ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಯನಾಡಿನಲ್ಲಿ ಭೂಕಂಪನದ ಅನುಭವ; ಆತಂಕ

August 9, 2024
Share on WhatsappShare on FacebookShare on Twitter

ತಿರುವನಂತಪುರಂ: ಭೂ ಕುಸಿತದಿಂದಾಗಿ ಈಗಾಗಲೇ ಸಾಕಷ್ಟು ಸಾವು-ನೋವು ಕಂಡಿರುವ ವಯನಾಡಿನಲ್ಲಿ ಈಗ ಭೂಕಂಪನದ (Wayanad Earthquake) ಅನುಭವವಾಗಿದೆ.

ಭೂಕಂಪನದ ಅನುಭವ ಇಂದು ಬೆಳಗ್ಗೆ 10:15 ಕ್ಕೆ ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕುಸಿತ ಸಂಭವಿಸಿದ ಚೂರಲ್ಮಲಾ – ಮುಂಡಕ್ಕೈ ಪ್ರದೇಶಗಳಿಂದ ಸುಮಾರು 15 ರಿಂದ 20 ಕಿ. ಮೀಟರ್ ದೂರದಲ್ಲಿರುವ ಅಂಬಲವಾಯಲ್-ಎಡಕಲ್ ಪ್ರದೇಶಗಳಲ್ಲಿ ಬೆಳಗ್ಗೆ ಗುಡುಗು ಸದ್ದು ಕೇಳಿಸಿತು ಎಂದು ತಿಳಿದು ಬಂದಿದೆ.

ಪಕ್ಕದ ಕೋಝಿಕ್ಕೋಡ್ ಮತ್ತು ಪಾಲಕ್ಕಾಡ್ ಜಿಲ್ಲೆಗಳ ಭಾಗಗಳಿಂದ ಬೇರೆ ರೀತಿಯ ಶಬ್ದಗಳು ಕೇಳಿವೆ ಎಂದು ವರದಿಯಾಗಿದೆ. ಶಬ್ದ ಕೇಳಿ ಅಂಬಲವಾಯಲ್-ಎಡಕಲ್ ಭಾಗದ ಜನರು ಮನೆಯಿಂದ ಹೊರ ಬಂದಿದ್ದಾರೆ. ಈ ಪ್ರದೇಶದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪರಿಹಾರ ಶಿಬಿರದಲ್ಲಿ ಹಲವು ಕುಟುಂಬಗಳು ಆಶ್ರಯ ಪಡೆದಿವೆ.

ಇದು ಗುಡುಗು ಇರಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಶಬ್ದವು ಭೂಮಿಯ ಮೇಲ್ಮೈಯಿಂದ ಬಂದಿದೆ. ಹಲವರಿಗೆ ತಮ್ಮ ಮನೆಯ ಕಿಟಕಿ ಗಾಜುಗಳು ಅಲುಗಾಡಿರುವ ಅನುಭವವಾಗಿದೆ. ಆದರೆ, ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಜು.30 ರಂದು ಚೂರಲ್ಮಲಾ-ಮುಂಡಕ್ಕೈ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ 417 ಜನರು ಸಾವನ್ನಪ್ಪಿದ್ದಾರೆ. 200ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಈಗ ಭೂಕಂಪನದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

Tags: IndianKeralaLandslideRainWayanad EarthquakeWayanadu
SendShareTweet
Previous Post

ವಿನೇಶ್ ಫೋಗಟ್ ಮನವಿಗೆ ಸಿಎಎಸ್ ಹೇಳಿದ್ದೇನು? ಬೆಳ್ಳಿಯ ಕತೆ ಏನು?

Next Post

ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ದೋಚಿದ್ದ ಕಳ್ಳಿ; ಸಿಕ್ಕಿ ಬಿದ್ದಿದ್ದು ಹೇಗೆ?

Related Posts

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!
ದೇಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!
ದೇಶ

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!
ದೇಶ

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ಜಂತರ್ ಮಂತರ್ ಗೇಟ್ ಹಾರಿ ಪ್ರತಿಭಟಿಸಲು ಕಾಕ್ರೋಚ್ ನಾಯಕರ ಯತ್ನ: ದೆಹಲಿ ಪೊಲೀಸರ ವಶಕ್ಕೆ
ದೇಶ

ಜಂತರ್ ಮಂತರ್ ಗೇಟ್ ಹಾರಿ ಪ್ರತಿಭಟಿಸಲು ಕಾಕ್ರೋಚ್ ನಾಯಕರ ಯತ್ನ: ದೆಹಲಿ ಪೊಲೀಸರ ವಶಕ್ಕೆ

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!
ದೇಶ

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!
ದೇಶ

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!

Next Post
ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ದೋಚಿದ್ದ ಕಳ್ಳಿ; ಸಿಕ್ಕಿ ಬಿದ್ದಿದ್ದು ಹೇಗೆ?

ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ದೋಚಿದ್ದ ಕಳ್ಳಿ; ಸಿಕ್ಕಿ ಬಿದ್ದಿದ್ದು ಹೇಗೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat