ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ.. 55 ಸಾವಿರ ರೂ. ಸಂಬಳ

April 13, 2026
Share on WhatsappShare on FacebookShare on Twitter

ಬೆಂಗಳೂರು : ಸ್ವಾಯತ್ತ ಸಂಸ್ಥೆಯಾಗಿರುವ ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ (EDII Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಜೆಕ್ಟ್ ಆಫೀಸರ್ ಹಾಗೂ ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಬೆಂಗಳೂರಿನಲ್ಲೇ ಒಳ್ಳೆಯ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದು ಒಳ್ಳೆಯ ಆಯ್ಕೆಯಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ಹುದ್ದೆಯ ಹೆಸರು: ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII)
ಒಟ್ಟು ಹುದ್ದೆ: 2
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಆಫೀಸರ್ ಹಾಗೂ ಪ್ರಾಜೆಕ್ಟ್ ಕೋ-ಆರ್ಡಿನೇಟರ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 19

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಪದವಿ, ಎಂಬಿಎ ಕೋರ್ಸ್ ಮುಗಿಸಿರಬೇಕು. ಪ್ರಾಜೆಕ್ಟ್ ಆಫೀಸರ್ ಹುದ್ದೆಗೆ ಆಯ್ಕೆಯಾದವರಿಗೆ 40 ಸಾವಿರ ರೂಪಾಯಿ ಸಂಬಳ ಹಾಗೂ ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಹುದ್ದೆಗೆ ಆಯ್ಕೆಯಾದವರಿಗೆ 45 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ediindia.org ಗೆ ಭೇಟಿ ನೀಡಬೇಕು.
ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
ಹುದ್ದೆಯ ಅಧಿಸೂಚನೆ ಓದಿಕೊಂಡು, ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
ಅರ್ಜಿಯ ಜತೆಗೆ ಅಗತ್ಯ ದಾಖಲೆಗಳನ್ನು hrsro@ediindia.org ಗೆ ಕಳುಹಿಸಬೇಕು

ಇದನ್ನೂ ಓದಿ : ಹೈವೇಯಿಂದ ರಸ್ತೆ ಬದಿ ಜಮೀನಿಗೆ ನುಗ್ಗಿದ ಬಸ್.. ತಪ್ಪಿದ ಭಾರಿ ಅನಾಹುತ!

Tags: Karnataka News beat
SendShareTweet
Previous Post

ಹೈವೇಯಿಂದ ರಸ್ತೆ ಬದಿ ಜಮೀನಿಗೆ ನುಗ್ಗಿದ ಬಸ್.. ತಪ್ಪಿದ ಭಾರಿ ಅನಾಹುತ!

Next Post

IPL ಪ್ಲೇ-ಆಫ್, ಫೈನಲ್ ಪಂದ್ಯಗಳಿಗೆ ಬೆಂಗಳೂರು, ನ್ಯೂ ಚಂಡೀಗಢ ಆತಿಥ್ಯ?

Related Posts

ತಿಂಗಳಿಗೆ 100 ರೂ. ಪಾವತಿಸಿದರೆ ತಿಂಗಳಿಗೆ 3 ಸಾವಿರ ರೂ. ಪಿಂಚಣಿ : ಏನಿದು ಸ್ಕೀಮ್?
ದೇಶ

ತಿಂಗಳಿಗೆ 100 ರೂ. ಪಾವತಿಸಿದರೆ ತಿಂಗಳಿಗೆ 3 ಸಾವಿರ ರೂ. ಪಿಂಚಣಿ : ಏನಿದು ಸ್ಕೀಮ್?

ಇಂಡಿಯನ್ ಬ್ಯಾಂಕ್‌ನಲ್ಲಿ 350 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – 1.05 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಬ್ಯಾಂಕ್‌ನಲ್ಲಿ 350 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – 1.05 ಲಕ್ಷ ರೂ. ಸ್ಯಾಲರಿ

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ 29 ಅಸಿಸ್ಟಂಟ್ ಹುದ್ದೆಗಳ ನೇಮಕಾತಿ.. ಪಿಯುಸಿ, ಡಿಗ್ರಿ ಪಾಸಾಗಿದ್ದರೆ ಸಾಕು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ 29 ಅಸಿಸ್ಟಂಟ್ ಹುದ್ದೆಗಳ ನೇಮಕಾತಿ.. ಪಿಯುಸಿ, ಡಿಗ್ರಿ ಪಾಸಾಗಿದ್ದರೆ ಸಾಕು!

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

Next Post
IPL ಪ್ಲೇ-ಆಫ್, ಫೈನಲ್ ಪಂದ್ಯಗಳಿಗೆ ಬೆಂಗಳೂರು, ನ್ಯೂ ಚಂಡೀಗಢ ಆತಿಥ್ಯ?

IPL ಪ್ಲೇ-ಆಫ್, ಫೈನಲ್ ಪಂದ್ಯಗಳಿಗೆ ಬೆಂಗಳೂರು, ನ್ಯೂ ಚಂಡೀಗಢ ಆತಿಥ್ಯ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಟಾಟಾ ಮೋಟಾರ್ಸ್ ಭರ್ಜರಿ ಆಫರ್ : Curvv EV ಖರೀದಿಸುವವರಿಗೆ ಸಿಗಲಿದೆ ಬರೋಬ್ಬರಿ 3.45 ಲಕ್ಷ ರೂ. ವರೆಗೆ ಡಿಸ್ಕೌಂಟ್!

ಟಾಟಾ ಮೋಟಾರ್ಸ್ ಭರ್ಜರಿ ಆಫರ್ : Curvv EV ಖರೀದಿಸುವವರಿಗೆ ಸಿಗಲಿದೆ ಬರೋಬ್ಬರಿ 3.45 ಲಕ್ಷ ರೂ. ವರೆಗೆ ಡಿಸ್ಕೌಂಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat