ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಗುಜರಾತ್ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ.. ಈ ಸಲವೂ ಕಪ್ ನಮ್ದೇ?

May 27, 2026
Share on WhatsappShare on FacebookShare on Twitter

ಧರ್ಮಶಾಲಾ : ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ (HPCA) ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ರಣಕೇಕೆ ಮೊಳಗಿದೆ. ಹದಿನೆಂಟು ವರ್ಷಗಳ ಕಾಲ ಐಪಿಎಲ್ ಟ್ರೋಫಿಗಾಗಿ ಕಾಯುತ್ತಿದ್ದ ಆರ್‌ಸಿಬಿ, ಕಳೆದ ಆವೃತ್ತಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿ ಇತಿಹಾಸ ಸೃಷ್ಟಿಸಿತ್ತು. ಇದೀಗ ಅದೇ ಪ್ರದರ್ಶನವನ್ನು ಮುಂದುವರಿಸಿರುವ ರಜತ್ ಪಾಟೀದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಐಪಿಎಲ್ 2026ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 92 ರನ್‌ಗಳ ಬೃಹತ್ ಗೆಲುವು ದಾಖಲಿಸಿ, ಸತತ ಎರಡನೇ ಬಾರಿಗೆ ಫೈನಲ್‌ಗೆ ನೇರ ಪ್ರವೇಶ ಪಡೆದುಕೊಂಡಿದೆ.

ಟಾಸ್ ಸೋತರೂ ತಗ್ಗದ ಹುಮ್ಮಸ್ಸು

ಚೇಸಿಂಗ್‌ಗೆ ಹೆಚ್ಚು ನೆರವಾಗುತ್ತಿದ್ದ ಪಿಚ್‌ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದರೂ ಆರ್‌ಸಿಬಿ ಪಡೆಯ ಹುಮ್ಮಸ್ಸು ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿದಿದ್ದ ವೆಂಕಟೇಶ್ ಅಯ್ಯರ್ ಆರಂಭದಿಂದಲೇ ಸ್ಫೋಟಕ ಆಟಕ್ಕೆ ಮುಂದಾದರು. ಕೇವಲ ಏಳು ಎಸೆತಗಳಲ್ಲಿ 19 ರನ್ ಸಿಡಿಸುವ ಮೂಲಕ ಗುಜರಾತ್ ಟೈಟನ್ಸ್ ಬೌಲರ್‌ಗಳಾದ ಕಗಿಸೊ ರಬಾಡ ಹಾಗೂ ಮೊಹಮ್ಮದ್ ಸಿರಾಜ್ ಅವರ ಮೇಲೆ ಒತ್ತಡ ಹೇರಿದರು. ಅಯ್ಯರ್ ವಿಕೆಟ್ ಪತನದ ನಂತರ ಕ್ರೀಸ್‌ಗೆ ಬಂದ ದೇವದತ್ ಪಡಿಕ್ಕಲ್ (18 ಎಸೆತಗಳಲ್ಲಿ 30 ರನ್), ವಿರಾಟ್ ಕೊಹ್ಲಿ (43 ರನ್) ಜೊತೆಗೂಡಿ ಇನ್ನಿಂಗ್ಸ್‌ಗೆ ವೇಗ ಒದಗಿಸಿದರು. ಇವರಿಬ್ಬರ ಅಮೋಘ ಬ್ಯಾಟಿಂಗ್ ನೆರವಿನಿಂದ ತಂಡವು ಪವರ್‌ಪ್ಲೇ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 76 ರನ್ ಕಲೆಹಾಕಿತು.

ಮರಳಿ ಹಿಡಿತ ಸಾಧಿಸಲು ಯತ್ನಿಸಿದ ಗುಜರಾತ್

ಪವರ್‌ಪ್ಲೇ ನಂತರ ಗುಜರಾತ್ ಟೈಟನ್ಸ್ ಕಮ್‌ಬ್ಯಾಕ್ ಮಾಡಲು ಯತ್ನಿಸಿತು. ರಶೀದ್ ಖಾನ್ ತಮ್ಮ ಶಿಸ್ತುಬದ್ಧ ಬೌಲಿಂಗ್‌ನಿಂದ ರನ್ ವೇಗಕ್ಕೆ ಬ್ರೇಕ್ ಹಾಕಿದರೆ, ಜೇಸನ್ ಹೋಲ್ಡರ್ ಒಂದೇ ಓವರ್‌ನಲ್ಲಿ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಅವರ ಪ್ರಮುಖ ವಿಕೆಟ್‌ಗಳನ್ನು ಕಬಳಿಸಿ ಆರ್‌ಸಿಬಿಗೆ ಆಘಾತ ನೀಡಿದರು. ಇನ್ನಿಂಗ್ಸ್‌ನ ಅರ್ಧದಷ್ಟರಲ್ಲಿ ಆರ್‌ಸಿಬಿ 3 ವಿಕೆಟ್ ಕಳೆದುಕೊಂಡು 99 ರನ್ ಗಳಿಸಿತ್ತು. 14 ಓವರ್‌ಗಳ ಅಂತ್ಯಕ್ಕೆ 140 ರನ್ ಕಲೆಹಾಕಿದ್ದ ತಂಡಕ್ಕೆ ಬೃಹತ್ ಮೊತ್ತದತ್ತ ಕೊಂಡೊಯ್ಯಲು ಓವರ್‌ವೊಂದಕ್ಕೆ ಸರಾಸರಿ 15 ರನ್‌ಗಳ ಅಗತ್ಯವಿತ್ತು. ನಾಯಕ ಶುಭಮನ್ ಗಿಲ್ ತಮ್ಮ ಬೌಲಿಂಗ್ ಬದಲಾವಣೆಯ ಮೂಲಕ ನಿಯಂತ್ರಣ ಸಾಧಿಸುವ ತಂತ್ರ ರೂಪಿಸಿದರು.

33 ಎಸೆತಗಳಲ್ಲಿ 93 ರನ್ ಸಿಡಿಸಿ ಬೃಹತ್ ಮೊತ್ತದ ರೂವಾರಿ

15ನೇ ಓವರ್‌ನಿಂದ ಪಂದ್ಯದ ಚಿತ್ರಣ ಸಂಪೂರ್ಣವಾಗಿ ಬದಲಾಯಿತು. ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಹಾಗೂ ಕೃಣಾಲ್ ಪಾಂಡ್ಯ (43 ರನ್) ಗುಜರಾತ್ ಬೌಲರ್‌ಗಳನ್ನು ನಿರ್ದಯವಾಗಿ ದಂಡಿಸಲು ಆರಂಭಿಸಿದರು. ಕುಲ್ವಂತ್ ಖೆಜ್ರೋಲಿಯಾ ಅವರ ಒಂದೇ ಓವರ್‌ನಲ್ಲಿ 28 ರನ್ ಚಚ್ಚಿದ ಈ ಜೋಡಿ, ರಶೀದ್ ಖಾನ್ ಅವರ ಮುಂದಿನ ಓವರ್‌ನಲ್ಲಿ 21 ರನ್ ಸಿಡಿಸಿ ಪಂದ್ಯದ ಗತಿಯನ್ನೇ ಬದಲಿಸಿತು. ಆರಂಭದಲ್ಲಿ 10 ಎಸೆತಗಳಲ್ಲಿ 14 ರನ್ ಗಳಿಸಿ ಎಚ್ಚರಿಕೆಯ ಆಟವಾಡುತ್ತಿದ್ದ ಪಾಟೀದಾರ್, ನಂತರ ಸುಂಟರಗಾಳಿಯಂತೆ ಅಬ್ಬರಿಸಿದರು. 9 ಭರ್ಜರಿ ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ ಕೇವಲ 33 ಎಸೆತಗಳಲ್ಲಿ 93 ರನ್ ಚಚ್ಚಿದ ಪಾಟೀದಾರ್, ಆರ್‌ಸಿಬಿ ಮೊತ್ತವನ್ನು 20 ಓವರ್‌ಗಳಲ್ಲಿ 254 ರನ್‌ಗಳ ಐತಿಹಾಸಿಕ ಗಡಿಗೆ ತಲುಪಿಸಿದರು. ಇದು ಐಪಿಎಲ್ ಪ್ಲೇ-ಆಫ್ ಇತಿಹಾಸದಲ್ಲೇ ದಾಖಲಾದ ಅತ್ಯಧಿಕ ಮೊತ್ತವಾಗಿದೆ.

ಭುವನೇಶ್ವರ್ ಕುಮಾರ್ ಮಾರಕ ದಾಳಿ; ಗುಜರಾತ್ ಟೈಟನ್ಸ್ ಧೂಳೀಪಟ

255 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್, ಆರ್‌ಸಿಬಿ ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಮುಂದೆ ಪೆವಿಲಿಯನ್ ಪರೇಡ್ ನಡೆಸಿತು. ಭುವನೇಶ್ವರ್ ಕುಮಾರ್ ನೇತೃತ್ವದ ಆರ್‌ಸಿಬಿ ಬೌಲಿಂಗ್ ಪಡೆಯು ಎದುರಾಳಿಗಳಿಗೆ ಯಾವುದೇ ಹಂತದಲ್ಲೂ ಚೇತರಿಸಿಕೊಳ್ಳಲು ಅವಕಾಶ ನೀಡಲಿಲ್ಲ. ಅಂತಿಮವಾಗಿ 92 ರನ್‌ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದ ಬೆಂಗಳೂರು ಪಡೆ, ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಬಳಿಕ ಪ್ರಶಸ್ತಿ ಉಳಿಸಿಕೊಳ್ಳುವ ಅವಕಾಶ ಹೊಂದಿರುವ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಸಜ್ಜಾಗಿದೆ. ಈ ಅಮೋಘ ಗೆಲುವಿನೊಂದಿಗೆ ಆರ್‌ಸಿಬಿ ನೇರವಾಗಿ ಭಾನುವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ ಫೈನಲ್ ಪಂದ್ಯಕ್ಕೆ ಲಗ್ಗೆಯಿಟ್ಟಿದೆ.

ಇದನ್ನೂ ಓದಿ : KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

Tags: Karnataka News beat
SendShareTweet
Previous Post

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್!

Next Post

ಬೆಂಗಳೂರಲ್ಲಿ ವರುಣಾರ್ಭಟಕ್ಕೆ ಧರೆಗುರುಳಿದ ಬೃಹತ್ ಮರಗಳು.. ಜನಜೀವನ ತತ್ತರ!

Related Posts

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!
ಕ್ರೀಡೆ

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!
ಕ್ರೀಡೆ

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್
ಕ್ರೀಡೆ

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!
ಕ್ರೀಡೆ

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಟೀಂ ಇಂಡಿಯಾಗೆ ಹೊಸ ದಿಕ್ಕು : ಫೀಲ್ಡಿಂಗ್ ಕೋಚ್ ಟಿ. ದಿಲೀಪ್‌ಗೆ ಬಿಸಿಸಿಐ ಗುಡ್‌ಬೈ!
ಕ್ರೀಡೆ

ಟೀಂ ಇಂಡಿಯಾಗೆ ಹೊಸ ದಿಕ್ಕು : ಫೀಲ್ಡಿಂಗ್ ಕೋಚ್ ಟಿ. ದಿಲೀಪ್‌ಗೆ ಬಿಸಿಸಿಐ ಗುಡ್‌ಬೈ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!
ಕ್ರೀಡೆ

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

Next Post
ಬೆಂಗಳೂರಲ್ಲಿ ವರುಣಾರ್ಭಟಕ್ಕೆ ಧರೆಗುರುಳಿದ ಬೃಹತ್ ಮರಗಳು.. ಜನಜೀವನ ತತ್ತರ!

ಬೆಂಗಳೂರಲ್ಲಿ ವರುಣಾರ್ಭಟಕ್ಕೆ ಧರೆಗುರುಳಿದ ಬೃಹತ್ ಮರಗಳು.. ಜನಜೀವನ ತತ್ತರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat