ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಪಾನಿಪುರಿ ವ್ಯಾಪಾರಕ್ಕೂ ತಟ್ಟಿದ ವಾರ್‌ ಎಫೆಕ್ಟ್‌..!

March 24, 2026
Share on WhatsappShare on FacebookShare on Twitter

ಬೀದರ್ : ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮ ದೇಶದ ವಿವಿಧ ವಲಯಗಳಿಗೆ ತಟ್ಟುತ್ತಿದ್ದಂತೆ, ಗಡಿ ಜಿಲ್ಲೆ ಬೀದರ್‌ನಲ್ಲೂ ಅದರ ಪ್ರತಿಫಲ ಕಂಡುಬರುತ್ತಿದೆ. ದೊಡ್ಡ ಉದ್ಯಮಗಳ ಜೊತೆಗೆ ಇದೀಗ ಬೀದಿಬದಿ ಸಣ್ಣ ವ್ಯಾಪಾರಿಗಳು ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯಲ್ಲಿ ಪಾನಿಪುರಿ ವ್ಯಾಪಾರ ನಡೆಸುವವರಿಗೆ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿ ತಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಗ್ಯಾಸ್ ಸಿಲಿಂಡರ್ ದೊರೆಯದ ಹಿನ್ನೆಲೆ ಅನೇಕ ವ್ಯಾಪಾರಿಗಳು ತಮ್ಮ ಗಾಡಿಗಳನ್ನು ಬಂದ್ ಮಾಡಿ ಕುಳಿತಿದ್ದಾರೆ.

ವ್ಯಾಪಾರಸ್ಥರು ಖಾಲಿ ಸಿಲಿಂಡರ್‌ಗಳನ್ನು ಹಿಡಿದು ಗ್ಯಾಸ್ ಏಜೆನ್ಸಿಗಳಿಗೆ ತೆರಳಿದರೂ, ಗ್ಯಾಸ್ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇನ್ನೂ ಕಾಳಸಂತೆಯಲ್ಲಿ 4,000 ರಿಂದ 5,000 ರೂ.ವರೆಗೆ ಹಣ ನೀಡಿದರೂ ಸಿಲಿಂಡರ್ ಸಿಗುತ್ತಿಲ್ಲ ಎಂಬುದು ಅಳಲು ತೊಡಿಕೊಂಡಿದ್ದಾರೆ. ಪ್ರತಿದಿನ 2,000 ರಿಂದ 3,000 ರೂ. ಆದಾಯ ಗಳಿಸುತ್ತಿದ್ದ ಪಾನಿಪೂರಿ ವ್ಯಾಪಾರಿಗಳು, ಇದೀಗ ಸಂಪೂರ್ಣವಾಗಿ ಆದಾಯ ಕಳೆದುಕೊಂಡಿದ್ದಾರೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಕೊರತೆ ಹಿನ್ನೆಲೆ ವ್ಯವಹಾರ ಮುಂದುವರಿಸುವುದು ಅಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

“ಗ್ಯಾಸ್‌ಗಾಗಿ ಅಲೆದು ಸುಸ್ತಾಗಿದೆ. ಕಾಳಸಂತೆಯಲ್ಲಿ ಹೆಚ್ಚು ಹಣ ನೀಡಿ ಗ್ಯಾಸ್ ತೆಗೆದುಕೊಂಡರೂ ಲಾಭ ಉಳಿಯುವುದಿಲ್ಲ. ಹೀಗಾದರೆ ನಮ್ಮ ಜೀವನ ಹೇಗೆ ಸಾಗಬೇಕು?” ಎಂದು ವ್ಯಾಪಾರಿಗಳು ಪ್ರಶ್ನಿಸಿದ್ದಾರೆ. ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪಾನಿಪೂರಿ ವ್ಯಾಪಾರ ಸ್ಥಗಿತಗೊಂಡಿದ್ದು, ಸಮಸ್ಯೆ ಶೀಘ್ರ ಪರಿಹರಿಸುವಂತೆ ವ್ಯಾಪಾರಿಗಳು ಜಿಲ್ಲಾಡಳಿತ ಮತ್ತು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!

Tags: Karnataka News beatThe war effect that hit Panipuri business too..!
SendShareTweet
Previous Post

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!

Next Post

ಪಂಚ ಪಾಲಿಕೆಗಳಲ್ಲಿ ಮಾರ್ಚ್ 25-26 ರಂದು ಬಜೆಟ್‌ – ಇದೇ ಮೊದಲ ಬಾರಿಗೆ ಪ್ರತ್ಯೇಕ ಆಯವ್ಯಯ ಮಂಡನೆ

Related Posts

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು
ಉಡುಪಿ

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಕೆಂಗೇರಿಯಲ್ಲಿ ಮಹಿಳೆ ಶವ ಪತ್ತೆ ಕೇಸ್‌ಗೆ ಮೇಜರ್ ಟ್ವಿಸ್ಟ್ : ಅಪಘಾತ ಮಾಡಿ ಕಸದ ರಾಶಿಗೆ ಎಸೆದು ಹೋದ್ನಾ ಆಟೋ ಚಾಲಕ?
ಬೆಂಗಳೂರು

ಕೆಂಗೇರಿಯಲ್ಲಿ ಮಹಿಳೆ ಶವ ಪತ್ತೆ ಕೇಸ್‌ಗೆ ಮೇಜರ್ ಟ್ವಿಸ್ಟ್ : ಅಪಘಾತ ಮಾಡಿ ಕಸದ ರಾಶಿಗೆ ಎಸೆದು ಹೋದ್ನಾ ಆಟೋ ಚಾಲಕ?

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!
ಬೆಂಗಳೂರು

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!
ಚಾಮರಾಜನಗರ

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!

ರಾಜ್ಯದಲ್ಲಿ ಮುಂದಿನ 1 ವಾರ ಆಲಿಕಲ್ಲು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು

ರಾಜ್ಯದಲ್ಲಿ ಮುಂದಿನ 1 ವಾರ ಆಲಿಕಲ್ಲು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Next Post
ಪಂಚ ಪಾಲಿಕೆಗಳಲ್ಲಿ ಮಾರ್ಚ್ 25-26 ರಂದು ಬಜೆಟ್‌ – ಇದೇ ಮೊದಲ ಬಾರಿಗೆ ಪ್ರತ್ಯೇಕ ಆಯವ್ಯಯ ಮಂಡನೆ

ಪಂಚ ಪಾಲಿಕೆಗಳಲ್ಲಿ ಮಾರ್ಚ್ 25-26 ರಂದು ಬಜೆಟ್‌ - ಇದೇ ಮೊದಲ ಬಾರಿಗೆ ಪ್ರತ್ಯೇಕ ಆಯವ್ಯಯ ಮಂಡನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!

ಕೆಂಗೇರಿಯಲ್ಲಿ ಮಹಿಳೆ ಶವ ಪತ್ತೆ ಕೇಸ್‌ಗೆ ಮೇಜರ್ ಟ್ವಿಸ್ಟ್ : ಅಪಘಾತ ಮಾಡಿ ಕಸದ ರಾಶಿಗೆ ಎಸೆದು ಹೋದ್ನಾ ಆಟೋ ಚಾಲಕ?

ಕೆಂಗೇರಿಯಲ್ಲಿ ಮಹಿಳೆ ಶವ ಪತ್ತೆ ಕೇಸ್‌ಗೆ ಮೇಜರ್ ಟ್ವಿಸ್ಟ್ : ಅಪಘಾತ ಮಾಡಿ ಕಸದ ರಾಶಿಗೆ ಎಸೆದು ಹೋದ್ನಾ ಆಟೋ ಚಾಲಕ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat