ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

‘ದಿತ್ವಾ’ ಸೈಕ್ಲೋನ್‌ ಎಫೆಕ್ಟ್‌ | ಮುಂದಿನ 2 ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ!

November 29, 2025
Share on WhatsappShare on FacebookShare on Twitter

ಬೆಂಗಳೂರು : ದಿತ್ವಾ ಚಂಡಮಾರುತ ಪ್ರಭಾವದಿಂದ ರಾಜಧಾನಿ ಬೆಂಗಳೂರಿನಲ್ಲಿ (ಶನಿವಾರ) ಇಂದು ಮೋಡ ಕವಿದ ಆಕಾಶ, ತೀವ್ರ ಚಳಿಯ ವಾತಾವರಣ ಕಂಡುಬಂದಿದೆ. ದಿತ್ವಾ ಸೈಕ್ಲೋನ್‌, ತಮಿಳುನಾಡು ಕರಾವಳಿ ತೀರಕ್ಕೆ ತಲುಪಿದ್ದು, ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿವೆ. ಇದರಿಂದ ಮುಂದಿನ ಎರಡು ದಿನ ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25°C ಮತ್ತು 16°C ಇರುವ ಸಾಧ್ಯತೆ ಇದೆ.

ಮುಂದಿನ 6 ದಿನಗಳ ಹವಾಮಾನ ವರದಿ

ನ.30ರಂದು ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಕೊಡಗು ಸೇರಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಹಾಗೆಯೇ ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ.

ಡಿ.1ರಂದು ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಸೇರಿ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು. #KSNDMC #ಎಚ್ಚರಿಕೆವಹಿಸಿ
Next 5 days #Rainfall #Forecast maps for the #Karnataka state with district-wise warnings. Source: IMD Bengaluru@KarnatakaVarthe #KarnatakaRains pic.twitter.com/kSDanfxUXt

— Karnataka State Natural Disaster Monitoring Centre (@KarnatakaSNDMC) November 29, 2025

ಡಿ.2ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಂದಲ್ಲ ಒಂದು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಡಿ.3ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಡಿ.4 ಮತ್ತು 5ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ : ಬೆಂಗಳೂರು | ಪಿಜಿಯಲ್ಲಿ ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Tags: bengaloreKarnataka News beat
SendShareTweet
Previous Post

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು ; ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ

Next Post

ನಾಳೆ ಭಾರತ vs ಸೌತ್‌ ಆಫ್ರಿಕಾ ಮೊದಲ ಏಕದಿನ ಪಂದ್ಯ | ಎಷ್ಟು ಗಂಟೆಗೆ? ಲೈವ್‌ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ

Related Posts

ದಿತ್ವಾ ಚಂಡಮಾರುತ ಪ್ರಭಾವ | ರಾಜ್ಯದಲ್ಲಿ ಮುಂದಿನ 3 ದಿನ ಮಳೆ ಸಾಧ್ಯೆತೆ : ಹವಮಾನ ಇಲಾಖೆ ಮುನ್ಸೂಚನೆ
ರಾಜ್ಯ

ದಿತ್ವಾ ಚಂಡಮಾರುತ ಪ್ರಭಾವ | ರಾಜ್ಯದಲ್ಲಿ ಮುಂದಿನ 3 ದಿನ ಮಳೆ ಸಾಧ್ಯೆತೆ : ಹವಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ‘ರಾಜಭವನ’ ಇನ್ಮುಂದೆ ‘ಲೋಕಭವನ’.. ಹೆಸರು ಬದಲಾವಣೆಗೆ ಕಾರಣವೇನು?
ರಾಜ್ಯ

ಕರ್ನಾಟಕದ ‘ರಾಜಭವನ’ ಇನ್ಮುಂದೆ ‘ಲೋಕಭವನ’.. ಹೆಸರು ಬದಲಾವಣೆಗೆ ಕಾರಣವೇನು?

ಮಹಿಳಾ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ | ಮಾಸಿಕ ಋತುಚಕ್ರ ರಜೆ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ
ರಾಜ್ಯ

ಮಹಿಳಾ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ | ಮಾಸಿಕ ಋತುಚಕ್ರ ರಜೆ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ವರುಣನ ಅಬ್ಬರ.. ಎಲ್ಲೆಲ್ಲಿ?
ರಾಜ್ಯ

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ವರುಣನ ಅಬ್ಬರ.. ಎಲ್ಲೆಲ್ಲಿ?

ವಿದ್ಯಾರ್ಥಿಗಳಿಗೆ 15 ದಿನಗಳ ಒಳಗೆ ‘TC’ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ
ರಾಜ್ಯ

ವಿದ್ಯಾರ್ಥಿಗಳಿಗೆ 15 ದಿನಗಳ ಒಳಗೆ ‘TC’ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ

ಡಿಸಿಎಂ ಮನೆಗೆ ಆಗಮಿಸಿದ ಸಿಎಂ |  ಬ್ರೇಕ್ ಫಾಸ್ಟ್ ಮೀಟಿಂಗ್ ಆರಂಭ..!
ರಾಜ್ಯ

ಡಿಸಿಎಂ ಮನೆಗೆ ಆಗಮಿಸಿದ ಸಿಎಂ | ಬ್ರೇಕ್ ಫಾಸ್ಟ್ ಮೀಟಿಂಗ್ ಆರಂಭ..!

Next Post
ನಾಳೆ ಭಾರತ vs ಸೌತ್‌ ಆಫ್ರಿಕಾ ಮೊದಲ ಏಕದಿನ ಪಂದ್ಯ | ಎಷ್ಟು ಗಂಟೆಗೆ? ಲೈವ್‌ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನಾಳೆ ಭಾರತ vs ಸೌತ್‌ ಆಫ್ರಿಕಾ ಮೊದಲ ಏಕದಿನ ಪಂದ್ಯ | ಎಷ್ಟು ಗಂಟೆಗೆ? ಲೈವ್‌ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು  ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು  ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat