ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಿಂಧೂ ನದಿಯಲ್ಲಿ ಒಂದೋ ನಮ್ಮ ನೀರು ಹರಿಯುತ್ತದೆ ಇಲ್ಲವೇ ಅವರ ರಕ್ತ ಹರಿಯುತ್ತದೆ: ಬಿಲಾವಲ್ ಭುಟ್ಟೋ

April 26, 2025
Share on WhatsappShare on FacebookShare on Twitter

ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರ ದಾಳಿಗೆ(Pahalgam Attack) ಪ್ರತಿಯಾಗಿ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿರುವ ಭಾರತದ ಕ್ರಮಕ್ಕೆ ಪಾಕಿಸ್ತಾನ ಕೆರಳಿ ಕೆಂಡವಾಗಿದೆ. ಶನಿವಾರ ಈ ಕುರಿತು ಉದ್ಧಟತನದಿಂದ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಮುಖ್ಯಸ್ಥ ಬಿಲಾವಲ್ ಭುಟ್ಟೋ ಜರ್ದಾರಿ, “ಪಾಕಿಸ್ತಾನವೇ ಸಿಂಧೂ ನಾಗರಿಕತೆಯ ನಿಜವಾದ ಮಾಲಿಕ. ಅದರ ಮೂಲಕ ಒಂದೋ ನಮ್ಮ ನೀರು ಅಥವಾ ಅವರ ರಕ್ತ ಹರಿಯುತ್ತದೆ” ಎಂದು ಭಾರತಕ್ಕೆ ಎಚ್ಚರಿಕೆ ನೀಡುವ ಧಾಟಿಯಲ್ಲಿ ಹೇಳಿದ್ದಾರೆ.

“ಸಿಂಧೂ ನಮ್ಮದು ಮತ್ತು ಅದು ನಮ್ಮದಾಗಿಯೇ ಉಳಿಯಲಿದೆ. ಒಂದೋ ನಮ್ಮ ನೀರು ಅದರ ಮೂಲಕ ಹರಿಯುತ್ತದೆ ಅಥವಾ ಅವರ ರಕ್ತ ಹರಿಯುತ್ತದೆ” ಎಂದು ಭುಟ್ಟೋ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಈ ಮೂಲಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೊತ್ತಿಕೊಂಡಿರುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಹಲವು ವರ್ಷಗಳ ಮಾತುಕತೆಯ ನಂತರ 1960 ರ ಸೆಪ್ಟೆಂಬರಲ್ಲಿ ಸಹಿ ಹಾಕಲಾದ ಸಿಂಧೂ ನದಿ ಒಪ್ಪಂದವು ಸಿಂಧೂ ಜಲಾನಯನ ಪ್ರದೇಶದ ಆರು ನದಿಗಳ ನೀರನ್ನು ಭಾರತ ಮತ್ತು ಪಾಕಿಸ್ತಾನದ ನಡುವೆ ಹೇಗೆ ಹಂಚಿಕೆಯಾಗಬೇಕು ಎಂಬುದನ್ನು ನಿಯಂತ್ರಿಸುತ್ತದೆ. ಪಾಕಿಸ್ತಾನದ ಶೇಕಡಾ 80ರಷ್ಟು ಕೃಷಿ ಭೂಮಿಗೆ ಸಿಂಧೂ ನದಿಯ ನೀರೇ ಆಧಾರವಾಗಿದ್ದು, ಭಾರತ ಒಪ್ಪಂದವನ್ನು ಅಮಾನತುಗೊಳಿಸಿರುವುದು ಭವಿಷ್ಯದಲ್ಲಿ ಪಾಕಿಸ್ತಾನದ ಮೇಲೆ ಭಾರೀ ದುಷ್ಪರಿಣಾಮವನ್ನು ಬೀರಲಿದೆ.

ಇದೇ ಕಾರ್ಯಕ್ರಮದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಭುಟ್ಟೋ, ಮೋದಿಯವರ ಯುದ್ಧೋತ್ಸಾಹ ಅಥವಾ ಸಿಂಧೂ ನೀರನ್ನು ಬೇರೆಡೆಗೆ ತಿರುಗಿಸುವ ಅವರ ಪ್ರಯತ್ನವನ್ನು ಪಾಕಿಸ್ತಾನವಾಗಲೀ, ಅಂತಾರಾಷ್ಟ್ರೀಯ ಸಮುದಾಯವಾಗಲೀ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

“ಅವರು (ಮೋದಿ) ಸಾವಿರಾರು ವರ್ಷಗಳಷ್ಟು ಹಳೆಯದಾದ ನಾಗರಿಕತೆಯ ವಾರಸುದಾರರು ಎಂದು ಹೇಳುತ್ತಾರೆ. ಆದರೆ ಆ ನಾಗರಿಕತೆಯ ಮೂಲವಿರುವುದು ಲರ್ಕಾನಾದ ಮೊಹೆಂಜೊದಾರೊದಲ್ಲಿ. ನಾವು ಅದರ ನಿಜವಾದ ಮಾಲಿಕರು ಹಾಗೂ ರಕ್ಷಕರು. ನಾವು ಅದನ್ನು ರಕ್ಷಿಸುತ್ತೇವೆ” ಎಂದು ಭುಟ್ಟೋ ಹೇಳಿದ್ದಾರೆ. ವಾಸ್ತವವಾಗಿ, ಸಿಂಧೂ ಕಣಿವೆ ನಾಗರಿಕತೆಯು ಆಧುನಿಕ ಪಾಕಿಸ್ತಾನ ಮತ್ತು ಪಶ್ಚಿಮ ಭಾರತದ ಹೆಚ್ಚಿನ ಭಾಗಗಳಲ್ಲಿ ಹರಡಿತ್ತು.

ಪಾಕಿಸ್ತಾನದ ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಬಿಲಾವಲ್ ಭುಟ್ಟೋ ಅವರು, ಭಾರತದಲ್ಲಿ 26 ಪ್ರವಾಸಿಗರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯನ್ನು ಪಾಕಿಸ್ತಾನ ಈಗಾಗಲೇ ಖಂಡಿಸಿದೆ. ಆದರೆ ಭಾರತವು ತನ್ನದೇ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ನಮ್ಮ ದೇಶವನ್ನು ದೂಷಿಸುತ್ತಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಬಳಿಕ ಈಗ ಪಾಕಿಸ್ತಾನದ ಮತ್ತೊಬ್ಬ ನಾಯಕ ಭುಟ್ಟೋ ಭಾರತದ ಪ್ರಧಾನಿ ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚೆಗೆ ಬಿಹಾರದ ಕಾರ್ಯಕ್ರಮಮದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿಯವರು ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿ, ಪ್ರತಿ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು “ಗುರುತಿಸಿ, ಪತ್ತೆಹಚ್ಚಿ, ಶಿಕ್ಷಿಸುವುದಾಗಿ” ಪ್ರತಿಜ್ಞೆ ಮಾಡಿದ್ದರು.

Tags: Bilawal BhuttoBloodEitherJammu And KashmirPahalgam AttackWater
SendShareTweet
Previous Post

ರೈತರು ಫಸಲ್ ಬಿಮಾ ಯೋಜನೆ ಅನ್ವಯ ಬೆಳೆ ವಿಮೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

Next Post

ಉಗ್ರ ದಾಳಿಯಾದಾಗ ಈ ಪುಟ್ಟ ಸಹೋದರಿಯರು ಹೆದರಿ ಓಡಲಿಲ್ಲ, ಪ್ರವಾಸಿಗರ ಬೆನ್ನಿಗೆ ನಿಂತರು!

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Next Post
ಉಗ್ರ ದಾಳಿಯಾದಾಗ ಈ ಪುಟ್ಟ ಸಹೋದರಿಯರು ಹೆದರಿ ಓಡಲಿಲ್ಲ, ಪ್ರವಾಸಿಗರ ಬೆನ್ನಿಗೆ ನಿಂತರು!

ಉಗ್ರ ದಾಳಿಯಾದಾಗ ಈ ಪುಟ್ಟ ಸಹೋದರಿಯರು ಹೆದರಿ ಓಡಲಿಲ್ಲ, ಪ್ರವಾಸಿಗರ ಬೆನ್ನಿಗೆ ನಿಂತರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat