ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಎಕ್ಕ ಸಿನಿಮಾ ಜು. 18 ಕ್ಕೆ ರಿಲೀಸ್!

June 19, 2025
Share on WhatsappShare on FacebookShare on Twitter

ಯುವರಾಜ್ ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭ ಆಗಿದೆ. ಟೀಸರ್ ನಂತರ ಹಲವಾರು ಪ್ರಕ್ರಿಯೆಗಳು ನಡೆಯುತ್ತಿವೆ. ಜು. 18 ಕ್ಕೆ‌ ಎಕ್ಕ ಸಿನಿಮಾ ರಿಲೀಸ್‌ ಆಗಿಲಿದೆ. ಈ ಕುರಿತಾಗಿ ಸದಾಶಿವನಗರದ ಹೈಡ್ ಪಾರ್ಕ್ ನಲ್ಲಿ ಎಕ್ಕ ಸಿನಿಮಾದ ಪತ್ರಿಕಾಗೋಷ್ಠಿ ನಡೆಯಿತು‌. ಈ ವೇಳೆ ಸಹ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಚಿತ್ರದ ನಾಯಕಿ ಸಂಜನಾ ಆನಂದ್‌, ಸಂಪದ, ನಾಯಕ ಯುವರಾಜ್‌ ಕುಮಾರ್‌, ನಿರ್ದೇಶಕ ರೋಹಿತ್‌ ಪದಕಿ, ಚಿತ್ರದ ನಿರ್ಮಾಪಕರು ಭಾಗಿಯಾಗಿದ್ದರು.
ಚಿತ್ರದ ಕುರಿತು ಯುವರಾಜ್ ಕುಮಾರ್ ಮಾತನಾಡಿ, ಇವತ್ತು ಜಿಮ್‌ ಗಳಲ್ಲಿ ಹಾಗೂ ಎಲ್ಲಾ ಕಡೆ ಚಿಕ್ಕ ಮಕ್ಕಳೂ ಈ ಸಿನಿಮಾದ ಹಾಡನ್ನು ಹಾಡುತ್ತಾರೆ. ನನ್ನನ್ನು ಇದೂವರೆಗೆ ನೋಡದೇ ಇರುವ ಪಾತ್ರದಲ್ಲಿ ನೋಡುವಿರಿ. ಕಥೆಯೂ ವಿಭಿನ್ನವಾಗಿದೆ. ಮುತ್ತು ಒಂದು ಆಸೆ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಾನೆ. ಇದರಲ್ಲಿ ನಾನು ಎಕ್ಕ ಅಂದರೆ ಕಿಂಗ್ ಆಗಿ ಕಾಣಿಸಿಕೊಳ್ಳುತ್ತೇನೆ ಎಂದರು.

ಚಿತ್ರದ ನಾಯಕಿ ಸಂಜನಾ ಮಾತನಾಡಿ, ಸೋಷಿಯಲ್ ಮೀಡಿಯಾ ಓಪನ್ ಮಾಡಿದರೆ, ನಮ್ಮ ಸಿನಿಮಾದೆ ಹಾಡು ಕೇಳಿ ಬರುತ್ತಿದೆ. ನನಗೆ ಇಷ್ಟವಾದ ಪಾತ್ರ ಈ ಸಿನಿಮಾ ಮೂಲಕ ಸಿಕ್ಕಿದೆ‌. ನಮ್ಮ ಸಿನಿಮಾಗೆ ನಿಮ್ಮ ಬೆಂಬಲ ಇರಲಿ ಎಂದರು.

ಈ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ನಟಿ ಸಂಪದ ಮಾತನಾಡಿ, ಡಬ್ಬಿಂಗ್ ನಲ್ಲಿ ನನ್ನ ನೋಡಿ ನನಗೆ ಖುಷಿಯಾಯಿತು. ಯುವ ಜೊತೆಗೆ ಕೆಲಸ ಮಾಡಿದ್ದು ಖುಷಿಯಿದೆ ಎಂದರು.

ಇನ್ನು ಚಿತ್ರದ ಕುರಿತು ನಿರ್ದೇಶಕ ರೋಹಿತ್‌ ಪದಕಿ ಮಾತನಾಡಿ, ಈ ಸಿನಿಮಾವನ್ನು ಬಹಳ ಬೇಗ ಮಾಡಿ. 75 ದಿನ ಈ ಸಿನಿಮಾ ಶೂಟಿಂಗ್ ಮಾಡಿದ್ದೇವೆ. ರತ್ನನ್ ಪ್ರಪಂಚಗಿಂತ ಈ‌ ಸಿನಿಮಾ ಬಹಳ‌ ಚಾಲೆಂಜ್ ಇತ್ತು.‌ ಇದು ಫ್ಯಾಮಿಲಿ ಆ್ಯಕ್ಷನ್ ಡ್ರಾಮ ಎಂದರು.

Tags: EkkaJuly 18thMoviereleasesYuvraj Kumar
SendShareTweet
Previous Post

ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್

Next Post

50 ದಿನ ಪೂರೈಸಿದ ಪಪ್ಪಿ!

Related Posts

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ
ಸಿನಿಮಾ-ಮನರಂಜನೆ

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!
ಸಿನಿಮಾ-ಮನರಂಜನೆ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಬೆಂಗಳೂರು

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ
ಸಿನಿಮಾ-ಮನರಂಜನೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!
ಸಿನಿಮಾ-ಮನರಂಜನೆ

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!

Next Post
50 ದಿನ ಪೂರೈಸಿದ ಪಪ್ಪಿ!

50 ದಿನ ಪೂರೈಸಿದ ಪಪ್ಪಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುದ್ಧದಿಂದ ಅಮೆರಿಕ ಹಿಂದೆ ಸರಿಯುವ ಮುನ್ಸೂಚನೆ.. ಇಸ್ರೇಲ್‌ನಿಂದ ದಾಳಿ ಮುಂದುವರಿಸುವ ಪ್ರತಿಜ್ಞೆ!

ಯುದ್ಧದಿಂದ ಅಮೆರಿಕ ಹಿಂದೆ ಸರಿಯುವ ಮುನ್ಸೂಚನೆ.. ಇಸ್ರೇಲ್‌ನಿಂದ ದಾಳಿ ಮುಂದುವರಿಸುವ ಪ್ರತಿಜ್ಞೆ!

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

ವಾಯವ್ಯ ಸಾರಿಗೆ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ.. ಹೊಸ ದಿನಾಂಕ ಇಲ್ಲಿದೆ!

ವಾಯವ್ಯ ಸಾರಿಗೆ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ.. ಹೊಸ ದಿನಾಂಕ ಇಲ್ಲಿದೆ!

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುದ್ಧದಿಂದ ಅಮೆರಿಕ ಹಿಂದೆ ಸರಿಯುವ ಮುನ್ಸೂಚನೆ.. ಇಸ್ರೇಲ್‌ನಿಂದ ದಾಳಿ ಮುಂದುವರಿಸುವ ಪ್ರತಿಜ್ಞೆ!

ಯುದ್ಧದಿಂದ ಅಮೆರಿಕ ಹಿಂದೆ ಸರಿಯುವ ಮುನ್ಸೂಚನೆ.. ಇಸ್ರೇಲ್‌ನಿಂದ ದಾಳಿ ಮುಂದುವರಿಸುವ ಪ್ರತಿಜ್ಞೆ!

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat