ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

‘ಓಜೋನ್ ಅರ್ಬಾನಾ’ ಸಂಸ್ಥೆಗೆ ಸೇರಿದ 423 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ED!

October 5, 2025
Share on WhatsappShare on FacebookShare on Twitter

ಬೆಂಗಳೂರು : ಫ್ಲ್ಯಾಟ್ ಹಂಚಿಕೆಯಲ್ಲಿ ವಂಚನೆ ಮಾಡಿ ಅಕ್ರಮ ಹಣ ವರ್ಗಾವಣೆ ಆರೋಪದದಲ್ಲಿ ಜಾರಿ ನಿರ್ದೇಶನಾಲಯವು (ED) ಓಜೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಸಂಸ್ಥೆಗೆ ಸೇರಿದ 423.38 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಯೋಜನೆಯ 92 ಫ್ಲ್ಯಾಟುಗಳು, ಅಕ್ವಾ–2 ಯೋಜನೆಯ 13 ಫ್ಲ್ಯಾಟುಗಳು, 4.5 ಎಕರೆ ವಾಣಿಜ್ಯ ಭೂಮಿ ಹಾಗೂ ವಸುದೇವನ್ ಮತ್ತು ಅವರ ಪತ್ನಿಯ ಮೂಡಿಗೆರೆಯ ಕನ್ನೇಹಳ್ಳಿ ಗ್ರಾಮದಲ್ಲಿನ 179 ಎಕರೆ ವೈಯಕ್ತಿಕ ಭೂಮಿ ಸೇರಿದಂತೆ ಒಟ್ಟು 423.38 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಹೇಳಿದೆ.

3,300 ಕೋಟಿ ರೂ. ವಂಚನೆ ಆರೋಪದ ಮೇಲೆ ಓಜೋನ್ ಅರ್ಬನ್ ಇನ್‌ಫ್ರಾ ಡೆವಲಪರ್ಸ್ ಸಂಸ್ಥೆಯ ವಿರುದ್ಧ ಫ್ಲ್ಯಾಟ್ ಖರೀದಿದಾರರು ಎಫ್ಐಆರ್ ದಾಖಲಿಸಿದ್ದಾರೆ. ಓಜೋನ್ ಅರ್ಬನ್ ಇನ್‌ಫ್ರಾ ಡೆವಲಪರ್ಸ್ ಸಂಸ್ಥೆ ಮತ್ತು ಕೆಲವು ಬ್ಯಾಂಕ್ ಅಧಿಕಾರಿಗಳ ವಿರುದ್ಧ ದೇವನಹಳ್ಳಿ ತಾಲ್ಲೂಕಿನ ಓಜೋನ್ ಅರ್ಬನಾ ಟೌನ್‌ಶಿಪ್ ಯೋಜನೆಯ ಕ್ಷೇಮಾಭಿವೃದ್ಧಿ ಸಂಘವು ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ಎಫ್ಐಆರ್ ದಾಖಲಿಸಿದೆ. ಅಲ್ಲದೇ, ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಲಾದ ಹಲವು ಎಫ್‌ಐಆರ್‌ ದಾಖಲಾಗಿದ್ದವು. ಇವುಗಳ ಆಧಾರದ ಮೇಲೆ ಇಡಿ ತನಿಖೆ ಕೈಗೊಂಡಿದೆ.

ಕಂಪನಿಯು ತನ್ನ ನಿವಾಸಿ ಯೋಜನೆಗಳನ್ನು ಸಮಯಕ್ಕೆ ಪೂರ್ಣಗೊಳಿಸದೆ, ಗ್ರಾಹಕರಿಗೆ ಮನೆಗಳ ಹಸ್ತಾಂತರ ಮಾಡದೆ ವಿಫಲವಾಗಿದೆ ಎಂಬುದು ಪ್ರಮುಖ ಆರೋಪವಾಗಿದೆ. ಅಲ್ಲದೇ, ಕಂಪನಿ ನೀಡಿದೆ ಆಶ್ವಾಸನೆಗಳನ್ನು ಪೂರ್ಣಗೊಳಿಸದೆ, ಗ್ರಾಹಕರ ಹಣವನ್ನು ವಾಪಸ್ ನೀಡದೆ, ಮುಂಗಡ ಬುಕ್ಕಿಂಗ್ ಮೊತ್ತ ಮತ್ತು ಸಾಲದ ಮೊತ್ತವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಲಾಗಿದೆ. ತನಿಖೆಯಲ್ಲಿ ಕಂಪನಿ ಹಾಗೂ ಅದರ ಮುಖ್ಯ ಪ್ರವರ್ತಕ ಎಸ್‌. ವಸುದೇವನ್‌ ಗೃಹ ಖರೀದಿದಾರರಿಗೆ 927.22 ಕೋಟಿ ರೂ. ಮೌಲ್ಯದಷ್ಟು ವಂಚನೆ ಮಾಡಿರುವುದು ಬಹಿರಂಗವಾಗಿದೆ. ವಂಚನೆಯ ಮೊತ್ತವನ್ನು ವಿವಿಧ ಕಂಪನಿಗಳು ಮತ್ತು ವೈಯಕ್ತಿಕ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇದರ ಜತೆಗೆ ನಿರ್ಮಾಣ ಯೋಜನೆಗಳ ಬದಲಿಗೆ ಇತರ ಉದ್ದೇಶಗಳಿಗೆ ಬಳಸಿಕೊಂಡಿದ್ದಾರೆ ಎಂದು ಇಡಿ ತಿಳಿಸಿದೆ.

Tags: #ED#karnataka news beat#OzoneUrbana#seizesassets423crore
SendShareTweet
Previous Post

ಶಿಕ್ಷಕರು ಸಮೀಕ್ಷೆಗೆ ಗೈರು: ಮೂವರಿಗೆ ಅಮಾನತು ಆದೇಶ.!

Next Post

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಸ್ಕ್ರಾಪ್ ಗೋಡೌನ್!

Related Posts

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಿ, ಸ್ಥಳ ನಿಯುಕ್ತಿ : ಗೌರವ್ ಗುಪ್ತಾ
Uncategorized

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಿ, ಸ್ಥಳ ನಿಯುಕ್ತಿ : ಗೌರವ್ ಗುಪ್ತಾ

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ
Uncategorized

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!
Uncategorized

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ನೇಮಕಾತಿ.. ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!
Uncategorized

ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ನೇಮಕಾತಿ.. ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!
Uncategorized

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ!
Uncategorized

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ!

Next Post
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಸ್ಕ್ರಾಪ್ ಗೋಡೌನ್!

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ - ಧಗಧಗನೆ ಹೊತ್ತಿ ಉರಿದ ಸ್ಕ್ರಾಪ್ ಗೋಡೌನ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಗ್‌ಬ್ಯಾಶ್ ಸ್ಟಾರ್ ನಿಖಿಲ್ ಚೌಧರಿ ಸೇರ್ಪಡೆ.. ಬೆನ್ ಡಕೆಟ್ ಸ್ಥಾನಕ್ಕೆ ಭರ್ತಿ!

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಗ್‌ಬ್ಯಾಶ್ ಸ್ಟಾರ್ ನಿಖಿಲ್ ಚೌಧರಿ ಸೇರ್ಪಡೆ.. ಬೆನ್ ಡಕೆಟ್ ಸ್ಥಾನಕ್ಕೆ ಭರ್ತಿ!

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ : ಬೊಮ್ಮಾಯಿ ಕಿಡಿ

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ : ಬೊಮ್ಮಾಯಿ ಕಿಡಿ

ಹಾಸನದಲ್ಲಿ ಹಿಂದೂ ದಂಪತಿ ಮೇಲೆ ಅನ್ಯಕೋಮಿನ ಯುವಕರ ಅಟ್ಟಹಾಸ – ವಿಡಿಯೋ ವೈರಲ್!

ಹಾಸನದಲ್ಲಿ ಹಿಂದೂ ದಂಪತಿ ಮೇಲೆ ಅನ್ಯಕೋಮಿನ ಯುವಕರ ಅಟ್ಟಹಾಸ – ವಿಡಿಯೋ ವೈರಲ್!

ಕುಂದಾಪುರದಲ್ಲಿ 10-15 ದಿನ ಆದ್ರೂ ಬಾರದ ಗ್ಯಾಸ್.. ಸುಡು ಬಿಸಿಲಲ್ಲಿ ಕ್ಯೂ ನಿಂತ ಜನ

ಕುಂದಾಪುರದಲ್ಲಿ 10-15 ದಿನ ಆದ್ರೂ ಬಾರದ ಗ್ಯಾಸ್.. ಸುಡು ಬಿಸಿಲಲ್ಲಿ ಕ್ಯೂ ನಿಂತ ಜನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಗ್‌ಬ್ಯಾಶ್ ಸ್ಟಾರ್ ನಿಖಿಲ್ ಚೌಧರಿ ಸೇರ್ಪಡೆ.. ಬೆನ್ ಡಕೆಟ್ ಸ್ಥಾನಕ್ಕೆ ಭರ್ತಿ!

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಗ್‌ಬ್ಯಾಶ್ ಸ್ಟಾರ್ ನಿಖಿಲ್ ಚೌಧರಿ ಸೇರ್ಪಡೆ.. ಬೆನ್ ಡಕೆಟ್ ಸ್ಥಾನಕ್ಕೆ ಭರ್ತಿ!

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ : ಬೊಮ್ಮಾಯಿ ಕಿಡಿ

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ : ಬೊಮ್ಮಾಯಿ ಕಿಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat