ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ರನ್ಯಾರಾವ್ ಪತಿಯ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆಡುಗೋಡಿ ಠಾಣಾ ವ್ಯಾಪ್ತಿಯ ಫ್ಲಾಟ್ ಸೇರಿದಂತೆ ಜತಿನ್ ವಿಜಯಕುಮಾರ್ ಗೆ ಸಂಬಂಧಿಸಿದ ಕೆಲವು ಕಡೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
Prestige acropolis apartment ಸೇರಿದಂತೆ ಜತಿನ್ ಗೆ ಸಂಬಂಧಿಸಿ ಒಂಭತ್ತು ಕಡೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಒಂದು ಇನೋವಾ ಕಾರಿನಲ್ಲಿ ಬಂದಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.