ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಶಬರಿಮಲೆ ಚಿನ್ನ ಕಳವು ಕೇಸಲ್ಲಿ ‘ಕಾಂತಾರ’ ನಟನಿಗೆ ED ಶಾಕ್‌!

February 10, 2026
Share on WhatsappShare on FacebookShare on Twitter

ಎರ್ನಾಕುಲಂ(ಕೇರಳ) : ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದಲ್ಲಿ ಈಗಾಗಲೇ ವಿಶೇಷ ತನಿಖಾ ದಳ (ಎಸ್​ಐಟಿ) ವಿಚಾರಣೆಗೆ ಒಳಗಾಗಿರುವ ಹಿರಿಯ ನಟ ಹಾಗೂ ಇತ್ತೀಚಿನ ಬ್ಲಾಕ್‌ಬಸ್ಟರ್‌ ಸಿನಿಮಾ ‘ಕಾಂತಾರ’ದಲ್ಲಿ ನಟಿಸಿರುವ ಜಯರಾಮ್​ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಇದೀಗ ನೋಟಿಸ್​ ಜಾರಿ ಮಾಡಿದೆ. ಮುಂದಿನ ಮಂಗಳವಾರ ಕೊಚ್ಚಿ ವಲಯ ಕಚೇರಿಗೆ ಹಾಜರಾಗುವಂತೆ ಸೂಚಿಸಿದೆ. ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಜತೆ ಜಯರಾಮ್ ಅವರ ಸಂಬಂಧದ ಕುರಿತು ಮಾಹಿತಿ ಪಡೆಯುವ ಉದ್ದೇಶದಿಂದ ಈ ನೋಟಿಸ್​ ಜಾರಿಯಾಗಿದೆ.

ಪ್ರಕರಣದಲ್ಲಿ ಪ್ರಮುಖ ಆರೋಪಿ ಉನ್ನಿಕೃಷ್ಣನ್​ ವಿಚಾರಣೆ ನಡೆಯುತ್ತಿದ್ದು, ಈ ನಡುವೆ ಜಯರಾಮ್​ ಹೇಳಿಕೆ ದಾಖಲಿಸಲು ಇ.ಡಿ ನಿನ್ನೆ ನೋಟಿಸ್​ ನೀಡಿದೆ. ಎಸ್​ಐಟಿ ತನಿಖೆಯಲ್ಲಿ ಉನ್ನಿಕೃಷ್ಣನ್ ಪೊಟ್ಟಿ ಜತೆಗೆ ತಮಗೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ ಎಂದು ಜಯರಾಮ್ ಈ ಹಿಂದೆ ಸ್ಪಷ್ಟಪಡಿಸಿದ್ದರು.

ಇದೇ ಪ್ರಕರಣದಲ್ಲಿ ಈ ಹಿಂದೆ ಜಯರಾಮ್​ರನ್ನು ಅವರ ಚೆನ್ನೈ ನಿವಾಸದಲ್ಲಿ ಎಸ್​ಐಟಿ ವಿಚಾರಣೆಗೆ ಒಳಪಡಿಸಿತ್ತು. ಉನ್ನಿಕೃಷ್ಣನ್​ ಪೊಟ್ಟಿ ಅವರೊಂದಿಗೆ ಹಲವು ಬಾರಿ ಶಬರಿಮಲೆ ದೇಗುಲ ಹಾಗೂ ಅವರ ಮನೆಯಲ್ಲಿ ನಡೆಸಿದ್ದ ಹಲವು ಪೂಜೆಗಳ ಕುರಿತು ಪ್ರಶ್ನಿಸಲಾಗಿತ್ತು.

ಕೊಟ್ಟಾಯಂ ಎಳಂಪಲ್ಲಿ ದೇವಸ್ಥಾನಕ್ಕೆ ಬಾಗಿಲಿನ ಚೌಕಟ್ಟು (ಕಟ್ಟಿಲಪ್ಪಲಿ) ಪ್ರತಿಷ್ಠಾಪನೆ ಸಮಾರಂಭ ಹಾಗೂ ಬಾಗಿಲಿನ ಫಲಕಗಳ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗಿ ಜಯರಾಮ್ ಹೇಳಿದ್ದರು. ಆದರೆ, ಪೊಟ್ಟಿ ಜತೆಗೆ ಯಾವುದೇ ಹಣಕಾಸಿನ ವ್ಯವಹಾರದಲ್ಲಿ ಭಾಗಿಯಾಗಿಲ್ಲ ಎಂದಿದ್ದರು. ಈ ಹೇಳಿಕೆಯ ಆಧಾರದ ಮೇಲೆ ತನಿಖಾ ತಂಡ ಪ್ರಕರಣದಲ್ಲಿ ಜಯರಾಮ್​ ಅವರನ್ನು ಸಾಕ್ಷಿಯಾಗಿಸಿತ್ತು.

ಇದನ್ನೂ ಓದಿ : ಭಾರತದ ವಿರುದ್ಧದ ಕಾದಾಟದ ಬಗ್ಗೆ ಅನಿಶ್ಚಿತತೆ | ‘ಸರ್ಕಾರದ ನಿರ್ಧಾರಕ್ಕೆ ಬದ್ಧ’ ಎಂದ ಪಾಕ್ ಬೌಲರ್ ಸಲ್ಮಾನ್ ಮಿರ್ಜಾ

Tags: Karnataka News beat
SendShareTweet
Previous Post

ಭಾರತದ ವಿರುದ್ಧದ ಕಾದಾಟದ ಬಗ್ಗೆ ಅನಿಶ್ಚಿತತೆ | ‘ಸರ್ಕಾರದ ನಿರ್ಧಾರಕ್ಕೆ ಬದ್ಧ’ ಎಂದ ಪಾಕ್ ಬೌಲರ್ ಸಲ್ಮಾನ್ ಮಿರ್ಜಾ

Next Post

ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ವೀಡಿಯೋ ಸಂದೇಶ ರವಾನಿಸಿ ಇರಾನ್ ಪ್ರಜೆ ಆತ್ಮಹತ್ಯೆ!

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ವೀಡಿಯೋ ಸಂದೇಶ ರವಾನಿಸಿ ಇರಾನ್ ಪ್ರಜೆ ಆತ್ಮಹತ್ಯೆ!

ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ವೀಡಿಯೋ ಸಂದೇಶ ರವಾನಿಸಿ ಇರಾನ್ ಪ್ರಜೆ ಆತ್ಮಹತ್ಯೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat