರು : ಹೊಸ ವರ್ಷದ ಪಾರ್ಟಿಯಲ್ಲಿ ಕಡುಕನೊಬ್ಬ ನಾಯಿ ಜೊತೆ ಡ್ಯಾನ್ಸ್ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಣತಿ ಗ್ರಾಮದಲ್ಲಿ ನಡೆದಿದೆ.
ಸಂದೀಪ್ ಕುಡಿದ ಮತ್ತಿನಲ್ಲಿ ಬೀದಿ ನಾಯಿಗೆ ಚಿತ್ರ ಹಿಂಸೆ ಕೊಟ್ಟಿದ್ದಾನೆ. ಕಣತಿ ಗ್ರಾಮದ ಸಂದೀಪ್ ಮತ್ತು ಸ್ನೇಹಿತರಿಂದ ಹೊಸ ವರ್ಷದ ಪಾರ್ಟಿ ಮಾಡಿದ್ದು, ನಾಯಿ ಜೊತೆ ಬಿಂದಾಸ್ ಸ್ಟೆಪ್ ಹಾಕಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ : ನ್ಯೂ ಇಯರ್ ಸಂಭ್ರಮದಲ್ಲಿದ್ದವರಿಗೆ ಶಾಕ್ : ಅಕ್ರಮವಾಗಿ ಪಾರ್ಟಿ ಮಾಡ್ತಿದ್ದ ಫಾರ್ಮ್ಹೌಸ್ ಮೇಲೆ ಪೊಲೀಸರ ದಾಳಿ!



















