ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ ; ಪ್ರಮುಖ ಆರೋಪಿ ಪುಣ್ಯೇಶ್ ಸೇರಿ 9 ಮಂದಿ ಬಂಧನ!

July 23, 2026
Share on WhatsappShare on FacebookShare on Twitter

ಬೆಂಗಳೂರು : ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು ಪ್ರಮುಖ ಆರೋಪಿ ಪುಣ್ಯೇಶ್‌ ಸೇರಿ 9 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಘಟನಾ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪುಣ್ಯೇಶ್, ನೂರುಲ್ಲಾ, ಹರೀಶ್, ಸೋಯಬ್, ಪುಣ್ಯನಾಯ್ಕ್ ಸೇರಿದಂತೆ ಒಟ್ಟು 9 ಮಂದಿಯನ್ನು ತಡರಾತ್ರಿ ಬಂಧಿಸಿದ ಪೊಲೀಸರು, ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆಯಲು ಪುಣ್ಯೇಶ್ ಬಾಕ್ಸ್‌ವೊಂದರಲ್ಲಿ ಮೊಟ್ಟೆಗಳನ್ನು ತಂದಿದ್ದ ಎನ್ನಲಾಗಿದೆ. ಮೊಟ್ಟೆಗಳನ್ನು ಎಲ್ಲಿಂದ ತಂದಿದ್ದ, ಈ ಕೃತ್ಯ ಪೂರ್ವನಿಯೋಜಿತವಾಗಿತ್ತೇ, ಮೊಟ್ಟೆ ಎಸೆಯಲು ಆರೋಪಿಗೆ ಯಾರು ಸೂಚನೆ ನೀಡಿದ್ದರು ಎಂಬ ಬಗ್ಗೆ ಪೊಲೀಸರು ವಿಚಾರಣೆ ಚುರುಕುಗೊಳಿಸಿದ್ದಾರೆ.

ಪುಣ್ಯೇಶ್ ಜೊತೆ ಇನ್ನೂ ಕೆಲವರು ಭಾಗಿಯಾಗಿದ್ದಾರೆಯೇ ಎಂಬ ಅನುಮಾನವೂ ಪೊಲೀಸರಿಗೆ ಇದ್ದು, ಆತನ ಜೊತೆಗಿದ್ದವರು ಯಾರು ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ತಡರಾತ್ರಿವರೆಗೂ ಶಿವಾಜಿನಗರ ಪೊಲೀಸ್‌ ಠಾಣೆಯಲ್ಲಿ ಬಂಧಿತ 9 ಮಂದಿಯನ್ನು ವಿಚಾರಣೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಕಲೆಹಾಕುತ್ತಿರುವ ಪೊಲೀಸರು, ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ : ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

Tags: bengaloreKarnataka News beat
SendShareTweet
Previous Post

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್

Next Post

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ

Related Posts

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!
ಬಾಗಲಕೋಟೆ

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!
ಬೆಂಗಳೂರು

ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?
ಬೆಂಗಳೂರು

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?

ರಾಜ್ಯದಲ್ಲಿ ಭೀಕರ ಬರಗಾಲ ; ಸಂಪುಟ ವಿಸ್ತರಣೆಯಲ್ಲಿ ಮುಳುಗಿದ ನಾಯಕರಿಗೆ ರೈತರ ಸಮಸ್ಯೆ ಕಾಣುತ್ತಿಲ್ಲವೇ?
ರಾಜ್ಯ

ರಾಜ್ಯದಲ್ಲಿ ಭೀಕರ ಬರಗಾಲ ; ಸಂಪುಟ ವಿಸ್ತರಣೆಯಲ್ಲಿ ಮುಳುಗಿದ ನಾಯಕರಿಗೆ ರೈತರ ಸಮಸ್ಯೆ ಕಾಣುತ್ತಿಲ್ಲವೇ?

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

Next Post
ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ

ಪರೀಕ್ಷಾ ಅಕ್ರಮ ತನಿಖೆಗೆ 'ತ್ವರಿತಗತಿ ನ್ಯಾಯಾಲಯ' ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

ಜಂತರ್ ಮಂತರ್‌ನಲ್ಲಿ ತಡರಾತ್ರಿ ಭುಗಿಲೆದ್ದ ಹಿಂಸಾಚಾರ : ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ

ಜಂತರ್ ಮಂತರ್‌ನಲ್ಲಿ ತಡರಾತ್ರಿ ಭುಗಿಲೆದ್ದ ಹಿಂಸಾಚಾರ : ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat