ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!

July 27, 2026
Share on WhatsappShare on FacebookShare on Twitter

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಇನ್ನು ಮುಂದೆ ಕೇವಲ ದಂಡ ವಿಧಿಸುವುದಷ್ಟೇ ಅಲ್ಲ, ನಿಯಮ ಉಲ್ಲಂಘಿಸಿದವರ ವಿರುದ್ಧ ನೇರವಾಗಿ ಎಫ್‌ಐಆರ್‌ ದಾಖಲಿಸಲಾಗುತ್ತದೆ. ಈಗಾಗಲೇ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿರುವ ಅಧಿಕಾರಿಗಳು, ನಗರವನ್ನು ಸ್ವಚ್ಛವಾಗಿಡಲು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಹೌದು.. ನಗರದ ಬಾಣಸವಾಡಿಯ 7ನೇ ಮುಖ್ಯರಸ್ತೆಯಲ್ಲಿ ಸೌಂದರ್ಯೀಕರಣಗೊಂಡಿದ್ದ ಸ್ಥಳದಲ್ಲೇ ಮತ್ತೆ ಕಸ ಎಸೆದ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯುತ್ತಿದ್ದ ನಾಲ್ವರ ಕೃತ್ಯ ವಾರ್ಡ್ ಮಾರ್ಷಲ್‌ಗಳ ಕಣ್ಣಿಗೆ ಬಿದ್ದಿದ್ದು, ದಂಡ ಪಾವತಿಸುವಂತೆ ಸೂಚಿಸಿದರೂ ದಂಡ ಪಾವತಿಸಲು ನಿರಾಕರಿಸಿ ಕಸವನ್ನು ಬಿಸಾಡಿ ತೆರಳಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆ ಸಹಾಯಕ ಪ್ರಧಾನ ವ್ಯವಸ್ಥಾಪಕರ ದೂರಿನ ಮೇರೆಗೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ BNS-2023ರ ಕಲಂ 280ರಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಸ್ವಚ್ಛ ಬೆಂಗಳೂರು ಅಭಿಯಾನಕ್ಕೆ ಅಡ್ಡಿಪಡಿಸುವ ರೀತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ದಂಡದ ಜೊತೆಗೆ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಎಚ್ಚರಿಕೆ ನೀಡಿದೆ.

ಕಸದ ಬ್ಲಾಕ್‌ಸ್ಪಾಟ್‌ಗಳು ಮತ್ತೆ ಮರುಕಳಿಸದಂತೆ ಬೆಂಗಳೂರು ಉತ್ತರ ನಗರ ಪಾಲಿಕೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ನಿರಂತರವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಸ್ವಚ್ಛ ಬೆಂಗಳೂರು ಅಭಿಯಾನಕ್ಕೆ ಅಡ್ಡಿಯಾದರೆ ದಂಡ ಹಾಗೂ ಎಫ್‌ಐಆರ್ ಅನಿವಾರ್ಯ ಎಂದು ಪಾಲಿಕೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ ; ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಂದನ್‌ ನೀಲೆಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ; ಪ್ರಧಾನಿ ಮೋದಿ ಘೋಷಣೆ!

Tags: Civic RulesFIR registeredgarbage disposalKarnataka NewsKarnataka News beatKNBLaw EnforcementMunicipal CorporationPublic CleanlinessPublic SafetySolid Waste ManagementWaste Management
SendShareTweet
Previous Post

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಂದನ್‌ ನೀಲೆಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ; ಪ್ರಧಾನಿ ಮೋದಿ ಘೋಷಣೆ!

Next Post

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

Related Posts

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!
ರಾಜ್ಯ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?
ರಾಜಕೀಯ

28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಅದ್ದೂರಿಯಾಗಿ ಸಂಪನ್ನ
ಬೆಂಗಳೂರು

28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಅದ್ದೂರಿಯಾಗಿ ಸಂಪನ್ನ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

Next Post
ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat