ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

August 27, 2026
Share on WhatsappShare on FacebookShare on Twitter

ಬೆಂಗಳೂರು : ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆಯಿಂದ ಪರದಾಡುತ್ತಿರುವ ಜನರಿಗೆ ಸಕ್ಕರೆ, ಈರುಳ್ಳಿ ಸೇರಿ ಹಲವು ದಿನಬಳಕೆ ವಸ್ತುಗಳ ಬೆಲೆಯೇರಿಕೆಯಾಗಿರುವುದು ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಇದರ ಬೆನ್ನಲ್ಲೇ, ಮೊಟ್ಟೆಗಳ ಬೆಲೆಯಲ್ಲೂ ಶೀಘ್ರದಲ್ಲೇ ಶೇ.40ರಷ್ಟು ಜಾಸ್ತಿಯಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗೊಂದು ವೇಳೆ, ಮೊಟ್ಟೆ ಬೆಲೆಯೂ ಜಾಸ್ತಿಯಾದರೆ ಜನರು ಇನ್ನಷ್ಟು ಪರದಾಡುವಂತೆ ಆಗಲಿದೆ.

ಹೌದು, ದೇಶದಲ್ಲಿ ಎಥೆನಾಲ್ ಉತ್ಪಾದಿಸಲು ಮೆಕ್ಕೆಜೋಳವನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ಇದರಿಂದಾಗಿ, ಕೋಳಿಗಳಿಗೆ ಮೆಕ್ಕೆಜೋಳ ಸೇರಿ ವಿವಿಧ ಆಹಾರ ಧಾನ್ಯಗಳ ಕೊರತೆಯಾಗುತ್ತಿದೆ. ಕೋಳಿಗಳಿಗೆ ಮೆಕ್ಕೆಜೋಳವು ಒಳ್ಳೆಯ ಆಹಾರವಾಗಿರುವುದರಿಂದ ಬೇಡಿಕೆ ಹೆಚ್ಚಾಗಿದೆ. ಇದರಿಂದ ಸಹಜವಾಗಿಯೇ ಮೆಕ್ಕೆಜೋಳದ ಬೆಲೆ ಜಾಸ್ತಿಯಾಗಿದೆ. ಅಂತಿಮವಾಗಿ, ಇದು ಮೊಟ್ಟೆಗಳ ಬೆಲೆ ಏರಿಕೆಗೆ ಕಾರಣವಾಗುತ್ತಿದೆ ಎಂದು ರಾಷ್ಟ್ರೀಯ ಮೊಟ್ಟೆ ಸಹಕಾರ ಸಮಿತಿ ತಿಳಿಸಿದೆ.

ಸಾಮಾನ್ಯವಾಗಿ ಒಂದು ಮೊಟ್ಟೆಗೆ 5-6 ರೂಪಾಯಿ ಇರಬೇಕು. ಆದರೆ, ಈಗಾಗಲೇ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆಯು 7.5 ರೂ.ನಿಂದ 9 ರೂ.ವರೆಗೆ ಇದೆ. ಇದೇ ರೀತಿ, ಮೆಕ್ಕೆಜೋಳದ ಬೆಲೆ ಹೆಚ್ಚಳ, ಎಥೆನಾಲ್ ಗೆ ಅಧಿಕ ಮಿಶ್ರಣ ಮಾಡಿದರೆ, ಮುಂದಿನ ದಿನಗಳಲ್ಲಿ ಒಂದು ಮೊಟ್ಟೆಯ ಬೆಲೆ 12-13 ರೂಪಾಯಿ ಆದರೂ ಅಚ್ಚರಿ ಇಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ. ಈಗಾಗಲೇ, ಸಕ್ಕರೆ ಬೆಲೆ ಏರಿಕೆಯಾಗಲು ಕಬ್ಬನ್ನು ಎಥೆನಾಲ್ ಉತ್ಪಾದನೆಗೆ ಬಳಸುತ್ತಿರುವುದೇ ಕಾರಣ ಎಂದು ಹೇಳಲಾಗುತ್ತಿದೆ.

ದೇಶದಲ್ಲಿ ಎಥೆನಾಲ್ ಉತ್ಪಾದನೆಗೆ ಯಥೇಚ್ಛವಾಗಿ ಮೆಕ್ಕೆಜೋಳವನ್ನು ಬಳಸಲಾಗುತ್ತಿದೆ. ಆದರೆ, ಇದುವರೆಗೆ ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟು ಮೆಕ್ಕೆಜೋಳದಲ್ಲಿ ಶೇ. 60 ಕ್ಕೂ ಹೆಚ್ಚು ಪ್ರಮಾಣವನ್ನು ಪೌಲ್ಟ್ರಿ ಉದ್ಯಮದಲ್ಲಿ ಕೋಳಿ ಆಹಾರಕ್ಕಾಗಿ ಬಳಸಲಾಗುತ್ತಿತ್ತು. ಆದರೆ, ಈಗ ಉತ್ಪಾದನೆಯಾಗುವ ಒಟ್ಟು ಮೆಕ್ಕೆಜೋಳದಲ್ಲಿ ಶೇ.37ರಷ್ಟು ಭಾಗವನ್ನು ಎಥೆನಾಲ್ ಉತ್ಪಾದನೆಗಾಗಿ ಬಳಸಲಾಗುತ್ತಿದೆ. ಇದು ನೇರವಾಗಿ ಮೊಟ್ಟೆ ಉದ್ಯಮಕ್ಕೆ ಹೊಡೆತ ಬೀಳುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

Tags: 40 Percent Price HikeConsumer NewsEgg Price HikeEgg Price IncreaseEgg Prices IndiaEthanol ConnectionEthanol ProductionFood Price InflationIndia NewsKarnataka News beatKNBOnion PricePoultry IndustrySugar Price
SendShareTweet
Previous Post

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

Next Post

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

Related Posts

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ಬೆಂಗಳೂರು

ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌
ಬೆಂಗಳೂರು

ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು

ಆರೆಸ್ಸೆಸ್ ನೀಲಿಗಣ್ಣಿನ ಹುಡುಗ: ಪ್ರಿಯಾಂಕ್ ಖರ್ಗೆ ಟಾಂಗ್!

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ
ಬೆಂಗಳೂರು

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ

ಕನ್ನಡಿಗರ ಆಕ್ರೋಶಕ್ಕೆ ಗುರಿಯಾದ ಸೋನು ನಿಗಮ್
ಬೆಂಗಳೂರು

ಸೋನು ನಿಗಮ್ ಕಾರ್ಯಕ್ರಮಕ್ಕೆ ಕರವೇ ವಿರೋಧ!

ವಿಧಾನ ಪರಿಷತ್ ಮುನ್ಸಿಪಾಲಿಟಿ ಆದಂತಾಗಿದೆ; ಬಸವರಾಜ ಹೊರಟ್ಟಿ
ಬೆಂಗಳೂರು

ಸ್ಟಿಂಗ್ ಆಪರೇಷನ್ ಗೆ ಬಸವರಾಜ ಹೊರಟ್ಟಿ ಖಂಡನೆ!

Next Post
ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌"ಜಲಬಾಂಬ್" ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat