ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಾಂಗ್ರೆಸ್ ಅವಧಿಯಲ್ಲಿ ಪ್ರತಿಯೊಂದು ರೇಟ್ ಫಿಕ್ಸ್; ಕೆಎಎಸ್ ಗೆ 1 ಕೋಟಿ ಫಿಕ್ಸ್

March 4, 2025
Share on WhatsappShare on FacebookShare on Twitter

ಬೆಂಗಳೂರು: ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ. ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಆಗಿದೆ. ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಗಂಭೀರವಾಗಿ ಆರೋಪಿಸಿದ್ದಾರೆ.

ವಿಧಾನಸಭೆಯಲ್ಲಿ ಕೆಪಿಎಸ್ಸಿ ಹಗರಣದ (KPSC Scam) ಕುರಿತು ಮಾತನಾಡಿದ ಅವರು, ಕೆಪಿಎಸ್ಸಿ 14 ಸದಸ್ಯರಿದ್ದು, ಒಬ್ಬರಿಗೆ ಎರಡೂವರೆ ಲಕ್ಷ ರೂ. ವೇತನವಿದೆ. ಉಳಿದ ಸೌಲಭ್ಯಗಳು ಸೇರಿ 4 ಲಕ್ಷ ರೂ. ಆಗುತ್ತದೆ. 20 ಕೋಟಿ ಜನರಿರುವ ಉತ್ತರ ಪ್ರದೇಶದ ಆಯೋಗದಲ್ಲಿ 8 ಸದಸ್ಯರಿದ್ದಾರೆ. ಇದರಲ್ಲೂ ರಾಜ್ಯದಲ್ಲಿ ಹಗಲು ದರೋಡೆ ನಡೆಯುತ್ತಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ. ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ಹಾಗೂ ಸಂದರ್ಶನದ ಮೂಲಕ 40 ಲಕ್ಷ ರೂ. ನಿಗದಿ ಮಾಡಲಾಗಿದೆ. ಎಸಿಗೆ 2 ಕೋಟಿ ರೂ., ಡಿವೈಎಸ್‌ಪಿಗೆ 2 ಕೋಟಿ ರೂ., ವಾಣಿಜ್ಯ ತೆರಿಗೆ 1.50 ಕೋಟಿ ರೂ., ಪಂಚಾಯತ್‌ ಅಧಿಕಾರಿಗೆ ಒಂದೂವರೆ ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಜ. 2 ರಂದೇ ಪೊಲೀಸರೇ ದೂರು ದಾಖಲಿಸಿದ್ದಾರೆ. ಗಾಂಧಿನಗರದ ಸಜ್ಜನ್‌ ಲಾಡ್ಜ್‌ನಲ್ಲಿ ಒಬ್ಬ ವ್ಯಕ್ತಿ ಕೊಠಡಿ ಮಾಡಿಕೊಂಡು, ಸ್ಪರ್ಧಾತ್ಮಕ ಪರೀಕ್ಷೆಗೆ ನಕಲು ಮಾಡಿಸುತ್ತಿದ್ದ. ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಇಲ್ಲಿ ಕೂಡ ಮಧ್ಯವರ್ತಿ ಮೂಲಕ ಪರೀಕ್ಷೆಯಲ್ಲಿ ಪಾಸು ಮಾಡಿಸಲು ಹಣ ಸಂಪಾದಿಸುತ್ತಿದ್ದಾನೆ ಎಂದು ಉಲ್ಲೇಖಿಸಲಾಗಿದೆ.

384 ಗ್ರೂಪ್‌ ಎ ಮತ್ತು ಬಿ ಹುದ್ದೆಗಳಿಗೆ ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿ ಇಂಗ್ಲಿಷ್‌-ಕನ್ನಡ ಭಾಷಾಂತರದಲ್ಲಿ 59 ಪ್ರಶ್ನೆಗಳಲ್ಲಿ ತಪ್ಪುಗಳಾಗಿವೆ. ಆಯೋಗದ ಕಳ್ಳರು ಮೊದಲಿಗೆ ಇಂಗ್ಲಿಷ್‌ನಲ್ಲಿ ಬರೆದು, ನಂತರ ಕನ್ನಡಕ್ಕೆ ಭಾಷಾಂತರ ಮಾಡಿದ್ದಾರೆ. ಮೊದಲು ಕನ್ನಡದಲ್ಲೇ ಪ್ರಶ್ನೆ ತಯಾರಿಸಬೇಕೆಂಬ ನಿಯಮವೇ ಇದೆ. ಇದಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah ಟ್ವೀಟ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

Tags: bangaloreBJPCongressR Ashok
SendShareTweet
Previous Post

ನಟಿ ರನ್ಯಾ ರಾವ್ ಗೆ ಹೆಚ್ಚಿದ ಸಂಕಷ್ಟ: ಮಾ. 18ರ ವರೆಗೆ ನ್ಯಾಯಾಂಗ ಬಂಧನ

Next Post

ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮೀ ದರ್ಶನ್

Related Posts

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!
ಚಿಕ್ಕಬಳ್ಳಾಫುರ

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್
ವಿಜಯಪುರ

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!
ಉಡುಪಿ

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ
ಬೆಂಗಳೂರು

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ

ವಿದ್ಯುತ್, ಆಸ್ತಿ, ನೀರಿನ ದರ ಏರಿಕೆ ವಿರುದ್ಧ ಕರ್ನಾಟಕ ಸೇನಾ ಪಡೆ ಪ್ರೊಟೆಸ್ಟ್‌!
ಬೆಂಗಳೂರು

ವಿದ್ಯುತ್, ಆಸ್ತಿ, ನೀರಿನ ದರ ಏರಿಕೆ ವಿರುದ್ಧ ಕರ್ನಾಟಕ ಸೇನಾ ಪಡೆ ಪ್ರೊಟೆಸ್ಟ್‌!

21 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!
ಕೊಪ್ಪಳ

21 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!

Next Post
ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮೀ ದರ್ಶನ್

ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮೀ ದರ್ಶನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!

ಬೌನ್ಸರ್ ಜೊತೆಗಿನ ಸಂಘರ್ಷ – ಇಂಗ್ಲೆಂಡ್ ಕ್ರಿಕೆಟಿಗರಿಗೆ ಎಚ್ಚರಿಕೆಯ ನೋಟಿಸ್!

ಬೌನ್ಸರ್ ಜೊತೆಗಿನ ಸಂಘರ್ಷ – ಇಂಗ್ಲೆಂಡ್ ಕ್ರಿಕೆಟಿಗರಿಗೆ ಎಚ್ಚರಿಕೆಯ ನೋಟಿಸ್!

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!

ಬೌನ್ಸರ್ ಜೊತೆಗಿನ ಸಂಘರ್ಷ – ಇಂಗ್ಲೆಂಡ್ ಕ್ರಿಕೆಟಿಗರಿಗೆ ಎಚ್ಚರಿಕೆಯ ನೋಟಿಸ್!

ಬೌನ್ಸರ್ ಜೊತೆಗಿನ ಸಂಘರ್ಷ – ಇಂಗ್ಲೆಂಡ್ ಕ್ರಿಕೆಟಿಗರಿಗೆ ಎಚ್ಚರಿಕೆಯ ನೋಟಿಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat