ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

September 12, 2026
Share on WhatsappShare on FacebookShare on Twitter

ಡೆಹ್ರಾಡೂನ್ : ಉತ್ತರಾಖಂಡ ರಾಜಕೀಯದಲ್ಲಿ ಭಾರೀ ಬಿರುಗಾಳಿ ಎದ್ದಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಹರೀಶ್ ರಾವತ್ ಅವರ ಆಪ್ತ ಸಹಾಯಕ (ಪಿಎ) ಚಂದನ್ ಸಿಂಗ್ ಜೀನಾ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿ, ಕೋಟ್ಯಂತರ ಮೌಲ್ಯದ ನಗದು ಮತ್ತು ಚಿನ್ನಾಭರಣ ವಶಪಡಿಸಿಕೊಂಡ ಬೆನ್ನಲ್ಲೇ ರಾವತ್ ಅವರು ಪಕ್ಷದ ಎಲ್ಲಾ ಪ್ರಮುಖ ಸಂಘಟನಾತ್ಮಕ ಹುದ್ದೆಗಳಿಗೆ ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ.

2016ರಲ್ಲಿ ನಡೆದ ಉತ್ತರಾಖಂಡ ಅಧೀನ ಸೇವೆಗಳ ಆಯ್ಕೆ ಆಯೋಗದ (UKSSSC) ಗ್ರಾಮ ಪಂಚಾಯತ್ ವಿಕಾಸ್ ಅಧಿಕಾರಿ ನೇಮಕಾತಿ ಪರೀಕ್ಷೆಯ ಅಕ್ರಮ ಮತ್ತು ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡೆಹ್ರಾಡೂನ್‌ನಲ್ಲಿರುವ ಜೀನಾ ಅವರ ಮನೆ ಸೇರಿದಂತೆ ಹಲವು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ದಾಳಿಯ ವೇಳೆ ಜೀನಾ ಅವರ ನಿವಾಸದಲ್ಲಿ ಬಗೆದಷ್ಟು ಅಕ್ರಮ ಆಸ್ತಿ ಪತ್ತೆಯಾಗಿದೆ. ಅಧಿಕಾರಿಗಳು 32 ಲಕ್ಷ ರೂಪಾಯಿ ನಗದು, 200.5 ಗ್ರಾಂ ತೂಕದ 13 ಚಿನ್ನದ ನಾಣ್ಯಗಳು ಮತ್ತು 7 ಚಿನ್ನದ ಚೈನ್‌ಗಳು ಹಾಗೂ ರೋಲೆಕ್ಸ್, ರಾಡೋದಂತಹ ಪ್ರಸಿದ್ಧ ಬ್ರ್ಯಾಂಡ್‌ಗಳ 12 ದುಬಾರಿ ಐಷಾರಾಮಿ ವಾಚ್‌ಗಳನ್ನು ಜಪ್ತಿ ಮಾಡಿದ್ದಾರೆ. ಜೊತೆಗೆ ಜೀನಾ ಹಾಗೂ ಅವರ ಕುಟುಂಬದ ಬ್ಯಾಂಕ್ ಖಾತೆಗಳಲ್ಲಿದ್ದ 52.16 ಲಕ್ಷ ರೂಪಾಯಿ ಹಣವನ್ನು ಫ್ರೀಜ್ ಮಾಡಿದ್ದಾರೆ.

ಒಎಂಆರ್ (OMR) ಉತ್ತರ ಪತ್ರಿಕೆಗಳನ್ನು ಅಕ್ರಮವಾಗಿ ತಿದ್ದಿ, ಖಾಲಿ ಬಿಟ್ಟಿದ್ದ ಜಾಗಗಳನ್ನು ಖಾಸಗಿ ಕಂಪನಿಯ ಸಿಬ್ಬಂದಿ ಮೂಲಕ ಭರ್ತಿ ಮಾಡಿಸಿ ಕೋಟ್ಯಂತರ ರೂಪಾಯಿ ಲಂಚ ಪಡೆಯಲಾಗಿತ್ತು ಎಂಬ ಗಂಭೀರ ಆರೋಪ ಈ ಪ್ರಕರಣದಲ್ಲಿದೆ. 2014 ರಿಂದ 2017 ರವರೆಗೆ ರಾವತ್ ಸಿಎಂ ಆಗಿದ್ದಾಗ ಜೀನಾ ಅವರು ಓಎಸ್‌ಡಿ (OSD) ಆಗಿ ಕಾರ್ಯನಿರ್ವಹಿಸಿದ್ದರು.

ಪಕ್ಷದ ಹಿತದೃಷ್ಟಿಯಿಂದ ರಾಜೀನಾಮೆ ನಿರ್ಧಾರ

ಆಪ್ತನ ಮೇಲಿನ ಈ ದಾಳಿಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟಾಗಬಾರದು ಮತ್ತು ಭ್ರಷ್ಟಾಚಾರದ ವಿರುದ್ಧ ಪಕ್ಷ ನಡೆಸುತ್ತಿರುವ ಹೋರಾಟಕ್ಕೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಹರೀಶ್ ರಾವತ್ ಈ ನಿರ್ಧಾರ ಕೈಗೊಂಡಿದ್ದಾರೆ. ತಾವು ಉತ್ತರಾಖಂಡ ಪ್ರದೇಶ ಕಾಂಗ್ರೆಸ್ ಸಮಿತಿಯ (UPCC) ಕಾರ್ಯಕಾರಿ ಸಮಿತಿ ಸದಸ್ಯತ್ವ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ಶಾಶ್ವತ ಆಹ್ವಾನಿತ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ

ಈ ಬೆಳವಣಿಗೆಯ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ರಾವತ್, ಜೀನಾ ತಮ್ಮ ಸುದೀರ್ಘ ಅವಧಿಯ ಸಹೋದ್ಯೋಗಿ ಹಾಗೂ ಶ್ರಮಜೀವಿ ಎಂದು ಬಣ್ಣಿಸಿದ್ದಾರೆ. ಜೀನಾ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ನಂಬಲು ಕಷ್ಟವಾಗುತ್ತಿದೆ ಎಂದು ಹೇಳಿರುವ ಅವರು, “ಒಂದು ವೇಳೆ ತನಿಖೆಯಲ್ಲಿ ಅವರ ಮೇಲಿನ ಆರೋಪ ಸಾಬೀತಾದರೆ ನನಗೆ ನಿಜಕ್ಕೂ ನಾಚಿಕೆಯಾಗುತ್ತದೆ,” ಎಂದಿದ್ದಾರೆ. ಆದರೆ ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿರುವಾಗ ತಮ್ಮ ವಿರುದ್ಧ ರಾಜಕೀಯ ಸಂಚು ರೂಪಿಸಲು ಈ ದಾಳಿಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಅವರು, ರಾಹುಲ್ ಗಾಂಧಿ ಅವರ ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ತಮ್ಮಿಂದ ಯಾವುದೇ ಅಡೆತಡೆಯಾಗಬಾರದು ಎಂಬ ಕಾರಣಕ್ಕೆ ಹುದ್ದೆ ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

Tags: Congress partyCongress ResignationED ActionED raidEnforcement DirectorateHarish RawatHarish Rawat ResignsKNBNews beatpolitical NewsUttarakhand CongressUttarakhand Politics
SendShareTweet
Previous Post

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

Next Post

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

Related Posts

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!
ದೇಶ

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

6 ವರ್ಷದ ಬಳಿಕ ಭಾರತ-ಚೀನಾ ನೇರ ವಿಮಾನ ಸೇವೆ ಪುನರಾರಂಭ ; ಇಂದು ಮೋದಿ-ಕ್ಸಿ ಜಿನ್‌ಪಿಂಗ್ ಮಾತುಕತೆ!
ದೇಶ

6 ವರ್ಷದ ಬಳಿಕ ಭಾರತ-ಚೀನಾ ನೇರ ವಿಮಾನ ಸೇವೆ ಪುನರಾರಂಭ ; ಇಂದು ಮೋದಿ-ಕ್ಸಿ ಜಿನ್‌ಪಿಂಗ್ ಮಾತುಕತೆ!

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ
ದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!
ದೇಶ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!
ದೇಶ

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

Next Post
ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat